Headlines

47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್

ಖ್ಯಾತ ನಟಿ ಜ್ಯೋತಿಕಾ (Jyothika) ಅವರಿಗೆ ಈಗ 47 ವರ್ಷ ವಯಸ್ಸು. ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದ್ದರೂ ಕೂಡ ಅವರು ಫಿಟ್ನೆಸ್ ಕಳೆದುಕೊಂಡಿಲ್ಲ. ಇಂದಿಗೂ ಅವರು ತಪ್ಪದೇ ವರ್ಕೌಟ್ ಮಾಡುತ್ತಾರೆ. ಆ ಕಾರಣದಿಂದ ಅವರು ಫಿಟ್ ಆಗಿದ್ದಾರೆ. ತಮ್ಮ ವರ್ಕೌಟ್ ಹೇಗಿರುತ್ತದೆ ಎಂಬುದನ್ನು ಅಭಿಮಾನಿಗಳಿಗೆ ತೋರಿಸಲು ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. 47ರ ಪ್ರಾಯದ ಜ್ಯೋತಿಕಾ ಅವರು ಹದಿಹರೆಯದ ಹುಡುಗಿಯ ರೀತಿಯಲ್ಲಿ ವರ್ಕೌಟ್ ಮಾಡುತ್ತಾರೆ. ಅವರ ಶಿಸ್ತು ಮತ್ತು ಉತ್ಸಾಹ ಎಲ್ಲರಿಗೂ ಮಾದರಿ ಆಗುವಂತಿದೆ. ಇತ್ತೀಚಿನ ವರ್ಷಗಳಲ್ಲಿ…

Read More

ರಾಜಮೌಳಿಯ ಐಮ್ಯಾಕ್ಸ್ ಥಿಯೇಟರ್ ಕನಸು ನನಸು ಮಾಡಿದ ನಟ ಮಹೇಶ್ ಬಾಬು

‘ಬಾಹುಬಲಿ’ ಮತ್ತು ‘ಆರ್‌ಆರ್‌ಆರ್’ ಖ್ಯಾತಿಯ ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ಅವರ ಬಹುದಿನಗಳ ಹಂಬಲವೊಂದು ಕೊನೆಗೂ ಈಡೇರುತ್ತಿದೆ. ತಮ್ಮ ಬಹುನಿರೀಕ್ಷಿತ ‘ವಾರಣಾಸಿ’ (Varanasi) ಚಿತ್ರದ ಪ್ರಚಾರದ ವೇಳೆ ಹೈದರಾಬಾದ್‌ನಲ್ಲಿ ಐಮ್ಯಾಕ್ಸ್ (IMAX) ಸ್ಕ್ರೀನ್ ಇಲ್ಲದಿರುವ ಬಗ್ಗೆ ರಾಜಮೌಳಿ ಬಹಿರಂಗವಾಗಿ ಬೇಸರ ಹೊರಹಾಕಿದ್ದರು. ದೊಡ್ಡ ಬಜೆಟ್​ನ ಮತ್ತು ದೃಶ್ಯ ವೈಭವದ ಸಿನಿಮಾಗಳನ್ನು ನೀಡುವ ಟಾಲಿವುಡ್‌ನಲ್ಲೇ ಒಂದು ಪ್ರೀಮಿಯಂ ಲಾರ್ಜ್-ಫಾರ್ಮ್ಯಾಟ್ ಥಿಯೇಟರ್ ಇಲ್ಲದಿರುವುದು ಆಶ್ಚರ್ಯ ತಂದಿದೆ ಎಂದು ಅವರು ಹೇಳಿದ್ದರು. ಆದರೆ ಆ ಕೊರತೆಯನ್ನು ಮಹೇಶ್ ಬಾಬು ನೀಗಿಸಿದ್ದಾರೆ….

