Headlines

ಜೈಲಿನಿಂದ ಆಚೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ​ – Kannada News | Dharwad Yogesh Gowda Murder Case: Karnataka High Court Rejects Congress MLA Vinay Kulkarni Bail Plea

ಬೆಂಗಳೂರು, (ಜನವರಿ 27): ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ  ಕೊಲೆ ಪ್ರಕರಣದಲ್ಲಿ((Yogesh Gowda Murder Case)) 15ನೇ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಸಿದೆ. ಸುಪ್ರೀಂಕೋರ್ಟ್​ಗೇ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೇಳಿ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ (Karnataka High Court) ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್…

Read More

ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32…

Read More

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ…

Read More

ಸಿಎಂ ಆಗಿ ಪ್ರಮಾಣವಚನದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್​​: ಇಲ್ಲಿದೆ ಮಾಹಿತಿ – Kannada News

ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್Image Credit source: DK Shivakumar X Account ಬೆಂಗಳೂರು, ಜೂನ್​​ 03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ (DK Shivakumar)​​ ಭಾವನಾತ್ಮಕವಾಗಿ ಪೋಸ್ಟ್​​ ಮಾಡಿದ್ದಾರೆ. ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ್ದೀರಿ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ…

Read More

ಲಕ್ಕುಂಡಿಯಲ್ಲಿ‌ ನಿಧಿ ಸಿಕ್ಕ ಬಳಿಕ ಮತ್ತೊಂದು ರಹಸ್ಯ ಬಯಲು: ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಬಂಧನ – Kannada News | Gadag Police Bust Lakkundi Fake Treasure Scam: Inter State Kingpin Arrested

ಗದಗ, ಫೆಬ್ರವರಿ 20: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಸಾಕಷ್ಟು ಸಂಪತ್ತು ಇದೆ ಎನ್ನುವ ನಂಬಿಕೆಯಿದೆ. ಅದಕ್ಕೆ ಪುಷ್ಟಿ ನೀಡುವಂತೆ ಮನೆಯ ಪಾಯ ಮುಚ್ಚುವ ವೇಳೆ ಚಿನ್ನದ ನಿಧಿ ಸಿಕ್ಕಿದೆ. ಇದರ ಬೆನ್ನಲ್ಲೇ ಲಕ್ಕುಂಡಿ ಚಿನ್ನದ ನಿಧಿ ರಹಸ್ಯ ಬಯಲಾಗಿದೆ. 2೦22ರಲ್ಲಿ ಲಕ್ಕುಂಡಿ ಗ್ರಾಮದಲ್ಲಿ ಅಪಾರ ಪ್ರಮಾಣದ ಚಿನ್ನದ ಸಂಪತ್ತು ಸಿಕ್ಕಿದ್ದು, ಅದನ್ನು ಮಾರಾಟ ಮಾಡಲು ಸಂಚು ರೂಪಿಸಲಾಗಿತ್ತು. ಅಂದು ನಿಧಿ ಶೋಧ ಮಾಡಿದ್ದ ಮಾಸ್ಟರ್ ಮೈಂಡ್​ನನ್ನು ಇದೀಗ ಪೊಲೀಸರು ಅರೆಸ್ಟ್ (Arrest) ಮಾಡಿದ್ದು, ಆ ಮೂಲಕ…

Read More

Video: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಲಿನ ಕ್ಯಾನ್ ತಲೆಗೆ ಹಾಕಿಕೊಂಡು ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ – Kannada News | Milk Can Mishap: Man in Rajasthan Gets Head Stuck Inside Container

