Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ, ಈ ಭಾಗದಲ್ಲಿ ಮಾತ್ರ ಬಿಸಿಗಾಳಿ

ಬೆಂಗಳೂರು, ಮಾ17: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ…

Read More

ಅಪ್ಪನ ಸಿನಿಮಾ ಮೂಲಕ ವಿತರಕಿ ಆದ ಸುದೀಪ್ ಪುತ್ರಿ – Kannada News | Sudeep’s daughter Saanvi co distributing her father’s movie Mark in Karnataka

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಷ್ಟೆ ಬಾಕಿ ಇದೆ. ಸಿನಿಮಾನಲ್ಲಿ ನಟಿಸುವ ಜೊತೆಗೆ ಸಿನಿಮಾದ ಸಹ ನಿರ್ಮಾಪಕರೂ ಆಗಿದ್ದಾರೆ ನಟ ಸುದೀಪ್. ಅಂದಹಾಗೆ ಈ ಸಿನಿಮಾ ಮೂಲಕ ಸುದೀಪ್ ಅವರ ಪುತ್ರಿ ಸಾನ್ವಿ ಮತ್ತು ಸುದೀಪ್ ಅವರ ಪತ್ನಿ ಪ್ರಿಯಾ ಅವರು ವಿತರಕಿಯರಾಗುತ್ತಿದ್ದಾರೆ. ಸುದೀಪ್ ಅವರ ಪುತ್ರಿ ಹಾಡುಗಾರ್ತಿಯಾಗಿದ್ದು, ಒಂದೆರಡು ಸಿನಿಮಾ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಆದರೆ ಇದೀಗ ತಂದೆಯ ಸಿನಿಮಾ ಮೂಲಕ ವಿತರಣೆ ಜವಾಬ್ದಾರಿಯನ್ನೂ ಸಹ ಹೆಗಲಿಗೆತ್ತಿಕೊಳ್ಳುತ್ತಿದ್ದಾರೆ. ಡಿಸೆಂಬರ್ 25 ರಂದು ಬಿಡುಗಡೆ…

Read More

Chanakya Niti: ಈ ಎರಡು ವೈಯಕ್ತಿಕ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ತಪ್ಪಿಯೂ ಕೂಡ ಶೇರ್‌ ಮಾಡಬಾರದು

ವೃತ್ತಿ ಜೀವನದಲ್ಲಿ (career) ಯಶಸ್ಸನ್ನು ಸಾಧಿಸಬೇಕು, ಉನ್ನತ ಸ್ಥಾನವನ್ನು ಪಡೆಯಬೇಕು ಎಂಬ ಬಯಕೆ, ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ಆದರೆ ಕೆಲವರು ಎಷ್ಟೇ ಶ್ರಮ ವಹಿಸಿ ಕೆಲಸ ಮಾಡಿದರೂ ವೃತ್ತಿ ಜೀವನದಲ್ಲಿ ಅಂದುಕೊಂಡ ಯಶಸ್ಸು ಲಭಿಸುವುದಿಲ್ಲ. ಇದಕ್ಕೆ ಕಾರಣ ನಮ್ಮ ತಪ್ಪುಗಳೇ ಕಾರಣ ಎಂದು ಹೇಳಿದ್ದಾರೆ ಆಚಾರ್ಯ ಚಾಣಕ್ಯರು. ಹೌದು ಆಚಾರ್ಯ ಚಾಣಕ್ಯರ ಪ್ರಕಾರ ನಾವು ನಮ್ಮ ಕೆಲವು ಸೀಕ್ರೆಟ್‌ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳುವುದರಿಂದಲೇ ಸಮಸ್ಯೆಗಳು ಉದ್ಭವಿಸುವುದು. ಆದ್ದರಿಂದ…

Read More

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು – Kannada News | Andhra Pradesh Highway Mishap Claims Three Lives After Lorry Car Collision

ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ  ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ…

Read More

ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧವೇ ತಿರುಗಿ ನಿಂತ ಆಸೀಸ್ ಆಟಗಾರರು! – Kannada News | Australia Cricket Turmoil: Stars Unhappy with New Contracts

ವಿಶ್ವ ಕ್ರಿಕೆಟ್‌ನ ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯಾ ತಂಡದಲ್ಲಿ ಈಗ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಮೈದಾನದಲ್ಲಿ ಎದುರಾಳಿಗಳನ್ನು ಮಣಿಸುವಲ್ಲಿ ಸಿದ್ಧಹಸ್ತರಿರುವ ಆಸೀಸ್ ತಾರೆಗಳು, ಇದೀಗ ತಮ್ಮದೇ ಕ್ರಿಕೆಟ್ ಮಂಡಳಿಯ ವಿರುದ್ಧ ಸಿಡಿದೆದ್ದಿದ್ದಾರೆ. ನಾಯಕ ಪ್ಯಾಟ್ ಕಮಿನ್ಸ್‌ಗೆ ನೀಡಲಾದ ಭಾರಿ ಮೊತ್ತದ ಒಪ್ಪಂದದ ಆಫರ್ ಮತ್ತು ಇತರ ಆಟಗಾರರ ನಡುವಿನ ವೇತನ ತಾರತಮ್ಯವು ಕ್ರಿಕೆಟ್ ಆಸ್ಟ್ರೇಲಿಯಾ (CA) ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸಂಘರ್ಷಕ್ಕೆ ಮುಖ್ಯ ಕಾರಣಗಳೇನು? ವೇತನ ತಾರತಮ್ಯ: ವರದಿಗಳ ಪ್ರಕಾರ, ನಾಯಕ ಪ್ಯಾಟ್ ಕಮಿನ್ಸ್‌ಗೆ…

