Headlines

Ranji Trophy Final: ಕರ್ನಾಟಕವನ್ನು ದಿನವಿಡೀ ಕಾಡಿದ ಜಮ್ಮು ಕಾಶ್ಮೀರ ಬ್ಯಾಟರ್ಸ್ – Kannada News | Ranji Final Day 1: J&K Dominates Karnataka in Hubballi with Pundir’s Century

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ದಿನದಾಟದಂತ್ಯಕ್ಕೆ ಕೇವಲ 2 ವಿಕೆಟ್ ಕಳೆದುಕೊಂಡು 284 ರನ್ ಕಲೆಹಾಕಿದೆ. ಇತ್ತ ಕರ್ನಾಟಕ ತಂಡ ಅನುಭವಿ ಬೌಲಿಂಗ್ ವಿಭಾಗವನ್ನೇ ಹೊಂದಿದ್ದರೂ ತನ್ನ ತವರು ನೆಲದಲ್ಲಿ ಎದುರಾಳಿ ತಂಡವನ್ನು ಕಟ್ಟಿಹಾಕುವಲ್ಲಿ ವಿಫಲವಾಗಿದೆ. ಇನ್ನು ಜಮ್ಮ ಮತ್ತು ಕಾಶ್ಮೀರ ತಂಡದ ಪರ ಅಜೇಯ ಶತಕ…

Read More

ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು, ಏಪ್ರಿಲ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಎಲ್‌ಪಿಜಿ (LPG) ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಗ್ಯಾಸ್ ಅಭಾವವು ಈಗ ವಿಮಾ ಏಜೆಂಟ್‌ಗಳ (Insurance Agents) ನಿದ್ದೆಗೆಡಿಸಿದೆ. ಗ್ಯಾಸ್ ಇಲ್ಲದೆ ಬಾಡಿಗೆ ಸಿಗುತ್ತಿಲ್ಲ, ಬಾಡಿಗೆ ಇಲ್ಲದೆ ಇನ್ಶೂರೆನ್ಸ್ ಕಟ್ಟಲು ಹಣವಿಲ್ಲ ಎಂಬ ಸ್ಥಿತಿಗೆ ಚಾಲಕರು ಬಂದು ತಲುಪಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋ ಬೆಂಗಳೂರಿನಲ್ಲಿ! ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋಗಳನ್ನು ಬಳಸುವ ನಗರ…

Read More

ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಹ್ರೌಲಾ, ಮಾರ್ಚ್​ 10: ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಪ್ಪನಿಗೆ ಎಷ್ಟೇ ಮನವಿ ಮಾಡಿದರೂ ಮತ್ತೊಂದು ಮದುವೆ ಆಗೇ ಆಗುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ, ನೀವಾದ್ರೂ ನಿಲ್ಲಿಸಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾನೆ. 55 ವರ್ಷದ ವ್ಯಕ್ತಿಯೊಬ್ಬನ ಮೇಲೆ ಅವನ ಸ್ವಂತ ಮಗನೇ…

Read More

ಡಯಾಬಿಟಿಸ್ ಇರುವವರು ಮಾತ್ರವಲ್ಲ, ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೂ ಐಸ್‌ಕ್ರೀಂ ತಿನ್ನುವುದು ಒಳ್ಳೆಯದಲ್ಲ! – Kannada News | Is Ice Cream Bad For You? Medical Reasons To Avoid It

ಬೇಸಿಗೆಯಲ್ಲಿ ಐಸ್‌ಕ್ರೀಂ (Ice Cream) ತಿನ್ನುವುದು ಬಹುತೇಕರಿಗೆ ಇಷ್ಟವಾದರೂ, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ತಿನ್ನದಿರುವುದೇ ಉತ್ತಮ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಕಾರಣವಿಷ್ಟೇ, ಐಸ್‌ಕ್ರೀಂನಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆ, ಕೊಬ್ಬು ಮತ್ತು ಕ್ಯಾಲೊರಿಗಳು ಇರುವುದರಿಂದ ಇದು ಕೆಲ ರೋಗಗಳಲ್ಲಿ ಆರೋಗ್ಯ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಸಾಮಾನ್ಯವಾಗಿ ಮಧುಮೇಹ ಇರುವವರಿಗೆ ಐಸ್‌ಕ್ರೀಂ ಕಡಿಮೆ ಪ್ರಮಾಣದಲ್ಲಿ ಮಾತ್ರ ಸೇವಿಸಲು ಸಲಹೆ ನೀಡಲಾಗುತ್ತದೆ. ಆದರೆ ಡಯಾಬಿಟಿಸ್ ಇರುವವರು ಮಾತ್ರವಲ್ಲದೆ ಇನ್ನಿತರ ಆರೋಗ್ಯ ಸಮಸ್ಯೆ ಇದ್ದಾಗಲೂ ಕೂಡ ಐಸ್‌ಕ್ರೀಂ ತಿನ್ನಬಾರದು. ಹಾಗಾದರೆ…