ಅಲ್ವಾರ್, ಏಪ್ರಿಲ್ 26: ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ತರಹೇವಾರಿ ಹರಸಾಹಸ ಮಾಡುವುದು ಸಾಮಾನ್ಯ. ಆದರೆ, ಅಲ್ವಾರ್‌ನ ಮಾಧೋಗಢ ಗ್ರಾಮದ ಕಲೂರಾಮ್ ರೆಬಾರಿ ಎಂಬ ವ್ಯಕ್ತಿ ಮಾಡಿದ ಉಪಾಯ ಮಾತ್ರ ಆತನನ್ನೇ ಸಂಕಷ್ಟಕ್ಕೆ ದೂಡಿತ್ತು. ತಲೆಯ ಮೇಲೆ ಸಿಲುಕಿಕೊಂಡ ಹಾಲಿನ ಕ್ಯಾನ್‌ನಿಂದಾಗಿ ಎರಡು ಗಂಟೆಗಳ ಕಾಲ ಪರದಾಡಿದ ಘಟನೆ ಈಗ ಬೆಳಕಿಗೆ ಬಂದಿದೆ. ಏಪ್ರಿಲ್ 24ರಂದು ಕಲೂರಾಮ್ ರೆಬಾರಿ ಗೋಧಿ ವಿತರಿಸಲು ಹೋಗುತ್ತಿದ್ದರು. ಅಂದು ಬಿಸಿಲು ವಿಪರೀತವಾಗಿದ್ದರಿಂದ, ತಲೆಗೆ ಬಿಸಿ ತಗುಲಬಾರದೆಂದು ತಮಾಷೆಗಾಗಿ ಅಥವಾ ರಕ್ಷಣೆಗಾಗಿ…

Read More

IND vs AFG: ರಿಷಭ್ ಪಂತ್​ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ – Kannada News | Rishabh Pant Dropped From India ODI Squad, Loses Test Vice Captaincy vs AFG

ಐಪಿಎಲ್ (IPL 2026) ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ, ಅಫ್ಘಾನಿಸ್ತಾನದ (IND vs AFG) ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಸಹ ಪ್ರಕಟಿಸಿದೆ. ಈ ಎರಡು ತಂಡಗಳಲ್ಲಿ ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಹಿಂದಿನ ಸರಣಿಯಲ್ಲಿ ತಂಡದಲ್ಲಿದ್ದ ಹಲವು ಆಟಗಾರರಿಗೆ ಗೇಟ್ ಪಾಸ್ ನೀಡಿಲಾಗಿದೆ. ಅಂತಹ ಆಟಗಾರರಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant)​ ಕೂಡ ಒಬ್ಬರು. ಬಿಸಿಸಿಐ, ರಿಷಭ್ ಪಂತ್​ಗೆ ಒಂದಲ್ಲ ಅಂತಾ ಎರಡು…

Read More

BAN vs AUS: ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡಮ, ಬಾಂಗ್ಲಾದೇಶ (Australia vs Bangladesh) ಪ್ರವಾಸ ಮಾಡಿದೆ. ಈಗಾಗಲೇ ಸರಣಿಯ ಎರಡು ಪಂದ್ಯಗಳು ಮುಗಿದಿದ್ದು, ಆತಿಥೇಯ ಬಾಂಗ್ಲಾದೇಶದ ವಿರುದ್ಧ ಎರಡೂ ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಬಾಂಗ್ಲಾದೇಶಕ್ಕೆ ಬರುವ ಮುನ್ನ ಪಾಕಿಸ್ತಾನದಲ್ಲಿ ಏಕದಿನ ಸರಣಿಯನ್ನಾಡಿದ್ದ ಆಸೀಸ್ ಪಡೆ ಅಲ್ಲೂ ಸಹ ಏಕದಿನ ಸರಣಿಯನ್ನು ಸೋತಿತ್ತು. ಇದೀಗ ಬಾಂಗ್ಲಾದೇಶದಲ್ಲೂ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕಳೆದುಕೊಂಡಿದೆ. ಇತ್ತ ಬಾಂಗ್ಲಾದೇಶ ತಂಡ ತನ್ನ ಕ್ರಿಕೆಟ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka, clear sky in bengaluru

ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ ಚಳಿಯ (Weather Forecast) ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು,…

Read More

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪೂಜೆಯಲ್ಲಿ…

Read More