Read More

RCB vs LSG Playing XI: ಲಕ್ನೋ ಮೊದಲು ಬ್ಯಾಟಿಂಗ್‌; ಆರ್​ಸಿಬಿ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ ಇಲ್ಲ..! – Kannada News | RCB vs LSG Playing XI Royal Challengers Bengaluru vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮತ್ತೆ ತನ್ನ ತವರು ನೆಲದಲ್ಲಿ ಕಣಕ್ಕಿಳಿದಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ ಆಡುತ್ತಿದೆ. ಲೀಗ್​ನಲ್ಲಿ…

Read More

Hindu Rituals: ಭಾನುವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಕಷ್ಟ ತಪ್ಪಿದ್ದಲ್ಲ! – Kannada News | Sunday Blessings: Hindu Rituals and Prohibitions for Surya Dev Worship

ಹಿಂದೂ ಧರ್ಮದಲ್ಲಿ, ವಾರದ ಪ್ರತಿಯೊಂದು ದಿನವೂ ಒಂದಲ್ಲ ಒಂದು ದೇವತೆಗೆ ಮೀಸಲಾಗಿರುತ್ತದೆ. ಅದರಂತೆ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನದಂದು ಸೂರ್ಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಈ ತಿಂಗಳಲ್ಲಿ ಸೂರ್ಯ ಪೂಜೆಯನ್ನು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ ಸ್ನಾನ ಮಾಡಿದ ನಂತರ ಸೂರ್ಯನನ್ನು ಆರಾಧಿಸುವುದು ಮತ್ತು ಉಪವಾಸ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಜೀವನದ ಎಲ್ಲಾ ದುಃಖಗಳು ದೂರವಾಗುತ್ತವೆ. ಹಿಂದೂ ಧರ್ಮಗ್ರಂಥಗಳು ಸೂರ್ಯ ನಾರಾಯಣನಿಗೆ ಮೀಸಲಾಗಿರುವ ಭಾನುವಾರದ ಕೆಲವು ನಿಯಮಗಳನ್ನು…

Read More

Horoscope Today 28 December: ಇಂದು ಈ ರಾಶಿಯವರು ತಂತ್ರಕ್ಕೆ ಬಲಿ ಹಾಗೂ ಅತಿಯಾದ ಪ್ರಯತ್ನದಿಂದ ಗೆಲವು – Kannada News | Horoscope Today in Kannada on 28 December Sunday; Dina Bhavishya Tithi Panchanga Details here

ಮೇಷ ರಾಶಿ: ಸ್ವಾಭಿಮಾನ ಇಂದು ನಿಮ್ಮ ಆತ್ಮರಕ್ಷಣೆಗೆ ದಾರಿ. ಶತ್ರುಕಾಟ ಇದ್ದರೂ ಮನೋಬಲ ಕುಗ್ಗಿಸಿಕೊಳ್ಳಬೇಡಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಮತ್ತು ಸಹಾನುಭೂತಿ. ಬಹಳ ಪರಿಶ್ರಮದಿಂದ ಇಂದು ಸ್ಥಳವನ್ನು ತಲುಪುವಿರಿ. ಇಂದು ಕೆಲಸದಲ್ಲಿ ಯಾವುದೇ ಅನಾನುಕೂಲತೆ ಇರುವುದಿಲ್ಲ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು.‌ ಹಿಂದಿನ ತಪ್ಪುಗಳು ಪಾಠವಾಗುವುದು. ದೈವಾನುಗ್ರಹವನ್ನು ಪಡೆದು ಮುಂದಿನ ಹೊಸ ಕಾರ್ಯಕ್ಕೆ ಅಣಿಯಾಗಿ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಅಪವಾದದಿಂದ ಸಂಘರ್ಷ ಸಾಧ್ಯ. ರಾಜಕೀಯ ವಿಷಯಗಳು ಗೊಂದಲ…

Read More

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

ನವದೆಹಲಿ ಏಪ್ರಿಲ್ 2: ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನೀಡಬಾರದು ಎಂದು ಹೇಳಿದೆ. “ಅಶೋಕ್ ಕುಮಾರ್ ಮಿತ್ತಲ್ ಅವರನ್ನು ರಾಜ್ಯಸಭಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಕುರಿತು ಎಎಪಿ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರವನ್ನು ಕಳುಹಿಸಿದೆ” ಎಂದು ಆಮ್ ಆದ್ಮಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ….

Read More

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!

ಬಿಸಿಲಿನಲ್ಲಿ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು (Headache) ಬರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದಲ್ಲಿನ ಕೆಲವು ಅಸಮತೋಲನದ ಸಂಕೇತವಾಗಿರಬಹುದು. ತಲೆ ಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ, ಅತಿಯಾದ ಬೆವರು ಅಥವಾ ಚಡಪಡಿಕೆ ಮುಂತಾದ ಲಕ್ಷಣಗಳು ಸೂರ್ಯನ ಬೆಳಕಿಗೆ ಒಡ್ಡಿಕೊಂಡ ತಕ್ಷಣ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ವೇಗದ ಹೃದಯ ಬಡಿತ, ಆಯಾಸ ಕಂಡುಬರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More