ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್ನಲ್ಲಿ ಸುತ್ತಾಟ
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿದೆ. ಈ ಸಿನಿಮಾಗಾಗಿ ರಿಷಬ್ ಅವರು ಸಾಕಷ್ಟು ಬೆವರು ಹರಿಸಿದ್ದಾರೆ. ಸಿನಿಮಾ ರಿಲೀಸ್ ಆದ ಬಳಿಕ ಅವರು ಒಂದು ಬ್ರೇಕ್ನಲ್ಲಿ ಇದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳ ಜೊತೆ ಖಾಸಗಿ ಯಾಚ್ನಲ್ಲಿ ಗೋವಾ ಸಮುದ್ರ ವಿಹಾರ ಮಾಡಿದ್ದಾರೆ. ಈ ವೇಳೆ ಖುಷಿ ಖುಷಿಯಿಂದ ಫ್ಯಾಮಿಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರು…