Headlines

ನಾನು ಸ್ಪೇನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದೆ, ರಂಝಾನ್ ಬೇರೆ ಇತ್ತು!

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಮ್ಯಾಚ್​ನಲ್ಲಿ ಭಾರತ ತಂಡವು 29 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ನಿನ್ನೆಯಷ್ಟೇ ಭಾರತ ತಂಡವನ್ನು ಕೂಡಿಕೊಂಡಿದ್ದ ಸಿರಾಜ್​ಗೆ ಈ ಪಂದ್ಯದಲ್ಲಿ ಆಡುವ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ. ಆದರೆ ಜಸ್​ಪ್ರೀತ್ ಬುಮ್ರಾ ಜ್ವರಕ್ಕೆ ತುತ್ತಾಗಿದ್ದರಿಂದ ದಿಢೀರ್ ಕಣಕ್ಕಿಳಿಯಬೇಕಾಯಿತು. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಸಿರಾಜ್ 3 ವಿಕೆಟ್…

Read More

ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ – Kannada News | Malu New Hairstyle Copied by his Children Fun Is More On Bigg Boss Kannada

ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಚಾಲೆಂಜ್ ವೇಳೆ ಮಾಳುಗೆ ಭಿನ್ನ ಹೇರ್​​ಸ್ಟೈಲ್ ಮಾಡಲಾಗಿದೆ. ತಲೆಯ ಮಧ್ಯದಲ್ಲಿ ಮಾತ್ರ ಕೂದಲನ್ನು ಇಡಲಾಗಿದೆ. ಈಗ ಮಾಳು ಮಕ್ಕಳಿಗೂ ಅದೇ ರೀತಿಯ ಹೇರ್​​ಸ್ಟೈಲ್ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇನ್ಫೋಸಿಸ್ ಜಾಗ ಮಾರಾಟ: ಸರ್ಕಾರದಿಂದ ತನಿಖೆಗೆ ಆದೇಶ; ತಾನ್ಯಾವ ಕಾನೂನು ಉಲ್ಲಂಘಿಸಿಲ್ಲವೆಂದ ಇನ್ಫೋಸಿಸ್ – Kannada News | Infosys land sale in Attibele, probe ordered as registration violation alleged

ಬೆಂಗಳೂರು, ಜನವರಿ 6: ಆನೇಕಲ್ ತಾಲೂಕಿನಲ್ಲಿ ಇನ್ಫೋಸಿಸ್​ನಿಂದ (Infosys) 53.5 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಯಾದ ಪೂರವಂಕರಕ್ಕೆ ಮಾರಾಟ ಮಾಡಿದ ಪ್ರಕರಣ ಈಗ ದೊಡ್ಡ ಸದ್ದು ಮಾಡತೊಡಗಿದೆ. ಬೆಂಗಳೂರು ಜಿಲ್ಲಾಧಿಕಾರಿಗಳು (ಡಿಸಿ) ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರೆಂದು ಗೊತ್ತಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೈಗೌಡ ಅವರು ತಿಳಿಸಿದ್ದಾರೆ. ಏನಿದು ಇನ್ಫೋಸಿಸ್ ಜಮೀನು ಮಾರಾಟ? ಇನ್ಫೋಸಿಸ್ ಸಂಸ್ಥೆ ಅನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ತಾನು ಹೊಂದಿರುವ 53.5 ಎಕರೆ…

Read More

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ…

Read More

ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ – Kannada News | US Iran Peace Deal: Why It’s Bad News for India, Says Ex Israeli Spokesperson Eylon Levy

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಏರ್ಪಟ್ಟಿರುವುದು ಭಾರತಕ್ಕೆ ಖುಷಿ ಸುದ್ದಿಯಲ್ಲ. ಭಾರತ ಕಳವಳಪಡಬೇಕಾದ ಸಂಗತಿ ಎಂದು ಇಸ್ರೇಲ್​ನ ಮಾಜಿ ವಕ್ತಾರರಾದ ಐಲಾನ್ ಲೆವಿ (Eylon Levy) ಎಚ್ಚರಿಸಿದ್ದಾರೆ. ಭಾರತ ಈ ಒಪ್ಪಂದವನ್ನು ಜಾಗರೂಕತೆಯಿಂದ ಸ್ವಾಗತಿಸಿದೆ. ಆದರೆ, ಭಾರತಕ್ಕೆ ಇದು ದುರಂತ ತರುತ್ತದೆ ಎಂದು ಲೆವಿ ವಾದಿಸಿದ್ಧಾರೆ. ಈ ಶಾಂತಿ ಒಪ್ಪಂದವು ಭಾರತಕ್ಕೆ ಹೇಗೆ ಹಿನ್ನಡೆ ತರಬಲ್ಲುದು ಎಂದು ಅವರು ಕೆಲ ನಿದರ್ಶನಗಳನ್ನು ನೀಡಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಸ್ಥಾನಮಾನ ಹೆಚ್ಚಳ…

Read More

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ – Kannada News | Chetan Ahimsa asks apology after Dr Rajkumar fans express anger

