Headlines

ಅಬ್ಬರ ಸಿಡಿಲಬ್ಬರ… ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಕೀರನ್ ಪೊಲಾರ್ಡ್ – Kannada News | ILT20: Kieron Pollard smashes 30 runs in one over

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ 30 ರನ್ ಚಚ್ಚುವ ಮೂಲಕ. ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದುಬೈ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅದರಂತೆ 123 ರನ್​ಗಳ ಸುಲಭ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ…

Read More

ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 49 ರನ್​ ಬಾರಿಸಿದ್ದರು. ಈ 49 ರನ್​ಗಳೊಂದಿಗೆ ಕಿಂಗ್…

Read More

ಅಂಕೋಲಾ: ಮನೆಯೊಳಗೆ ಅವಿತು ಕುಳಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ ನೋಡಿ – Kannada News | Massive 16 Foot King Cobra Rescued from House in Ankola: Brave Rescue Operation by Snake Experts in Halavalli

ಕಾರವಾರ, ಏಪ್ರಿಲ್ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆಯೊಂದರೊಳಗೆ ಸುಮಾರು 16 ಅಡಿ ಉದ್ದದ ಈ ಕಾಳಿಂಗ ಸರ್ಪ ಅವಿತು ಕುಳಿತಿದ್ದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳೀಯರು ಉರಗ ಪ್ರೇಮಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉರಗ ತಜ್ಞರಾದ ಸೂರಜ್ ಶೆಟ್ಟಿ ಅರಬೈಲ್ ಹಾಗೂ ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯ…

Read More

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಭಾರತದ ಶ್ರೇಷ್ಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ಬಹುನಿರೀಕ್ಷಿತ ‘ರಾಜಾ ಶಿವಾಜಿ’ (Raja Shivaji) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಿತೇಶ್ ದೇಶ್‌ಮುಖ್ (Riteish Deshmukh) ಅವರು ಈ ಐತಿಹಾಸಿಕ ಕಥಾಹಂದರದ, ಸಾಹಸ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲಿ ಅವರೇ ನಟಿಸುತ್ತಿದ್ದಾರೆ. 2 ನಿಮಿಷ 31 ಸೆಕೆಂಡುಗಳ ಈ ಟೀಸರ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಕ್ರೂರ ಅಫ್ಜಲ್ ಖಾನ್…

Read More

‘ಧುರಂಧರ್’ ವಿರುದ್ಧ ಗರಂ ಆದ್ರಾ ಜಾನ್ ಅಬ್ರಹಾಂ ? ವೈರಲ್ ಸುದ್ದಿಯ ಅಸಲಿಯತ್ತು ಇಲ್ಲಿದೆ

ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಬಾಲಿವುಡ್ ನಟ ಜಾನ್ ಅಬ್ರಹಾಂ ಅವರ ಹೆಸರಿನಲ್ಲಿ ಒಂದು ಪೋಸ್ಟ್ ಭಾರಿ ವೈರಲ್ ಆಗುತ್ತಿದೆ. ಅದರಲ್ಲಿ ಜಾನ್ ಅಬ್ರಹಾಂ (John Abraham) ಅವರು ಇತ್ತೀಚಿನ ಸೂಪರ್ ಹಿಟ್ ಸಿನಿಮಾ ‘ಧುರಂಧರ್ 2’ (Dhurandhar 2) ಬಗ್ಗೆ ಟೀಕೆ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ. ಆದರೆ, ಈ ಸುದ್ದಿಯನ್ನು ಪರಿಶೀಲಿಸಿದಾಗ ಇದು ಕೇವಲ ಒಂದು ಸುಳ್ಳು ಸುದ್ದಿ ಎಂಬುದು ಸಾಬೀತಾಗಿದೆ. ವೈರಲ್ ಆಗಿರುವ ಮೀಮ್ ಒಂದರಲ್ಲಿ, ‘ಧುರಂಧರ್ ಮತ್ತು ದಿ ಕಾಶ್ಮೀರ್ ಫೈಲ್ಸ್‌ನಂತಹ ಚಿತ್ರಗಳು ಜನರನ್ನು…

Read More

1 ರೂಪಾಯಿಯ ನೋಟು ನೀಡಿದ್ರೆ ಬ್ರಾಂಡೆಡ್ ಶೂ: ಮಳಿಗೆ ಮುಂದೆ ಜನಜಂಗುಳಿ, ನಂತರ ಆಗಿದ್ದೇನು?

ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್‌ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್‌ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ,…

Read More

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ…

Read More

ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ…

Read More