Headlines

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ…

Read More

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ವಿಶೇಷ ಮನವಿ – Kannada News | Do not storage fuel: Karnataka Oil Industry Coordinator requested to Public

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ…

Read More

2 ವರ್ಷದ ಮಗುವಿಗೆ ಬಂತು ಮಾರಕ ಕಾಯಿಲೆ! ನೆರವಿನ ಭರವಸೆ ನೀಡಿದ ಕೇಂದ್ರ ಸಚಿವ ಹೆಚ್​ಡಿಕೆ

ಮಂಡ್ಯ, ಮಾರ್ಚ್​ 07: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿಗೆ ನೆರವು ನೀಡುವಂತೆ ಪೋಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಸಹಾಯದ ಭರವಸೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶಿವಾರ ಗ್ರಾಮದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಎಸ್‌ಎಂಎ (Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ. ಮಗುವಿನ ಪೋಷಕರಾದ ಚೇತನ್ ಮತ್ತು ಭಾರ್ಗವಿ ದಂಪತಿ ಮಂಡ್ಯದ ವಿಸಿ ಫಾರಂನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

Read More

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ – Kannada News | Minister shivaraj tangadagi Hits back with video at BJP Ex MLA Basavaraj dhadesugur

ಕೊಪ್ಪಳ, (ಫೆಬ್ರವರಿ 18): ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ…

Read More

ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ

ಕತಾರ್, ಮಾರ್ಚ್ 19: ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ಇರಾನ್ ಅಮೆರಿಕದ ಸ್ವತ್ತುಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು ಇಂಧನ ಸೌಲಭ್ಯಗಳನ್ನು ಸಹ ಧ್ವಂಸಗೊಳಿಸಿದೆ. ಇರಾನ್ (Iran War) ಇಂದು ಕತಾರ್‌ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಸ್ಥಾವರವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ ಅಂತಾರಾಷ್ಟ್ರೀಯ ತೈಲ ಮತ್ತು ಅನಿಲ ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆ ತೀವ್ರಗೊಂಡಿದೆ. ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸೌಲಭ್ಯದ ಮೇಲಿನ ದಾಳಿಯ ನೇರ ಪರಿಣಾಮವಾಗಿ ಈ ಸ್ಥಳದಲ್ಲಿ ತೈಲದ ಉತ್ಪಾದನೆಯನ್ನು…

Read More

‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಬೆಂಗಳೂರು, ಮೇ,31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯರು ಹಾಗೂ ಪರಭಾಷಿಕರ ನಡುವಿನ ಭಾಷಾ ಸಂಘರ್ಷ ಮತ್ತು ದರ್ಪದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಆಟೋ ಪ್ರಯಾಣದ ವೇಳೆ ಹೆಚ್ಚಿನ ಲಗೇಜ್ ತಂದಿದ್ದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಒಬ್ಬನ ಮೇಲೆ ಮಹಿಳೆ ಸೇರಿದಂತೆ ನಾಲ್ವರು ಹಿಂದಿ ಭಾಷೆಯಲ್ಲಿ ನಿಂದಿಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಒಟ್ಟಾಗಿ ಪ್ರಯಾಣಿಸಲು ಆಟೋ ಬುಕ್ ಮಾಡಿದ್ದರು. ಆದರೆ, ಅವರು ನಿಯಮಕ್ಕಿಂತ ಅತಿ…

Read More

ಸಾರ್ವಜನಿಕರ ಕುಂದು ಕೊರತೆ ನಿರ್ವಹಣೆಗೆ ಡಿಕೆಶಿ ದಿಟ್ಟ ಹೆಜ್ಜೆ: ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜಾಸೇವೆ ಇಲಾಖೆ ಸ್ಥಾಪನೆ – Kannada News | CM DK Shivakumar Announces New Prajaseve Department for solve peoples problems

ಬೆಂಗಳೂರು, (ಜೂನ್ 20):  ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರವಾಗಿಯೇ ಸಿಎಂ ಡಿಕೆ ಶಿವಕುಮಾರ್ (DK Shivakumar) ದಿಟ್ಟ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಒಂದು ಪ್ರತ್ಯೇಕ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.  ಹೌದು.. ಕರ್ನಾಟಕ (Karnataka) ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ನಾಡಿನ ಜನರ ಕುಂದುಕೊರತೆ ಆಲಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಈಗಾಗಲೇ ಘೋಷಿಸಿದ್ದು, ಇಂದು (ಜೂನ್ 20) ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ…

Read More

ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಸಂಜೆ ಹೊತ್ತಲ್ಲಿ ತಪ್ಪದೇ ಈ ಕೆಲಸಗಳನ್ನು ಮಾಡಿ

ಇಂದಿನ ಈ ಬ್ಯುಸಿ ಜೀವನದಲ್ಲಿ ಅನೇಕರಿಗೆ ನೆಮ್ಮದಿ ಅನ್ನೋದೇ ಇಲ್ಲದಾಗಿದೆ. ಹೆಚ್ಚಿನವರು ಒತ್ತಡದ  ಜೀವನವನ್ನೇ (stressful Life) ನಡೆಸುತ್ತಿದ್ದಾರೆ. ಮನಸ್ಸು ನಿರಾಳವಾಗಿದ್ದರೆ ಮಾತ್ರ ಸಂತೋಷ, ನೆಮ್ಮದಿ, ಶಾಂತಿ ಜೀವನದಲ್ಲಿ ನೆಲೆಸುತ್ತದೆ. ಹಾಗಾಗಿ ಮನಸ್ಸನ್ನು ನಿರಾಳವಾಗಿಸಲು ಶಾಂತಿ ನೆಮ್ಮದಿಯನ್ನು ಪಡೆಯಲು ಹಲವರು ಸಾಕಷ್ಟು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಏನೇ ಮಾಡಿದ್ರೂ ನೆಮ್ಮದಿ ಅನ್ನೋದೇ ಸಿಗುತ್ತಿಲ್ಲ ಅಂತ ಅನೇಕರು ಹೇಳುತ್ತಿರುತ್ತಾರೆ. ನೀವು ಕೂಡ ಇದೇ ರೀತಿ ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಹಂಬಲಿಸುತ್ತಿದ್ದೀರಾ? ಹಾಗಿದ್ರೆ ಸಂಜೆಯ ಹೊತ್ತಲ್ಲಿ ತಪ್ಪದೆ ಈ ಕೆಲವು ಕೆಲಸಗಳನ್ನು…

Read More

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ. ‘ದೇಶಾದ್ಯಂತ…

Read More

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಆತಂಕ ಬೇಡ, ತಕ್ಷಣ ಹೀಗೆ ಮಾಡಿ ಸಾಕು – Kannada News | Try these remedies if fish bone stuck in your throat

ಮೀನಿನಲ್ಲಿ (fish) ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್, ಪ್ರೋಟೀನ್ ಇದ್ದು, ಇವು ಮೆದುಳು, ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ತುಂಬಾನೇ ಸಹಕಾರಿ. ಇದೇ ಕಾರಣಕ್ಕೆ ನಾನ್‌ವೆಜ್‌ ಪ್ರಿಯರು ಹೆಚ್ಚು ಮೀನು ಸೇವನೆ ಮಾಡುತ್ತಾರೆ. ಆದ್ರೆ ಕೆಲವೊಂದು ಬಾರಿ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೌದು ಈ ಸಣ್ಣ ಮುಳ್ಳುಗಳು ಗಂಟಲಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚು. ಇಂತಹ ಸಂದರ್ಭದಲ್ಲಿ ಆತಂಕ ಪಡುವ ಬದಲು,…

Read More