ಡಾ ರಾಜ್​ಕುಮಾರ್ (Rajkumar) ಅವರ ಸಮಾಧಿಗೆ 2.50 ಎಕರೆ ಸ್ಥಳ ನೀಡಿರುವ ಸರ್ಕಾರದ ನಿರ್ಧಾರವನ್ನು ಟೀಕೆ ಮಾಡಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಹಾಕಿದ್ದ ಪೋಸ್ಟ್​​ಗೆ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ…

Read More

‘ವಾರಣಾಸಿ’: ಇನ್ನೂ ಎಷ್ಟು ತಿಂಗಳ ಚಿತ್ರೀಕರಣ ಬಾಕಿ ಇದೆ? – Kannada News | Priyanka Chopra talks about how much months of Varanasi movie shoot left

ಪ್ರಿಯಾಂಕಾ ಚೋಪ್ರಾ (Priyanka Chopra) ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಇದೀಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ಕಳೆದ ಕೆಲ ವರ್ಷಗಳಿಂದ ಭಾರತೀಯ ಚಿತ್ರರಂಗದಿಂದ ದೂರವೇ ಉಳಿದಿದ್ದ ಪ್ರಿಯಾಂಕ ಸುಮಾರು 7 ವರ್ಷಗಳ ಸುದೀರ್ಘ ಬಿಡುವಿನ ನಂತರ ಭಾರತೀಯ ಚಿತ್ರರಂಗಕ್ಕೆ ಭರ್ಜರಿಯಾಗಿ ಮರಳುತ್ತಿದ್ದಾರೆ. ಅದು ಕೂಡ ಪ್ರಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಬಹುನಿರೀಕ್ಷಿತ ಆಕ್ಷನ್-ಅಡ್ವೆಂಚರ್ ಚಿತ್ರ ‘ವಾರಣಾಸಿ’ ಮೂಲಕ ಎನ್ನುವುದು ವಿಶೇಷ. ಇತ್ತೀಚೆಗೆ ಅಮೆರಿಕದ ಖ್ಯಾತ ಜಿಮ್ಮಿ ಫಾಲನ್ ಟಾಕ್ ಶೋನಲ್ಲಿ ಭಾಗವಹಿಸಿದ್ದ…

Read More

ವೈದ್ಯನ ಪಾತ್ರದಲ್ಲಿ ರಜನೀಕಾಂತ್, ಈ ಬಾರಿ ಮಾಸ್ ಅಲ್ಲ ಕ್ಲಾಸ್? – Kannada News

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಸದ್ಯಕ್ಕೆ ತಮ್ಮ ಬಹುನಿರೀಕ್ಷಿತ ಚಿತ್ರ ‘ತಲೈವರ್ 173’ ಗಾಗಿ ಸಜ್ಜಾಗುತ್ತಿದ್ದಾರೆ. ಯುವ ನಿರ್ದೇಶಕ ಅಶ್ವತ್ಥ್ ಮಾರಿಮುತ್ತು ಅವರು ರಜನೀಕಾಂತ್ ಅವರು ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗಷ್ಟೆ ಹೊರ ಬಿದ್ದಿದೆ. ಅಶ್ವತ್ಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ವಿಡಿಯೋ ಹಂಚಿಕೊಳ್ಳುವ ಮೂಲಕ ನಿರ್ಮಾಣ ಸಂಸ್ಥೆಯು ಅವರೇ ಈ ಚಿತ್ರದ ನಿರ್ದೇಶಕರು ಎಂಬುದನ್ನು ಅಧಿಕೃತವಾಗಿ ಖಚಿತಪಡಿಸಲಾಗಿದೆ. ಈಗ ಬಂದಿರುವ ಹೊಸ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಮಾಡಲಿರುವ ಪಾತ್ರದ ಬಗ್ಗೆ ಒಂದು…

Read More

ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?

ಬೆಂಗಳೂರು,(ಮಾರ್ಚ್ 29): ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಎನ್ನುವಾತ ತಾಯಿ ಆಶಾ(55), ಅಕ್ಕ ವರ್ಷಿತಾ(34) ಮತ್ತು ಅಕ್ಕನ ಮಗ ಮಯಾಂಕನ ಕತ್ತು ಕೊಯ್ದು ಕೊಯ್ದಿದ್ದಾನೆ. ಬಳಿಕ ಮೋಹನ್ ಗೌಡ ಸಹ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಸಾವನ್ನಪ್ಪಿದ್ದು, ಅಕ್ಕನ ಮಗ ಮಯಾಂಕ ಹಾಗೂ…

Read More

ಇರಾನ್ ಮೇಲೆ ಭೀಕರ ದಾಳಿ ನಿರ್ಧಾರದಿಂದ ಹಿಂದೆ ಸರಿದ ಟ್ರಂಪ್: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ!

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ಇರಾನ್ (Iran) ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ತಮ್ಮ ಬಾಂಬ್ ದಾಳಿಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದು, ಎರಡು ವಾರಗಳ ಕದನ ವಿರಾಮಕ್ಕೆ (US Iran Ceasefire) ಸಮ್ಮತಿಸಿದ್ದಾರೆ. ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಸಮ್ಮತಿ ಕಳೆದ…

Read More