Read More

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…

Read More

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ. ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು? ಸೋಮವಾರ (ಮೇ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the karnataka

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 28: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Temperature drop in Bengaluru, Yellow alert for 4 district of karnataka

ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ (Weather Forecast) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ. ಚಳಿಗೆ ಬೆಂಗಳೂರಿಗರು…

Read More

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Likely Black Magic Performed Against Siddaramaiah Alleged By Congress Leader KN Rajanna Over CM Silent

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಇಂದು (ಏಪ್ರಿಲ್ 21)…

Read More

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ, ಮಾರ್ಚ್​ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ (Kalaburagi) ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಡಿದು ಹೋಗಿವೆ ಎಂದು ತಿಳಿದುಬಂದಿದೆ. ಮಹಿಳೆಯ ಸ್ಥಿತಿ ಗಂಭೀರ ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ನಿನ್ನೆ (ಮಾರ್ಚ್​ 08) ಸಂಜೆ ಸುಮಾರು…

Read More

ಅಂತರಾಷ್ಟ್ರೀಯ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಹೊಂಬಾಳೆ, ಹೊಸ ಸಾಹಸ – Kannada News | Hombale Films started overseas distribution of movies

ಹೊಂಬಾಳೆ ಫಿಲಮ್ಸ್ (Hombale Films) ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ದೊಡ್ಡ ನಿರ್ಮಾಣ ಸಂಸ್ಥೆಯಾಗಿ ಬೆಳೆದು ನಿಂತಿದೆ. ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡ ಹೊಂಬಾಳೆ ಫಿಲಮ್ಸ್ ಆ ನಂತರವೂ ಸಹ ‘ಸಲಾರ್’, ‘ಕಾಂತಾರ’, ‘ಕಾಂತಾರ ಚಾಪ್ಟರ್ 1’ ಇನ್ನೂ ಕೆಲ ಸಿನಿಮಾಗಳನ್ನು ನಿರ್ಮಿಸಿದ್ದು, ಪ್ರಭಾಸ್ ಜೊತೆಗೆ ಐದು ಸಿನಿಮಾಗಳ ಮುಂಗಡ ಒಪ್ಪಂದವನ್ನು ಸಹ ಮಾಡಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗಾಗಲೇ ಹೆಸರು ಮಾಡಿರುವ ಹೊಂಬಾಳೆ ಇದೀಗ ಸಾಗರದಾಟಿ ಹೊರ ದೇಶಕ್ಕೆ…

Read More

ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ – Kannada News | From Slum To Villa Drugged forced to convert Bhopal Sisters Arrested for Sex Racket

ನವದೆಹಲಿ, ಫೆಬ್ರವರಿ 24: ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿ ಒಂದು ಘಟನೆ ಆಘಾತಕಾರಿ ಅಲೆಗಳನ್ನು ಎಬ್ಬಿಸಿದೆ. ಭೋಪಾಲ್‌ನ (Bhopal) ಇಬ್ಬರು ಸಹೋದರಿಯರನ್ನು ಅತ್ಯಾಚಾರ, ಬಲವಂತದ ಮತಾಂತರ ಮತ್ತು ಯುವತಿಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಲೈಂಗಿಕ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯೂಟಿಷಿಯನ್ ಮತ್ತು ಮಹಿಳೆಯೊಬ್ಬರು ನೀಡಿದ 2 ಪ್ರತ್ಯೇಕ ದೂರುಗಳಿಂದಾಗಿ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರು ಮತ್ತು ಅವರ ಗ್ಯಾಂಗ್ ನಡೆಸುತ್ತಿದ್ದ ಲೈಂಗಿಕ ಮತ್ತು ಧಾರ್ಮಿಕ ಮತಾಂತರ ಜಾಲ ಬಯಲಾಗಿದೆ. ಛತ್ತೀಸ್‌ಗಢದ 21 ವರ್ಷದ ಮತ್ತು ಭೋಪಾಲ್‌ನ 30…

Read More