ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಲೇಬೇಡಿ – Kannada News | Don’t do these things at night; know why?

ಇಂದಿನ ಈ ಬ್ಯುಸಿ ಜೀವನದಲ್ಲಿ ನಿದ್ರಾಹೀನತೆಯು (Insomnia) ಅನೇಕರಿಗೆ ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ. ಇದಕ್ಕೆ ಒತ್ತಡ, ಕಳಪೆ ಆಹಾರ ಪದ್ಧತಿ, ಖಿನ್ನತೆ, ಕಳಪೆ ಗುಣಮಟ್ಟದ ದೈನಂದಿನ ದಿನಚರಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಸೇರಿದಂತೆ ಒಂದಷ್ಟು ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯೇ ಕಾರಣ. ಇದರ ಜೊತೆಗೆ ನಾವು ರಾತ್ರಿಯ ವೇಳೆ ತಿಳಿದೋ ತಿಳಿಯದೆಯೋ ಮಾಡುವಂತಹ ತಪ್ಪುಗಳು ನಿದ್ರೆಯ ಗುಣಮಟ್ಟವನ್ನು ಹಾಳು ಮಾಡುವುದು ಮಾತ್ರವಲ್ಲದೆ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ರಾತ್ರಿ ಮಲಗುವ ಮುನ್ನ…

Read More

Video: ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ – Kannada News | Horror Unfolds: Two Children Attacked in Front of Parents

ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ…

Read More

‘ಕಲ್ಟ್ ಹಿಟ್ ಸಿನಿಮಾ’; ಚಿತ್ರದ ಕಲೆಕ್ಷನ್ ಲೆಕ್ಕ ಕೊಟ್ಟ ಝೈದ್ ಖಾನ್ – Kannada News | Zaid Khan’s Cult Movie Declared Pure Hit: Box Office Collection Soars Past 3.8 Crores

ಸಚಿವ ಜಮೀರ್ ಅಹ್ಮದ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ಟೈಮ್ ಟ್ರಾವೆಲ್ ಕಥೆ ಹೊಂದಿತ್ತು. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಹಿಟ್ ಆಗಿದೆ ಎಂದು ಅವರು ಘೋಷಣೆ ಮಾಡಿದ್ದಾರೆ. ಅವರು ಸಿನಿಮಾದ ಕಲೆಕ್ಷನ್ ಲೆಕ್ಕಾಚಾರವನ್ನು ನೀಡಿದ್ದಾರೆ. ‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಷ್ಟು ಕೋಟಿ…

Read More

ರಾಮ ಮಂದಿರ ದೇಣಿಗೆಯಲ್ಲಿ ಭಾರಿ ಲೋಪ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮತ್ತಷ್ಟು ಆಘಾತಕಾರಿ ಸತ್ಯಗಳು ಬಯಲು – Kannada News | Ram Mandir Donation Scam: SIT Reveals Shocking Financial Irregularities and Security Lapses

ಅಯೋಧ್ಯೆ, ಜೂನ್ 23: ಅಯೋಧ್ಯೆ(Ayodhya)ಯ ಶ್ರೀ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ಕಳ್ಳತನ ಮತ್ತು ಕಾಣಿಕೆ ಹಣದ ದುರುಪಯೋಗದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ದೇವಸ್ಥಾನದ ದೇಣಿಗೆ ನಿರ್ವಹಣೆಯಲ್ಲಿ ಭೀಕರ ಲೋಪಗಳು ಮತ್ತು ಭದ್ರತಾ ವೈಫಲ್ಯಗಳು ಇರುವುದನ್ನು ಪತ್ತೆಹಚ್ಚಿದೆ. ಟ್ರಸ್ಟ್‌ನ ಕೋರಿಕೆಯ ಮೇರೆಗೆ ಜೂನ್ 13, 2026 ರಂದು ರಚಿಸಲಾದ ಮೂವರು ಸದಸ್ಯರ ಈ ಎಸ್‌ಐಟಿ ತಂಡವು 100 ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿ ಈ ವರದಿಯನ್ನು ಸಿದ್ಧಪಡಿಸಿದೆ. ತಪ್ಪು ಮಾಡಿದವರ ವಿರುದ್ಧ…

Read More

Coconut Trees: ಶಾಸ್ತ್ರೋಕ್ತ ವಿಧಿವಿಧಾನ ಅನುಸರಿಸದೇ ತೆಂಗಿನ ಮರವನ್ನು ಕಡಿಯಬಾರದು ಯಾಕೆ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Understanding the Spiritual Significance of Coconut Trees and Their Auspicious Felling

“ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ಪುರಾತನ ನುಡಿಯಂತೆ, ಮರಗಳನ್ನು ರಕ್ಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ ಎಂಬ ನಂಬಿಕೆ ನಮ್ಮ ಸಂಸ್ಕೃತಿಯಲ್ಲಿದೆ. ಹಿಂದಿನ ಕಾಲದಿಂದಲೂ ಮರಗಳು ಮನುಷ್ಯನಿಗೆ ನೆರಳು, ಆಹಾರ, ಹಣ್ಣು, ಆರೋಗ್ಯ ಮತ್ತು ಆಶ್ರಯವನ್ನು ಒದಗಿಸುತ್ತಾ ಬಂದಿವೆ. ಇಂತಹ ಪೂಜನೀಯ ವೃಕ್ಷಗಳಲ್ಲಿ ತೆಂಗಿನ ಮರಕ್ಕೆ ವಿಶೇಷ ಸ್ಥಾನವಿದೆ, ಇದನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ತೆಂಗಿನ ಮರವು ದೈವಾಂಶ, ದೈವ ಲಹರಿಗಳು ಮತ್ತು ಸಕಾರಾತ್ಮಕ ಶಕ್ತಿಗಳನ್ನು ತನ್ನಲ್ಲಿ ಅಡಗಿಸಿಕೊಂಡಿದೆ ಎಂದು ನಂಬಲಾಗುತ್ತದೆ. ಆದ್ದರಿಂದ ತೆಂಗಿನ ಮರದ ಮಹತ್ವ ಮತ್ತು…

