ಮ್ಯಾಚ್ ಫಿಕ್ಸಿಂಗ್ ಅನುಮಾನ ಹುಟ್ಟುಹಾಕಿದ ಪಾಕ್ ವೇಗಿ
ಪಾಕಿಸ್ತಾನದ ನ್ಯಾಷನಲ್ ಟಿ20 ಕಪ್ ಟೂರ್ನಿಯಲ್ಲಿ ಅಸಾದ್ ಅಖ್ತರ್ (Asad Akhtar) ಎಸೆದ ಎಸೆತವು ಇದೀಗ ಮ್ಯಾಚ್ ಫಿಕ್ಸಿಂಗ್ ಅನುಮಾನಕ್ಕೆ ಕಾರಣವಾಗಿದೆ. ಪೇಶಾವರದ ಅರ್ಬಾಬ್ ನಿಯಾಜ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಾಹೋರ್ ಹಾಗೂ ಕರಾಚಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾಚಿ ತಂಡದ ವೇಗಿ ಅಸಾದ್ ಅಖ್ತರ್ ಎಸೆತವು ಇದೀಗ ಅನುಮಾನಕ್ಕೆ ಕಾರಣವಾಗಿದೆ. ಏಕೆಂದರೆ ಈ ಅಸಾದ್ ಚೆಂಡೆಸೆದಾಗ ಅವರ ಕಾಲು ಕ್ರೀಸ್‌ಗಿಂತ ಸುಮಾರು ಒಂದು ಅಡಿಗಿಂತಲೂ ಹೆಚ್ಚು ಮುಂದೆ ಹೋಗಿತ್ತು. ಅಂದರೆ ಮೇಲ್ನೋಟಕ್ಕೆ…