ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ ಕೇವಲ 198 ರನ್ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲಿ 323 ರನ್ಗಳಿಸಿ ಆಲೌಟ್ ಆಯಿತು. 125 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 2ನೇ…