Headlines

WPL 2026: 3 ತಂಡಗಳಿಗೆ ಕೈಕೊಟ್ಟ ಮೂವರು ವಿದೇಶಿ ಆಟಗಾರ್ತಿರು; ಬದಲಿಯಾಗಿ ಬಂದಿದ್ಯಾರು?

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿ 2026 ರ ಜನವರಿ 9 ರಿಂದ ಆರಂಭವಾಗುತ್ತಿದೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಈ ಲೀಗ್​ಗಾಗಿ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಅಂತಿಮಗೊಳಿಸುತ್ತಿವೆ. ಇದೆಲ್ಲದರ ನಡುವೆ ಈ ಲೀಗ್​ನ ಮೂರು ಪ್ರಮುಖ ತಂಡಗಳಿಗೆ ಬಿಗ್ ಶಾಕ್ ಎದುರಾಗಿದೆ. ಅದೆನೆಂದರೆ, ಆಸ್ಟ್ರೇಲಿಯಾದ ಇಬ್ಬರು ಪ್ರಮುಖ ಆಟಗಾರ್ತಿಯರು ಹಾಗೂ ಯುಎಸ್ಎ ತಂಡದ ಒರ್ವ ಆಟಗಾರ್ತಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹಿಂದೆ ಸರಿದಿದ್ದಾರೆ….

Read More

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ – Kannada News | Vande Bharat Sleeper train clocks 180 kmph between Kota and Nagda section watch video

ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ…

Read More

ಅಶ್ವಿನಿ ಗೌಡ ಎದುರು ಗಿಲ್ಲಿ ನಟ ಆ್ಯಟಿಟ್ಯೂಡ್: ವಿಡಿಯೋ ನೋಡಿ.. – Kannada News | Gilli Nata shows attitude in front of Ashwini Gowda in Bigg Boss Kannada Season 12

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಬೇಕು ಎಂಬುದು ಅಭಿಮಾನಿಗಳ ಬಯಕೆ ಆಗಿತ್ತು. ಅದರಂತೆ ನಡೆದಿದೆ. ಮೊದಲಿನಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರ ನಡುವೆ ಟಫ್ ಪೈಪೋಟಿ ಇದೆ. 14ನೇ ವಾರದಲ್ಲಿ ಕೂಡ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ (Ashwini Gowda) ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯಲ್ಲಿಯೂ ಅದೇ ರೀತಿ ಆಗಿದೆ. ರಾಜನ…

Read More

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

43 ಎಸೆತಗಳಲ್ಲಿ 68 ರನ್ ಚಚ್ಚಿದ ಹರ್ಮನ್‌ಪ್ರೀತ್ ಕೌರ್

ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ ಶ್ರೀಲಂಕಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 175 ರನ್ ಕಲೆಹಾಕಿದೆ. ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಹರ್ಮನ್‌ಪ್ರೀತ್ 35 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಅವರ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ 15 ನೇ ಅರ್ಧಶತಕವಾಗಿದೆ. ಹಾಗೆಯೇ ಹರ್ಮನ್ ಮತ್ತು ಅಮನ್‌ಜೋತ್ ಕೌರ್ 37 ಎಸೆತಗಳಲ್ಲಿ 61 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು ಸಂಕಷ್ಟದಿಂದ ಪಾರು…

Read More

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More

ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್​: ಹೂವಿನ‌ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ – Kannada News | Veerendra Pappy Released From Jail, Receives Grand Welcome From Fans

ಬೆಂಗಳೂರು, ಡಿಸೆಂಬರ್​ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ‌ ಹಾರ ಹಾಕಿ ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Patanjali Shares: ದೊಡ್ಡ ದೊಡ್ಡ ಕಂಪನಿಗಳಿಗಿಂತ ಹೆಚ್ಚು ಲಾಭ ತಂದುಕೊಟ್ಟಿರುವ ಪತಂಜಲಿ ಫುಡ್ಸ್ ಷೇರು – Kannada News | Patanjali Foods share gives more returns than Nestle, HUL and other biggies in 5 years

ನವದೆಹಲಿ, ಡಿಸೆಂಬರ್ 30: ಪತಂಜಲಿ ಫುಡ್ಸ್ (Patanjali foods) ಷೇರುಬೆಲೆ ಇವತ್ತು ಎರಡಕ್ಕೂ ಹೆಚ್ಚು ರೂನಷ್ಟು ಏರಿದೆ. 544 ರೂಗೆ ಇದು ಏರಿದೆ. ಐದು ವರ್ಷದ ಹಿಂದೆ ಪತಂಜಲಿ ಫುಡ್ಸ್ ಸಂಸ್ಥೆಯು ಷೇರು ಮಾರುಕಟ್ಟೆಯನ್ನು ಪ್ರವೇಶಿಸಿದಾಗಿನಿಂದ, ಹೂಡಿಕೆದಾರರಿಗೆ 55% ಕ್ಕಿಂತ ಹೆಚ್ಚು ಲಾಭವನ್ನು ತಂದುಕೊಟ್ಟಿದೆ. ಕಳೆದ ಐದು ವರ್ಷದ ಅಂಕಿ ಅಂಶ ಇದು. ಹಿಂದೂಸ್ತಾನ್ ಯೂನಿಲಿವರ್, ನೆಸ್ಲೆ ಮತ್ತು ಡಾಬರ್ ಸೇರಿದಂತೆ ದೇಶದ ಪ್ರಮುಖ FMCG ಕಂಪನಿಗಳ ಷೇರುಗಳೂ ಸಹ ಪತಂಜಲಿ ರೀತಿಯಲ್ಲಿ ಲಾಭವನ್ನು ನೀಡಲು ಸಾಧ್ಯವಾಗಿಲ್ಲ….

Read More

4,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ಆರ್​ಸಿಬಿ ಆಲ್‌ರೌಂಡರ್ – Kannada News | India Women vs SL T20I: Arundhati Reddy’s Explosive 27 and Harmanpreet Fifty Power 175

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ತಂಡದ ಪರ ನಾಯಕಿ ಹರ್ಮನ್ ಪ್ರೀತ್ ಕೌರ್ ಅದ್ಭುತ ಅರ್ಧಶತಕ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಬಂದ ಅರುಂಧತಿ ರೆಡ್ಡಿ ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 27 ರನ್ ಬಾರಿಸಿದರು. ಅಮನ್‌ಜೋತ್ ಕೌರ್ ಔಟಾದ ಬಳಿಕ…

Read More

Video: ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್​​​ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ – Kannada News | Uttara Kannada: Yana Bus Overturns, 12 Jain College Students Injured

ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್​​​ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್​​​ ಪಲ್ಟಿಯಾಗಿದೆ. ದಾವಣಗೆರೆಯ ಜೈನ್​ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ…

Read More