Read More

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ? ಹೇಳಿ ನಿಟ್ಟುಸಿರು ಬಿಟ್ಟ ಅಧಿಕಾರಿ

ಬೆಂಗಳೂರು, (ಮೇ 21): ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ಪ್ರೀತಿಸಿದ (Love) ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಸೋಮಶೇಖರ್ ಎಂಬ ಯುವಕ ಟವರ್ ಹತ್ತಿ ಹೈಡ್ರಾಮಾ ಸೃಷ್ಟಿಸಿದ್ದ. ವಿಷಯ ತಿಳಿಯುತ್ತಿದ್ದಂತೆಯೇ ಕುಡಲೇ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ, ಯುವಕನ್ನ ಕೆಳಗಿಳಿಸಲು ಹರಸಾಹಸವೇ ಪಟ್ಟರು. ಆರಂಭದಲ್ಲಿ ಎಷ್ಟು ಮನವೊಲಿಸಿದರೂ ಸಹ ಸೋಮಶೇಖರ್ ಕೆಳಗೆ ಇಳಿಯಲೇ ಇಲ್ಲ. ಅಂತಿಮವಾಗಿ ಅದ್ಹೇಗೋ ಕಸರತ್ತು ಮಾಡಿ ಮನವೊಲಿಸಿ ಸೋಮಶೇಖರ್ ನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಸೋಮಶೇಖರ್ ಮನವೊಲಿಸಿ ಟವರ್…

Read More

ಅಲ್ಲು ಅರ್ಜುನ್ ‘ಆಸ್ತಿ’ ಎಂದವನಿಗೆ ಸರಿಯಾಗಿ ಝಾಡಿಸಿದ ನಟಿ – Kannada News | Seerat Kapoor slams troll who call her Allu Arjun’s property

ಸಿನಿಮಾರಂಗ (Cinema) ಪುರುಷ ಪ್ರಧಾನವಾದುದು, ಇಲ್ಲಿ ಮಹಿಳೆಯರು ವಿಶೇಷವಾಗಿ ನಾಯಕಿಯರು ತೀವ್ರ ಟೀಕೆ, ವಿಮರ್ಶೆ, ನಿಂದನೆ, ದೌರ್ಜನ್ಯಕ್ಕೆ ಒಳಗಾಗುತ್ತಾರೆ. ನಟಿಯರನ್ನು ಕೀಳಾಗಿ ನಡೆಸಿಕೊಂಡಿರುವ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಇವೆ. ಈ ಸಾಮಾಜಿಕ ಜಾಲತಾಣ ಬಂದ ಬಳಿಕವಂತೂ ನಟಿಯರ ಬಗ್ಗೆ ನಿಂದನೆ, ಕೀಳು ಹೇಳಿಕೆ ಇನ್ನಷ್ಟು ಹೆಚ್ಚಾಗಿದೆ. ಈ ಆನ್​​ಲೈನ್ ಕಿರುಕುಳದಿಂದ ಯಾವ ನಟಿಯರೂ ತಪ್ಪಿಸಿಕೊಳ್ಳಲಾಗಿಲ್ಲ. ಎಷ್ಟೋ ಮಂದಿ ನಟಿಯರು, ‘ಇದು ಸಾಮಾನ್ಯ’ ಎಂದು ಕೈತೊಳೆದು ಸುಮ್ಮನಾಗಿಬಿಟ್ಟಿದ್ದಾರೆ. ಆದರೆ ಕೆಲವರು ಮಾತ್ರ ಆನ್​​ಲೈನ್ ಕಿರುಕುಳದ ವಿರುದ್ಧ ಗಟ್ಟಿ ದನಿ…

Read More

‘ನಾನು ಯಾವುದಕ್ಕೂ ಕೇರ್ ಮಾಡಲ್ಲ: ಪಾಕಿಸ್ತಾನಿ ಕಲಾವಿದರ ಬಗ್ಗೆ ಅರಿಜಿತ್ ಸಿಂಗ್ ಹೇಳಿಕೆ – Kannada News | Arijit Singh talks about Pakistani singers facing ban in India