Read More

‘ಸೂರ್ಯ ನನಗೆ ಬಿಟ್ಟು ಬಿಡದೆ ಮೆಸೇಜ್ ಮಾಡ್ತಿದ್ದ’; ಬಾಲಿವುಡ್​ ನಟಿಯ ಅಚ್ಚರಿಯ ಹೇಳಿಕೆ – Kannada News | Khushi Mukherjee’s Shocking Claim: Suryakumar Yadav and Cricketers Messaged Her

ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡು ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup) ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಬಗ್ಗೆ ನಟಿ ಮತ್ತು ರೂಪದರ್ಶಿ ಖುಷಿ ಮುಖರ್ಜಿ (Khushi Mukherjee) ಶಾಕಿಂಗ್ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಆಗಾಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು. ಹಾಗೆಯೇ ಈಗಲೂ ಅನೇಕ ಕ್ರಿಕೆಟಿಗರು ತನ್ನನ್ನು ಫಾಲೋ ಮಾಡುತ್ತಿದ್ದಾರೆ. ಆದರೆ ನಾನು…

Read More

ಒಟಿಟಿಗೆ ಬರುತ್ತಿದೆ ಸುದೀಪ್​ ನಟನೆಯ ‘ಮಾರ್ಕ್’: ಎಲ್ಲಿ? ಯಾವಾಗ ನೋಡಬಹುದು? – Kannada News | Sudeep starrer Mark Kannada movie to stream on Jio Hotstar on January 23

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಡಿಸೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಗೆ ಬರುತ್ತಿದೆ ‘ಮಾರ್ಕ್’ ಸಿನಿಮಾ. ಈಗಾಗಲೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕದ ಘೋಷಣೆ ಮಾಡಲಾಗಿದೆ? ಮಾರ್ಕ್ ಸಿನಿಮಾ ಯಾವ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಮತ್ತು ಎಂದಿನಿಂದ ಪ್ರದರ್ಶನ ಆರಂಭಿಸಲಿದೆ? ಇಲ್ಲಿದೆ ಮಾಹಿತಿ… ಸುದೀಪ್ ನಟನೆಯ ‘ಮಾರ್ಕ್’…

Read More

ರಾಹುವಿನ ನಕ್ಷತ್ರದಲ್ಲೇ ಇರುವ ರಾಹುವು ಯಾವ ರಾಶಿಗೆ ಯಾವ ಫಲವನ್ನು ಕೊಡಬಹುದು? – Kannada News | Shatabhisha Rahu Transit: Impact on Zodiac Signs and Solutions for Doshas

ಶತಭಿಷ ನಕ್ಷತ್ರವು ರಾಹುವಿನ ಸ್ವಂತ ನಕ್ಷತ್ರವಾದ್ದರಿಂದ, ಇಲ್ಲಿ ರಾಹುವಿನ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ, ಇನ್ನು ಕೆಲವು ರಾಶಿಗಳಿಗೆ ಸವಾಲುಗಳನ್ನು ನೀಡುತ್ತದೆ. ಶುಭ ಮತ್ತು ಅಶುಭ ಫಲಗಳನ್ನು ಇಲ್ಲಿ ನೋಡಬಹುದು. ​ ಅತ್ಯಂತ ಶುಭ ಫಲ ಪಡೆಯುವ ರಾಶಿಗಳು ಈ ರಾಶಿಯವರಿಗೆ ರಾಹು ಯಶಸ್ಸು ಮತ್ತು ಆರ್ಥಿಕ ಲಾಭವನ್ನು ತಂದುಕೊಡುತ್ತಾನೆ. ​ಮೇಷ ರಾಶಿ: ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಅನಿರೀಕ್ಷಿತ ಧನಲಾಭ ಮತ್ತು ವಿದೇಶಿ ವ್ಯವಹಾರಗಳಿಂದ ಲಾಭವಾಗಲಿದೆ. ​ಮಿಥುನ ರಾಶಿ: ಅದೃಷ್ಟ ನಿಮ್ಮ ಪರ ಇರಲಿದೆ. ಸ್ಥಗಿತಗೊಂಡ ಕೆಲಸಗಳು…

Read More

ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ – Kannada News

ಕಾನ್ಪುರ, ಜೂನ್ 12: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಇದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಮೇಲೆ ಫಿಜೋರಾಬಾದ್ ಬಳಿ ಗುರುವಾರ ಸಂಜೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅತ್ಯಂತ ತೀವ್ರ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರೈಲಿನಲ್ಲಿದ್ದ ಆರ್‌ಎಸ್‌ಎಸ್ ಸರ್ಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸಂಪೂರ್ಣ ಸುರಕ್ಷಿತವಾಗಿದ್ದು, ತನಿಖೆ…

Read More

ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Bangarpet Uruss: Moral Policing Assault on Hindu Youth; KGF SP Investigates

ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆಯ ವೇಳೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More