Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ, ಕನಸ್ಸಿನ ಬಗ್ಗೆ ಮಾತನಾಡುವುದಲ್ಲ, ಸಫಲತೆಯ ಹಾದಿಯಲ್ಲಿ ಸಾಗಬೇಕು: ಮೋದಿ – Kannada News | PM Modi’s Pariksha Pe Charcha 2026: Dream Big, Achieve Success and Manage Time
ನವದೆಹಲಿ, ಫೆಬ್ರವರಿ 06: ಕನಸು ಕಾಣದಿರುವುದು ಅಪರಾಧ, ಕನಸ್ಸನ್ನು ಪ್ರತಿಯೊಬ್ಬರೂ ಕಾಣಲೇಬೇಕು, ಕೇವಲ ಕನಸ್ಸಿನ ಬಗ್ಗೆ ಮಾತನಾಡುತ್ತಾ ಇರುವುದಲ್ಲ, ಸಫಲತೆಯ ಹಾದಿ ಹಿಡಿದು ಸಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಪರೀಕ್ಷಾ ಪೆ ಚರ್ಚಾ(Pariksha Pe Charcha) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ನೀವು ಸಮರ್ಥರಾಗಿ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ ಎಂದರು. ಒಬ್ಬ ವಿದ್ಯಾರ್ಥಿ ಗಗನಯಾತ್ರಿಯಾಗಲು ಬಯಸಿದರೆ, ಸಂಪೂರ್ಣವಾಗಿ ಅಧ್ಯಯನ ಮಾಡಬೇಕು, ಜ್ಞಾನವನ್ನು ವಿಸ್ತರಿಸುವುದನ್ನು ಮುಂದುವರಿಸಬೇಕು. ಕೇವಲ ನನ್ನ ಕನಸು…