Headlines

ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಅವರೊಟ್ಟಿಗೆ ಬಲು ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಆದ ಬಳಿಕ ಇದು ಅವರಿಗೆ ಮೊದಲ ಹಬ್ಬ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರಿಗೆ ತೆಲಂಗಾಣ ಸರ್ಕಾರ ನೀಡುವ ಗದರ್ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ್ದಾರೆ. ಸಿಎಂ ರೇವಂತ್…

Read More

Pariksha Pe Charcha: ಹಿಂದಿ, ನೇಪಾಳಿ, ಬಂಗಾಳಿ ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ – Kannada News | Sikkim Student sings song in Hindi Nepali and Bengali in front of a PM Modi during Pariksha Pe Charcha

ನವದೆಹಲಿ, ಫೆಬ್ರವರಿ 6: ಇಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ (Pariksha Pe Charcha) ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯ ಮುಂದೆ ಸಿಕ್ಕಿಂನ ಹುಡುಗಿಯೊಬ್ಬಳು ಹಿಂದಿ, ನೇಪಾಳಿ ಮತ್ತು ಬಂಗಾಳಿ ಭಾಷೆಗಳಲ್ಲಿ ತಾನೇ ಬರೆದ ‘ಹಮಾರ ಭಾರತ್ ಭೂಮಿ’ ಎಂಬ ದೇಶಭಕ್ತಿ ಗೀತೆಯೊಂದನ್ನು ಹಾಡುವ ಮೂಲಕ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತಾನು 3 ಭಾಷೆಗಳಲ್ಲಿ ಹಾಡು ಬರೆದಿದ್ದೇನೆ ಎಂದು ಆಕೆ ಹೇಳಿದಾಗ ಸಂತೋಷಗೊಂಡ ಪ್ರಧಾನಿ ಮೋದಿ, ‘ನಿನಗೆ ಕವಿತೆ…

Read More

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ – Kannada News | Vijayendra Slams Congress over Guarantees, Alleges Mismanagement and Betrayal of Voters

ಬೆಂಗಳೂರು, ಜೂನ್​​ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು…

Read More

ತಿರುಪತಿ ತಿಮ್ಮಪ್ಪನ ದರ್ಶನದ ಬುಕಿಂಗ್​ನಲ್ಲಿ ನಾಳೆಯಿಂದಲೇ ಹೊಸ ಬದಲಾವಣೆ – Kannada News | TTD Tirupati Srivani Darshan tickets to be sell online from January 9th

ತಿರುಮಲ, ಜನವರಿ 8: ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ದೇವಸ್ಥಾನಕ್ಕೆ (TTD) ಪ್ರತಿದಿನ ಹೆಚ್ಚಿನ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಭೇಟಿ ನೀಡುತ್ತಾರೆ. ಈ ಪ್ರಸಿದ್ಧ ದೇವಾಲಯದ ದರ್ಶನಕ್ಕಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮತ್ತು ನೇರವಾಗಿ ಕೌಂಟರ್‌ಗಳಲ್ಲಿ ನೀಡಲಾಗುತ್ತಿದೆ. ಆದರೆ, ಈಗ ಈ ಟಿಕೆಟ್ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಬದಲಾವಣೆಯನ್ನು ಮಾಡಲಾಗಿದೆ. ತಿರುಮಲ ತಿರುಪತಿಯಲ್ಲಿ ಸ್ವಾಮಿ ದರ್ಶನಕ್ಕಾಗಿ ಶ್ರೀ ವಾಣಿ ದರ್ಶನದ ಟಿಕೆಟ್‌ಗಳನ್ನು ಆಫ್‌ಲೈನ್‌ನಲ್ಲಿ ನೀಡಲಾಗುತ್ತಿತ್ತು. ಈಗ ಈ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ನೀಡಲಾಗುತ್ತಿದೆ. ಈ ವ್ಯವಸ್ಥೆಯು 1 ತಿಂಗಳ ಪ್ರಾಯೋಗಿಕ…

Read More

ಕಾಡಾನೆ ಹಾವಳಿಗೆ ಬ್ರೇಕ್ ಹಾಕುತ್ತಾ ರೈಲ್ವೆ ಹಳಿ ಬ್ಯಾರಿಕೇಡ್? ಹಾಸನ ಗಡಿಯಲ್ಲಿ 35 ಕಿಮೀ ಭದ್ರಕೋಟೆ ಸಿದ್ಧ!

ಹಾಸನ, ಏಪ್ರಿಲ್ 9: ಕಳೆದ ಎರಡು ದಶಕಗಳಿಂದ ಹಾಸನ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಾಡಾನೆಗಳ ಸಮಸ್ಯೆಗೆ ಕೊನೆಗೂ ತಾಂತ್ರಿಕ ಪರಿಹಾರವೊಂದು ದಕ್ಕಿದೆ. ಕೊಡಗಿನಿಂದ ಹಾಸನಕ್ಕೆ (Hassan) ಲಗ್ಗೆಯಿಡುತ್ತಿದ್ದ ಆನೆ ಹಿಂಡುಗಳನ್ನು ತಡೆಯಲು ನಿರ್ಮಿಸಲಾಗುತ್ತಿದ್ದ ರೈಲ್ವೆ ಹಳಿ ಬ್ಯಾರಿಕೇಡ್ (Railway Track Barricade) ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ. ಹಾಸನ ಜಿಲ್ಲೆಯ ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಳೆದ 20 ವರ್ಷಗಳಲ್ಲಿ ಕಾಡಾನೆ ದಾಳಿಗೆ ಸುಮಾರು 80ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ…

