Headlines

ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ – Kannada News | Ashwini Puneeth Rajkumar offers pooja at Dr Rajkumar Samadhi on his Birthday

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ…

Read More

ಅತಿಯಾಗಿ ಯೋಚನೆ ಮಾಡುವ ಅಭ್ಯಾಸ ನಿಮಗಿದ್ರೆ ಮುಂದೊಂದು ದಿನ ಈ ರೋಗಗಳು ಬರುವುದು ಗ್ಯಾರೆಂಟಿ!

ಇಂದಿನ ಕಾಲದಲ್ಲಿ ಹಲವರಿಗೆ ಅತಿಯಾಗಿ ಯೋಚಿಸುವ ಅಭ್ಯಾಸವಿದೆ (Overthinking). ಚಿಕ್ಕ ವಿಷಯವಾಗಲಿ ಅಥವಾ ದೊಡ್ಡದಾಗಿರಲಿ ಅದರ ಬಗ್ಗೆ ಅತಿಯಾಗಿ ಯೋಚನೆ ಮಾಡುತ್ತಾರೆ. ಆದರೆ ಇದು ಅಷ್ಟಾಗಿ ಯಾರ ಅರಿವಿಗೂ ಬರುವುದಿಲ್ಲ. ಇನ್ನು ಕೆಲವರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ಅದು ಸರಿಯಲ್ಲ, ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ರೀತಿಯ ಅಭ್ಯಾಸ ನಿಧಾನವಾಗಿ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ಸಣ್ಣ ಸಣ್ಣ ವಿಷಯಗಳನ್ನು ಮತ್ತೆ ಮತ್ತೆ ಯೋಚಿಸುವುದರಿಂದ ಮನಸ್ಸಿನಲ್ಲಿ ಒತ್ತಡ ಉಂಟಾಗುತ್ತದೆ. ಇದರಿಂದ ದೇಹ…

Read More

Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮಹಿಳೆ ತನ್ನ ಮಗುವನ್ನು ಬೈಕಿನ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆ ತನ್ನ ಮಗುವನ್ನು ಸ್ಕೂಟರ್‌ನ ಸ್ಟೋರೇಜ್ ವಿಭಾಗದಲ್ಲಿ ಇರಿಸಿ ಸ್ಕೂಟರ್ ಓಡಿಸುವುದನ್ನು ನೋಡಬಹುದು. ಮುಚ್ಚಿದ ಡಿಕ್ಕಿಯೊಳಗೆ ಉಸಿರಾಡಲು ಮಗುವಿಗೆ ತೊಂದರೆಯಾಗಬಹುದು ಎಂದು ಈ ವಿಡಿಯೋ…

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ – Kannada News | Puneeth Kerehalli Arrested in Bengaluru While Tracking Illegal Bangladeshi Immigrants

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ…

Read More

Week Horoscope: ಮಕರದಲ್ಲಿ 4 ಗ್ರಹಗಳ ಪ್ರಭಾವ, ಪ್ರೀತಿ, ವೃತ್ತಿ, ಹಣಕಾಸು ಭವಿಷ್ಯ! – Kannada News | Weekly Horoscope: Jan 4th Week Predictions Planetary Changes in Capricorn and Your Zodiac Fortunes

ಜನವರಿ ತಿಂಗಳ ನಾಲ್ಕನೇ ವಾರ ನಾಲ್ಕು ಗ್ರಹಗಳು ಮಕರದಲ್ಲಿ ಇರುವರು. ಶನಿ ಸ್ಥಾನದಲ್ಲಿ ಇರುವ ರವಿ ತಂದೆ ಮಕ್ಕಳ‌ ನಡುವೆಯೇ ಕಲಹ, ಸರ್ಕಾರದ ಕಾರ್ಯಗಳು ಬೇಗ ಆಗದೇ ನಾನ ಕಾರಣದಿಂದ ಕುಂಟುತ್ತ ಸಾಗುವುದು. ಪ್ರೇಮಕ್ಕೂ ಕೆಲವೊಮ್ಮೆ ಫಲಿತಾಂಶ ಸಿಗದೇ, ಒದ್ದಾಡುವ ಸ್ಥಿತಿ. ಆದರೂ ನಿಮ್ಮ ಪ್ರಾಮಾಣಿಕ ವಿಶ್ವಾಸವು ಗೆಲ್ಲುವುದು. ಮೇಷ: ಆರ್ಥಿಕ ಲಾಭದಾಯಕ ವಾರ. ಕೆಲಸದಲ್ಲಿ ಬಡ್ತಿ ಸಾಧ್ಯತೆ. ಹಠಾತ್ ಧನಲಾಭವಾಗಲಿದೆ. ಆರೋಗ್ಯ ಸುಧಾರಿಸಲಿದ್ದು, ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ. ​ವೃಷಭ: ಅಲ್ಪ ಹೂಡಿಕೆಯಲ್ಲಿಯೂ ಲಾಭ. ಹೊಸ…

