Headlines

Budget 2026: ಲಖ್ಪತಿ ದೀದಿ ಯೋಜನೆ ವಿಸ್ತರಣೆ, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು ಶಿ-ಮಾರ್ಟ್ ಸ್ಥಾಪನೆ – Kannada News | Budget 2026 Boosts Women Entrepreneurs Through Lakhpati Didi and She Marts

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್​ನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಪ್ರಮುಖ ಹೆಜ್ಜೆ ಇಡಲಾಗಿದೆ. ಲಖ್ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ಶಿ-ಮಾರ್ಟ್​ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಈ ಘೋಷಣೆಯು ಮಹಿಳಾ ನೇತೃತ್ವದ ಸ್ವ-ಸಹಾಯ ಗುಂಪುಗಳು ಸ್ಥಳೀಯ ಚಿಲ್ಲರೆ ಜಾಲಗಳನ್ನು ನಡೆಸಲು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶವನ್ನು ಸುಧಾರಿಸಲು ಮತ್ತು ಸಮುದಾಯ ಮಟ್ಟದಲ್ಲಿ ಸುಸ್ಥಿರ ಜೀವನೋಪಾಯದ…

Read More

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

ಡೆಲಿವರಿ ಏಜೆಂಟ್​ಗಳಿಗಾಗಿಯೇ ಮನೆ ಮುಂದೆ ನೀರಿನ ಬಾಟಲಿಗಳನ್ನಿಟ್ಟು ಜನರ ಹೃದಯ ಗೆದ್ದ ವ್ಯಕ್ತಿ – Kannada News | Kindness Wins: Man Leaves Water Bottles for Delivery Agents in Summer Heat

ಸಾಮಾನ್ಯವಾಗಿ ಬೇಸಿಗೆ(Summer)ಯಲ್ಲಿ ಆಯಾಸ, ಬಾಯಾರಿಕೆ ಎರಡೂ ಹೆಚ್ಚು. ಡೆಲಿವರಿ ಏಜೆಂಟ್​ಗಳು ಇಡೀ ದಿನವೂ ನೂರಾರು ಮನೆಗಳಿಗೆ ಭೇಟಿ ನೀಡಿ ನಾವು ಆರ್ಡರ್ ಮಾಡಿರುವ ವಸ್ತುಗಳನ್ನು ತಲುಪಿಸುವ ಕೆಲಸ ಮಾಡುತ್ತಾರೆ. ಆದರೆ ಯಾರೂ ಕೂಡ ಅವರ ಕಡೆಗೆ ಗಮನ ಹರಿಸುವುದಲ್ಲ. ಆದರೆ ವಿನೀತ್ ಎಂಬುವವರು ಮನೆಯ ಹೊರಗಡೆ ಈ ಡೆಲಿವರಿ ಏಜೆಂಟ್​ಗಳಿಗಾಗಿಯೇ ಸುಮಾರು 1,500 ರೂ. ಮೌಲ್ಯದ 300 ನೀರಿನ ಬಾಟಲಿಗಳನ್ನು ಇಟ್ಟಿದ್ದಾರೆ. ಅದಕ್ಕೆ ಪ್ರಣವ್ ಎಂಬುವವರು ಕಮೆಂಟ್ ಮಾಡಿದ್ದು, 2022ರಿಂದ ಪ್ರತಿ ಬೇಸಿಗೆಯಲ್ಲೂ ತಮ್ಮ ತಾಯಿ ಕೂಡ…

Read More

ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ – Kannada News | Bengaluru temperature: Heat wave alert in Bengaluru after March

ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ…

Read More

‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ? – Kannada News | Shah Rukh Khan And Deepika Padukone King Movie AI Video Goes viral

‘ಕಿಂಗ್’ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್‌ಪ್ರೆಸ್’, ‘ಪಠಾಣ್’ ಮತ್ತು‘ ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ಇವರು ಒಟ್ಟಿಗೆ ನಟಿಸಿದ್ದಾರೆ.‘ಜವಾನ್’ ಸಿನಿಮಾದಲ್ಲೂ ಶಾರುಖ್-ದೀಪಿಕಾ ಕಾಂಬಿನೇಷನ್ ಇದೆ. ಈ ಜೋಡಿ ‘ಕಿಂಗ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ಇದರ ಅಸಲಿಯತ್ತ ಬೇರೆಯೇ ಇದೆ. ಶಾರುಖ್…

Read More

Tv9 Kannada News Live: ಬೀದರ್ ಬ್ರಿಮ್ಸ್‌ನಲ್ಲಿ ಡಾಕ್ಟರ್ ಮೇಲೆಯೇ ಅಟ್ಯಾಕ್! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bidar Doctor Attacked, 25 Dead in Honduras Shootout, Rashmika Kriti Clash at Cocktail 2 Event

ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು ಬೆಂಗಳೂರು, ಮೇ 22: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಭೀಕರ ಹಲ್ಲೆ ನಡೆದಿದೆ. ಇತ್ತ ಅಮೆರಿಕದ ಹೊಂಡುರಾಸ್‌ನಲ್ಲಿ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಗೆ 6 ಪೊಲೀಸರು ಸೇರಿ 25 ಮಂದಿ ಬಲಿಯಾಗಿದ್ದಾರೆ. ಮತ್ತೊಂದೆಡೆ, ಮುಂಬೈನಲ್ಲಿ ಹಮ್ಮಿಕೊಂಡಿದ್ದ ‘ಕಾಕ್‌ಟೇಲ್ 2’ (Cocktail -2) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ನಟಿಯರಾದ ಕೃತಿ ಸನೋನ್ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಕ್ರೆಡಿಟ್ ಕಿರಿಕ್ ಉಂಟಾಗಿದೆ. ಬೀದರ್ ಆಸ್ಪತ್ರೆಯಲ್ಲಿ…

