ನಿಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್ ಆಗ್ರಹ – Kannada News | NEET Paper Leak: Rahul Demands Education Minister Dharmendra Pradhan’s Sacking
ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್ ಆಗ್ರಹ ನವದೆಹಲಿ, ಮೇ 17: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. 22 ಲಕ್ಷ NEET ವಿದ್ಯಾರ್ಥಿಗಳನ್ನು ಮೋಸಗೊಳಿಸಲಾಗಿದೆ. ಆದರೂ ಮೋದಿ ಜೀ ಒಂದು ಮಾತೂ ಆಡುತ್ತಿಲ್ಲ. ಧರ್ಮೇಂದ್ರ ಪ್ರಧಾನರನ್ನು ತಕ್ಷಣ ವಜಾಗೊಳಿಸಿ, ಇಲ್ಲವೇ ನೀವು ಹೊಣೆ ಹೊರಿ ಎಂದು ಅವರು ಎಕ್ಸ್ ಪೋಸ್ಟ್ ಮೂಲಕ ಆಗ್ರಹಿಸಿದ್ದಾರೆ. ವಿಡಿಯೋ ಹಂಚಿಕೊಂಡ ರಾಹುಲ್ ಗಾಂಧಿ…