Read More

Video: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಆನೆಗಳ ((elephants) ಆಟ ತುಂಟಾಟ ನೋಡುವುದೇ ಚಂದ. ಎಲ್ಲರಿಗೂ ತಿಳಿದಿರುವಂತೆ ಈ ಆನೆಗಳು  ಭಾವನಾತ್ಮಕ ಜೀವಿಗಳು. ಆನೆಗಳಿಗೆ ಮನುಷ್ಯರು ತುಂಬಾ ಮುದ್ದಾಗಿ ಕಾಣುತ್ತಾರೆಯಂತೆ. ಹೀಗಾಗಿ ಈ ಪ್ರಾಣಿಗಳು ಮನುಷ್ಯರೊಂದಿಗೆ ಬಹುಬೇಗನೇ ಆಪ್ತವಾಗುತ್ತವೆ. ಹೀಗಾಗಿ ಗಜರಾಜನ ಜತೆಗಿನ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೊಂದಿಗೆ ಆನೆಯೊಂದು ಪ್ರೀತಿಯಿಂದ ವರ್ತಿಸಿದೆ. ಹೌದು ಐಸ್ ಕ್ರೀಮ್ ಕೊಟ್ಟ ಬಾಲಕಿಗೆ ಮುತ್ತು ನೀಡಿ ಧನ್ಯವಾದ ತಿಳಿಸಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. primepost07 ಹೆಸರಿನ ಇನ್ಸ್ಟಾಗ್ರಾಮ್…

Read More

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್ – Kannada News | Karnataka Power Tussle: DK Shivakumar Talks after Rahul Gandhi Met at Delhi

ನವದೆಹಲಿ, (ಜನವರಿ 16): ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು….ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ,…

Read More

ಬೆಂಗಳೂರಿನಲ್ಲಿ 1.85 ಕೆಜಿ ಚಿನ್ನ ಕಳ್ಳತನ: ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ ನೋಡಿ

ಬೆಂಗಳೂರು, (ಮೇ 20): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪಕ್ಕಾ ಸಿನಿಮೀಯ ಶೈಲಿಯಲ್ಲಿ ಖದೀಮರು ಬರೋಬ್ಬರಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು  ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ, ಮಲ್ಲೇಶ್ವರಂನ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿಯಿಂದ 1.85 ಕೆಜಿ ಚಿನ್ನಾಭರಣಗಳನ್ನು ದೋಚಿ ಮೂವರು ಖದೀಮರು ಪರಾರಿಯಾಗಿದ್ದಾರೆ. ಇನ್ನು ಖದೀಮರು ಬ್ಯಾಗ್ ನಲ್ಲಿ ಚಿನ್ನ ತುಂಬಿಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಮೆಹ್ತಾ ಜುವೆಲ್ಲರಿ ಮಾಲೀಕ…

Read More

ಜೀವನದಲ್ಲಿ ಸುದೀಪ್ ಅವರಂತಹ ವ್ಯಕ್ತಿ ಸಿಕ್ಕಿದ್ದು ನನ್ನ ಪುಣ್ಯ; ನವೀನ್ ಚಂದ್ರ – Kannada News | Naveen Chandra on Sudeep: ‘Mark’ Actor Reveals Angel Like Mind

ನವೀನ್ ಚಂದ್ರ ಬಗ್ಗೆ ಅನೇಕರಿಗೆ ತಿಳಿದಿದೆ. ಅವರು ತಮಿಳು ನಟ. ಅವರು ಕನ್ನಡ ಚಿತ್ರರಂಗಕ್ಕೂ ಪರಿಚಯ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಮಾರ್ಕ್’ ಸಿನಿಮಾ. ಈ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿ ಅವರು ಜನಪ್ರಿಯತೆ ಪಡೆದರು. ಅವರು ಸ್ಪಷ್ಟ ಕನ್ನಡ ಮಾತನಾಡುತ್ತಾರೆ. ಅವರು ಈಗ ಒಂದು ವಿಷಯ ರಿವೀಲ್ ಮಾಡಿದ್ದಾರೆ. ಸುದೀಪ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ‘ಮಾರ್ಕ್’ ಚಿತ್ರದ ಹುಬ್ಬಳ್ಳಿ ಈವೆಂಟ್​​ನಲ್ಲಿ ನವೀನ್ ಚಂದ್ರ ಮಾತನಾಡಿದ್ದರು. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡರು. ಅದು…

Read More

ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ !

ಮೈಸೂರು, ಮೇ 11: ಮೈಸೂರು ಆರ್​ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು. ಒಂದನೇ ವಾಹನದ ಮುಂಭಾಗದ ಗಾಜು ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ತುರ್ತು ನಿರ್ಗಮನ ದ್ವಾರದ…

Read More