Gold Rates: ಚಿನ್ನದ ಬೆಲೆ ಗ್ರಾಮ್ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (Gold Rates) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ…