ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು – Kannada News | Sandalwood Actor Upendra talks about Vijay Victory And His Political Stand
ಬೆಂಗಳೂರು, (ಮೇ 08): ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ದಳಪತಿ ವಿಜಯ್ (Vijay) ನೇತೃತ್ವದ ಟಿವಿಕೆ ಪಕ್ಷವು ಇತಿಹಾಸ ಸೃಷ್ಟಿಸಿದೆ. ಮೊದಲ ವಿಧಾನಸಭಾ ಚುನಾವಣೆಯಲ್ಲಿಯೇ ಟಿವಿಕೆ ಪಕ್ಷವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ವಿವಿಧ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ವಿಜಯ್ ಕಸರತ್ತು ನಡೆಸಿದ್ದಾರೆ. ವಿಜಯ್ ಅವರ ಈ ಐತಿಹಾಸಿಕ ಸಾಧನೆಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ವಿಜಯ್ ಅವರ ಅಭೂತಪೂರ್ವ ಗೆಲುವಿಗೆ ಸೂಪರ್ ಸ್ಟಾರ್, ರಿಯಲ್ ಸ್ಟಾರ್…