‘ಅದೇ ಕಣ್ಣು’ ಖ್ಯಾತಿಯ ಸತೀಶ್ ಈಗೇನು ಮಾಡುತ್ತಿದ್ದಾರೆ? ಪುನೀತ್ ಭೇಟಿಯೂ ಸಾಧ್ಯವಾಗಲಿಲ್ಲ – Kannada News | Actor Satish from ‘Ade Kannu’: Where is the Rajkumar co star now
1985ರಲ್ಲಿ ರಿಲೀಸ್ ಆದ ‘ಅದೇ ಕಣ್ಣು’ ಸಿನಿಮಾ ಸಾಕಷ್ಟು ಗಮನ ಸೆಳೆಯಿತು. ಈ ಚಿತ್ರದಲ್ಲಿ ರಾಜ್ಕುಮಾರ್, ಗಾಯತ್ರಿ ಮೊದಲಾದವರು ನಟಿಸಿದ್ದರು. ಗಾಯತ್ರಿ ಜೊತೆಗೆ ರಾಜ್ಕುಮಾರ್ ನಟಿಸಿದ ಕೊನೆಯ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಸತೀಶ್ ಅವರು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರ ಮಾಡಿದ್ದರು. ಅವರು ಇತ್ತೀಚೆಗೆ ಸ್ಯಾಂಡಲ್ವುಡ್ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹಾಗಾದರೆ ಅವರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಈ ಬಗ್ಗೆ ನಿರ್ದೇಶಕ ರಘುರಾಮ್ ಅವರು ವಿಡಿಯೋ ಮಾಡಿ ಹಾಕಿದ್ದಾರೆ. ಸತೀಶ್ ಬಗೆಗಿನ ವಿವರವನ್ನು ಅವರು ನೀಡಿದ್ದಾರೆ. 1.ಅಪರೂಪದ ನಟ ಸತೀಶ್…