Read More

IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದು ಈ ಲೀಗ್​ನ 19ನೇ ಆವೃತ್ತಿಯಾಗಿದ್ದು, ಕಳೆದ 18 ಆವೃತ್ತಿಗಳಲ್ಲಿ ಸಾವಿರಾರು ದಾಖಲೆಗಳು ಸೃಷ್ಟಿಯಾಗಿವೆ. ಇದು ಈ ಲೀಗ್​ನ ಯಶಸ್ಸಿಗೂ ಕಾರಣವಾಗಿದೆ. ಅಂತಹ ದಾಖಲೆಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ನಡೆದಿರುವ 18 ಫೈನಲ್‌ಗಳಲ್ಲಿ ಎಂದಿಗೂ ಸೋತಿಲ್ಲದ 16 ಆಟಗಾರರ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಆರು ವಿದೇಶಿ ಆಟಗಾರರಿದ್ದರೆ, 10 ಭಾರತೀಯ ಆಟಗಾರರು ಸೇರಿದ್ದಾರೆ. ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಗೆದ್ದಿದ್ದಾರೆ….

Read More

ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುImage Credit source: wikipedia ಬೆಂಗಳೂರು, ಮೇ 29: ರಾಜಧಾನಿ ಬೆಂಗಳೂರಿನ (Bengaluru) ಟ್ರಾಫಿಕ್​ ಸಮಸ್ಯೆ ನಿವಾರಸುವ ನಿಟ್ಟಿನಲ್ಲಿನ ಪ್ರಮುಖ ಯೋಜನೆಗಳ ಪೈಕಿ ನಮ್ಮ ಮೆಟ್ರೋ ಕೂಡ ಒಂದು. ಹಸಿರು, ನೇರಳೆ ಮತ್ತು ಹಳದಿ  ಸೇರಿ ಒಟ್ಟು ಮೂರು ಮಾರ್ಗಗಳಲ್ಲಿ ಈಗಾಗಲೇ ಮೆಟ್ರೋ ರೈಲುಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ. ಹೀಗಿದ್ದರೂ ಪ್ರಯಾಣಿಕರು ಮಾತ್ರ ಬಿಎಂಆರ್​​ಸಿಎಲ್​​ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಕಾರಣವಾಗಿರೋದು ಹಳದಿ ಮಾರ್ಗದಲ್ಲಿ ಸಂಚರಿಸುವ ರೈಲುಗಳ ನಡುವೆ ಇರುವ…

Read More

ನಾಚಿಕೆಯಾಗುವುದಿಲ್ಲವೇ?; 4 ವರ್ಷದ ಮಗು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ, ಮಾರ್ಚ್ 25: ಹರಿಯಾಣದ ಗುರುಗ್ರಾಮದಲ್ಲಿ 4 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಹರಿಯಾಣ ಪೊಲೀಸರು ಸೂಕ್ಷ್ಮತೆಯಿಲ್ಲದೆ ವರ್ತಿಸಿದ್ದಾರೆ, ಮಗುವಿನ ಬಳಿ ಯಾವುದೇ ಪುರಾವೆಗಳಿಲ್ಲವೆಂದು ನಿರೂಪಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಹರಿಯಾಣ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. 4 ವರ್ಷದ ಮಗುವಿನ ಮೇಲಿನ ಅತ್ಯಾಚಾರದಲ್ಲಿ ಸಾಕ್ಷಿಗಳು ಸ್ಪಷ್ಟವಾಗಿದ್ದರೂ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ….

Read More

ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

Kiss Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಕಿಸ್‌ ಡೇ ಆಚರಿಸುವುದೇಕೆ? ಈ ದಿನದ ಹಿನ್ನೆಲೆಯನ್ನು ತಿಳಿಯಿರಿ – Kannada News | Kiss Day 2026: Know the history and significance of Kiss Day

ವ್ಯಾಲೆಂಟೈನ್‌ ವೀಕ್‌ನ ಆರನೇ ದಿನ ಕಿಸ್‌ ಡೇಯನ್ನು (Kiss Day) ಆಚರಿಸಲಾಗುತ್ತದೆ. ಕಿಸ್ ಡೇ ಕೇವಲ ಪ್ರಣಯದ ದಿನವಲ್ಲ, ಇದು ಸಂಬಂಧದಲ್ಲಿ ಅನ್ಯೋನ್ಯತೆಯನ್ನು ಹೆಚ್ಚಿಸುವ ಮತ್ತು ಭಾವನಾತ್ಮಕ ಬಂಧಗಳನ್ನು ಬಲಪಡಿಸುವ ಒಂದು ಮಾರ್ಗವಾಗಿದೆ. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ ತುಂಬಾನೇ ವಿಶೇಷವಾದ ದಿನವಾಗಿದೆ. ಈ ದಿನದಂದು ಸಂಗಾತಿಗಳು ಪರಸ್ಪರ ಸಿಹಿ ಮುತ್ತನಿಡುವ ಮೂಲಕ ತಮ್ಮ ಪ್ರೀತಿಯ ಬಂಧವನ್ನು ಮತ್ತಷ್ಟು ಬಲಪಡಿಸುತ್ತಾರೆ. ಪ್ರೇಮಿಗಳ ವಾರದಂದು ಕಿಸ್‌ ಡೇ ಆಚರಿಸುವ ಪದ್ಧತಿ ಆರಂಭವಾಗಿದ್ದು ಹೇಗೆ, ಈ ದಿನದ ಹಿನ್ನೆಲೆಯೇನು…

Read More