Read More

March Born Numerology: ಸಂಖ್ಯಾಶಾಸ್ತ್ರದ ಪ್ರಕಾರ ಮಾರ್ಚ್‌ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | March Born Numerology: Unveiling Personality Traits, Luck and Success Secrets

ಮಾರ್ಚ್ ತಿಂಗಳಿನಲ್ಲಿ ಹುಟ್ಟಿದವರು ಸಂಖ್ಯಾಶಾಸ್ತ್ರದಲ್ಲಿ ಮಾರ್ಚ್ ತಿಂಗಳಿಗೆ ಒಂದು ವಿಶಿಷ್ಟವಾದ ಸ್ಥಾನವಿದೆ. ಮಾರ್ಚ್ ತಿಂಗಳು ವರ್ಷದ ಮೂರನೇ ತಿಂಗಳಾಗಿದ್ದು, ಇದು ಸಂಖ್ಯೆ 3 ರ ಪ್ರಭಾವಕ್ಕೆ ಒಳಪಟ್ಟಿರುತ್ತದೆ. ಈ ಸಂಖ್ಯೆಯು ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾದ ‘ಗುರು’ ಗ್ರಹಕ್ಕೆ ಸಂಬಂಧಿಸಿದ್ದಾಗಿದೆ. ಈ ತಿಂಗಳಲ್ಲಿ ಜನಿಸಿದವರು ಹುಟ್ಟುತ್ತಲೇ ಒಂದು ವಿಶೇಷವಾದ ಕಾಂತಿಯನ್ನು ಮತ್ತು ಆಕರ್ಷಕ ವ್ಯಕ್ತಿತ್ವವನ್ನು ಹೊತ್ತು ಬಂದಿರುತ್ತಾರೆ.  ಕೇವಲ ಅದೃಷ್ಟವಂತರಷ್ಟೇ ಅಲ್ಲ, ಅಪಾರವಾದ ಆತ್ಮವಿಶ್ವಾಸ ಮತ್ತು ಛಲವನ್ನು ಮೈಗೂಡಿಸಿಕೊಂಡವರು. ಇವರ ಜೀವನದ ಪಯಣವನ್ನು ಗಮನಿಸಿದರೆ, ಇವರು ಶ್ರಮಜೀವಿಗಳೆಂಬುದು…

Read More

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….

Read More

Video: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ – Kannada News | Foreign woman says you don’t cross the road in India, you negotiate with destiny 

ಬೆಂಗಳೂರು, ಜನವರಿ 13: ರಸ್ತೆಯ ತುಂಬಾ ಗಿಜಿಗುಟ್ಟುವ ವಾಹನಗಳು, ಒಂದರ ಹಿಂದೆ ಒಂದರಂತೆ ಸಾಲಾಗಿ ಬಂದು ಬಿಟ್ಟರೆ ಮುಗಿದೇ ಹೋಯ್ತು. ಎಷ್ಟೇ ಆರಾಮಾಗಿ ರಸ್ತೆ ದಾಟುವವರು ಒಂದು ಕ್ಷಣ ಕಸಿವಿಸಿಗೊಳ್ಳುತ್ತಾರೆ. ಇನ್ನು ಬೆಂಗಳೂರಿನ (Bengaluru) ಸಂಚಾರ ದಟ್ಟಣೆಯ ನಡುವೆ ರಸ್ತೆ ದಾಡುವ ಬಗ್ಗೆ ಕೇಳಬೇಕೇ. ಇಲ್ಲೊಬ್ಬ ವಿದೇಶಿ ಮಹಿಳೆಯದು (foreign woman) ಇದೇ ರೀತಿಯ ಪರಿಸ್ಥಿತಿ. ವಿದೇಶಿ ಮಹಿಳೆಯೂ ತನ್ನ ಸ್ನೇಹಿತೆಯ ಜತೆಗೆ ಬೆಂಗಳೂರಿನಲ್ಲಿ ಜನದಟ್ಟಣೆಯ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಿ ಮಹಿಳೆಯ…

Read More

Horoscope Today 01 February​: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 01 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು ಇರುತ್ತದೆ. ಪ್ರಸ್ತುತ ಶುಕ್ಲ ಪಕ್ಷವಿದ್ದು, ನಾಳೆಯಿಂದ ಕೃಷ್ಣ ಪಕ್ಷ ಪ್ರಾರಂಭವಾಗಲಿದೆ. ಈ ದಿನ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಬೆಳಗಿನ ಜಾವ 5 ಗಂಟೆ 52 ನಿಮಿಷಕ್ಕೆ ಹುಣ್ಣಿಮೆ ಪ್ರಾರಂಭವಾಗಿ, ಮರುದಿನ ಬೆಳಗಿನ ಜಾವ 3 ಗಂಟೆ 38 ನಿಮಿಷದ ತನಕ ಮುಂದುವರಿಯುತ್ತದೆ. ಇದು ಒಂದು…

Read More