ಅರಿಜಿತ್ ಸಿಂಗ್ (Arijit Singh) ಭಾರತದ ಟಾಪ್ ಗಾಯಕ. ಸ್ಪಾಟಿಫೈನಲ್ಲಿ ಭಾರತದಲ್ಲಿ ಮಾತ್ರವಲ್ಲ ವಿಶ್ವದಲ್ಲಿಯೇ ಅತಿ ಹೆಚ್ಚು ಫಾಲೋವರ್​​ಗಳನ್ನು ಹೊಂದಿರುವ ಗಾಯಕ ಅರಿಜಿತ್. ಅದ್ಭುತವಾದ ಕಂಠ ಹೊಂದಿರುವ, ಆದರೆ ತಮ್ಮ ಸರಳತೆ, ವಿನಯತೆಯಿಂದಲೂ ಜನಪ್ರಿಯತೆಗಳಿಸಿರುವ ಅರಿಜಿತ್ ಸಿಂಗ್, ಕೆಲ ತಿಂಗಳ ಹಿಂದಷ್ಟೆ ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಿನ್ನೆಲೆ ಗಾಯನ ಮಾಡುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಕಾನ್ಸರ್ಟ್​​ಗಳನ್ನು ಮುಂದುವರೆಸುವುದಾಗಿ ಹೇಳಿದ್ದರು. ಇದೀಗ ಅಬುದಾಬಿಯಲ್ಲಿ ಲೈವ್ ಕಾನ್ಸರ್ಟ್ ನೀಡಿರುವ ಅರಿಜಿತ್ ಸಿಂಗ್ ಪಾಕ್ ಗಾಯಕರ ಬಗ್ಗೆ ಮಾತನಾಡಿರುವುದು ಸಖತ್…

Read More

ಬೆಂಗಳೂರಿನಲ್ಲಿ ಕ್ರೂರ ಸ್ವಭಾವದ ನಾಯಿಗಳ ಸೆರೆಗೆ ಮುಂದಾದ ಜಿಬಿಎ: ಶೆಲ್ಟರ್ ನಿರ್ಮಾಣಕ್ಕೆ ಜಾಗ ಹುಡುಕಾಟ – Kannada News | GBA to Shelter 2,500 Aggressive Stray Dogs in Bengaluru: Land Hunt On

ಬೆಂಗಳೂರು, ಫೆಬ್ರವರಿ 22: ನಗರದಲ್ಲಿ ಬೀದಿ ನಾಯಿಗಳ (Stray Dogs) ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಹೀಗಾಗಿ ಬೀದಿನಾಯಿಗಳ‌ ಆಟಾಟೋಪಕ್ಕೆ ಬ್ರೇಕ್ ಹಾಕುವಂತೆ ಸುಪ್ರೀಂಕೋರ್ಟ್ ಕೂಡ ಸೂಚನೆ ನೀಡಿತ್ತು. ಅದರಂತೆ ಇದೀಗ ಜಿಬಿಎ ಕ್ರೂರ ಸ್ವಭಾವವುಳ್ಳ ನಾಯಿಗಳಿಗೆ ಶೆಲ್ಟರ್ (Shelter) ನಿರ್ಮಾಣ ಮಾಡಲು ಜಾಗದ ಹುಡುಕಾಟಕ್ಕೆ ಮುಂದಾಗಿದೆ. ಶೆಲ್ಟರ್ ನಿರ್ಮಾಣಕ್ಕೆ 5 ಪಾಲಿಕೆ ವ್ಯಾಪ್ತಿಯಲ್ಲೂ ಜಾಗ ಹುಡುಕಾಟ ಬೆಂಗಳೂರಿನಲ್ಲಿ‌ ಸರಿಸುಮಾರು 2 ಲಕ್ಷ 30 ಸಾವಿರಕ್ಕೂ ಅಧಿಕ ಬೀದಿನಾಯಿಗಳಿದ್ದು, ಅದರಲ್ಲಿ 2,500ಕ್ಕೂ ಹೆಚ್ಚು ಕ್ರೂರ…

Read More

ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದಿದ್ದೇ ಈ ಗಲಾಟೆಗೆ ಮೂಲ ಕಾರಣ ಎನ್ನಲಾಗಿದೆ. ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು….

Read More