ವಿಜಯ್ಗೆ ಇದು ಅನಾಯಾಸವಾಗಿ ಸಿಕ್ಕ ಗೆಲುವಲ್ಲ; 17 ವರ್ಷದ ಹಿಂದೆ ನೆಟ್ಟ ಬೀಜದ ಫಲ – Kannada News | Thalapathy Vijay’s TVK Triumphs in Tamil Nadu Election: From Fan Club to Political Power
ಚೆನ್ನೈ, ಮೇ 4: ಕಾಲಿವುಡ್ ಸೂಪರ್ ಸ್ಟಾರ್ ‘ದಳಪತಿ’ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಐತಿಹಾಸಿಕ ಗೆಲುವು ಸಾಧಿಸಿದೆ. ಕೇವಲ ಎರಡು ವರ್ಷದ ಹಿಂದೆ (2024ರ ಫೆಬ್ರುವರಿ) ಉದಯಗೊಂಡ ತಮಿಳಗ ವೆಟ್ರಿ ಕಳಗಂ (TVK- Tamilaga Vetri Kazhagam) ಪಕ್ಷ ಅಧಿಕಾರ ಗದ್ದುಗೆ ಹಿಡಿಯುವ ಹಂತಕ್ಕೆ ಜನಬೆಂಬಲ ಪಡೆಯುತ್ತದೆ ಎಂದು ಬಹಳ ಜನರು ನಿರೀಕ್ಷಿಸಿರಲಿಲ್ಲ. ಕಮಲ್ ಹಾಸನ್ ಸಾಕಷ್ಟು ಹರಸಾಹಸ ಮಾಡಿದರೂ ಅವರಿಗೆ ಸಿಕ್ಕ ಯಶಸ್ಸು ಬಹಳ…