ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?
ದೇವನಹಳ್ಳಿ, ಡಿಸೆಂಬರ್ 29: ಸಿಮೆಂಟ್ ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಹ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್…