‘ಮಗುವನ್ನು ಕಳೆದುಕೊಂಡಂತೆ ಅನಿಸುತ್ತಿದೆ’; ಖಿನ್ನತೆ ಸ್ಥಿತಿಗೆ ಹೋದ ಆಮಿರ್ ಖಾನ್ – Kannada News | Aamir Khan’s Heartbreak: ‘Ek Din’ Failure and His Emotional Battle with Film Flops
ಬಾಲಿವುಡ್ ಖ್ಯಾತ ನಟ ಆಮಿರ್ ಖಾನ್ ಸದ್ಯ ತೀವ್ರ ಹತಾಶೆಯಲ್ಲಿದ್ದಾರೆ. ತಮ್ಮ ಸಿನಿಮಾಗಳಿಗಾಗಿ ಅಪಾರ ಶ್ರಮ ಹಾಕುವ ಆಮಿರ್ ಖಾನ್, ಚಿತ್ರಗಳು ಸೋತಾಗ ಆ ದುಃಖದಿಂದ ಹೊರಬರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ತಮ್ಮ ನಿರ್ಮಾಣದ, ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿರುವುದು ಆಮಿರ್ ಖಾನ್ ಅವರಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಚಿತ್ರದ ಬಗ್ಗೆ ಆಮಿರ್ ಖಾನ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಮಗನ ಸಿನಿಮಾದ ಕಥೆ ಇಷ್ಟವಾಗಿ…