ಹೊಸ ವರ್ಷಾಚರಣೆಗೆ ಗೋಕರ್ಣ, ಹೊನ್ನಾವರ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡು, ಕಠಿಣ ರೂಲ್ಸ್ ಮಾಡಿದ ಜಿಲ್ಲಾಡಳಿತ – Kannada News | Gokarna, Murudeshwar New Year: Tourist Boom, Police Vigil and Homestay Price Surge
ಉತ್ತರ ಕನ್ನಡ, ಡಿ.30: ಹೊಸ ವರ್ಷಾಚರಣೆಗೆ ಎಲ್ಲಿಗಾದರೂ ಹೋಗಬೇಕು ಎಂದು ಪ್ಲಾನ್ ಮಾಡಿಕೊಂಡು ಪ್ರವಾಸಿಗರು ಉತ್ತರ ಕನ್ನಡದ (Uttara Kannada) ಹಲವಾರು ರಮಣೀಯ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಇದೀಗ ಉತ್ತರ ಕನ್ನಡ ಜಿಲ್ಲೆಯತ್ತ ಪ್ರವಾಸಿಗರು ಬರುತ್ತಿದ್ದು, ಕ್ರಿಸ್ಮಸ್ ದಿನದಿಂದಲೇ ಪ್ರವಾಸಿಗರು ಉತ್ತರ ಕನ್ನಡದ ಹಲವು ಭಾಗಗಳಿಗೆ ಬರುತ್ತಿದ್ದಾರೆ. ಡಿ.25ರಿಂದ ಗೋಕರ್ಣ, ಹೊನ್ನಾವರ ಹೋಂ ಸ್ಟೇ, ರೆಸಾರ್ಟ್ಗಳು ತುಂಬಿದೆ. ಇನ್ನು ಈ ಪ್ರದೇಶದಲ್ಲಿ ಬೀಚ್ ಹಾಗೂ ಹೆಚ್ಚಿನ ಪ್ರವಾಸಿ ತಾಣಗಳು ಇರುವ ಕಾರಣ ಈ ಭಾಗವನ್ನೇ ಹೆಚ್ಚು ಆಯ್ಕೆ…