Optical Illusion: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ? – Kannada News
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: imgur.com ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಹೆಚ್ಚಿನವರು ಇಷ್ಟ ಪಡುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಮೆದುಳನ್ನು ಚುರುಕುಗೊಳಿಸುವ ಈ ಚಿತ್ರದಲ್ಲಿ ಹಚ್ಚ ಹಸಿರಿನ ಹಾವು ಅಡಗಿ ಕುಳಿತಿದೆ. ನೀವು ಈ ಖತರ್ನಾಕ್ ಹಾವನ್ನು ಹತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಆಪ್ಟಿಕಲ್ ಇಲ್ಯೂಷನ್ ನೋಡುವಷ್ಟು…