Headlines

ಗೋಣಿಬೀಡು ಬಳಿ ಕಾಫಿತೋಟದಲ್ಲಿ ಬೀಡುಬಿಟ್ಟ ಕಾಡಾನೆ ಭೀಮ – Kannada News | Wild Elephant Bhima Spotted in Coffee Estate Near Gonibeedu in Chikkamagaluru

ಚಿಕ್ಕಮಗಳೂರು, ಫೆಬ್ರವರಿ 28: ಗೋಣಿಬೀಡು ಸಮೀಪದ ಕಾಫಿ ತೋಟದ ಪ್ರದೇಶದಲ್ಲಿ ಕಾಡಾನೆ ಭೀಮ ಕಳೆದ ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಹಾಸನದ ಬೇಲೂರಿನಿಂದ ಬಂದ ಸುಮಾರು 30 ಕಾಡಾನೆಗಳ ಹಿಂಡು ಈ ಪ್ರದೇಶದಲ್ಲಿ ನೆಲೆಸಿದ್ದು, ಈ ಹಿಂಡಿನಿಂದ ಬೇರ್ಪಟ್ಟಿರುವ ಭೀಮ ಜನವಸತಿ ಪ್ರದೇಶಗಳು ಮತ್ತು ಕಾಫಿ ತೋಟಗಳಿಗೆ ಲಗ್ಗೆ ಇಟ್ಟಿದೆ. ಈ ಹಿನ್ನೆಲೆ ಅರಣ್ಯ ಇಲಾಖೆಯು ಸ್ಥಳೀಯರಿಗೆ ಮಹತ್ವದ ಮುಂಜಾಗ್ರತಾ ಸೂಚನೆಯನ್ನು ನೀಡಿದ್ದು, ಕಾಫಿ ತೋಟದ ಕೆಲಸಕ್ಕೆ ಹೋಗದಂತೆ ತಿಳಿಸಿದೆ. ಮತ್ತಷ್ಟು ವಿಡಿಯೋ…

Read More

ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ – Kannada News | Hindi Drishyam 3 will be very different from Malayalam Drishyam 3

ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ‘ದೃಶ್ಯಂ’. ಮೋಹನ್​​ಲಾಲ್ (Mohanlal) ನಟಿಸಿ ಜೀತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಭಾರತದ ಬೇರೆ ಬೇರೆ ಭಾಷೆಗಳು ಸೇರಿದಂತೆ ಹಲವು ವಿದೇಶಿ ಭಾಷೆಗಳಲ್ಲಿಯೂ ರೀಮೇಕ್ ಆಗಿ ಬಹುತೇಕ ಎಲ್ಲೆಡೆ ಸೂಪರ್ ಹಿಟ್ ಆಯ್ತು. ಬಳಿಕ ‘ದೃಶ್ಯಂ 2’ ಸಿನಿಮಾ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಈ ಸಿನಿಮಾದ ರೀಮೇಕ್ ಅನ್ನು ಹಿಂದಿಯಲ್ಲಿ ಅಜಯ್ ದೇವಗನ್ ಮಾಡಿದ್ದರು. ಇದೀಗ ‘ದೃಶ್ಯಂ’ ಸಿನಿಮಾದ ಮೂರನೇ ಭಾಗ ಬಿಡುಗಡೆ…

Read More

IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ ಸೂರ್ಯ – Kannada News | T20 World Cup 2026: India vs Pakistan Abhishek Sharma, Kuldeep Yadav Confirmed for Tomorrow’s Crucial Match

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಬಹುನಿರೀಕ್ಷಿತ ಪಂದ್ಯ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಕದನದಲ್ಲಿ ಗೆಲ್ಲುವ ತಂಡವು ನೇರವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯುತ್ತದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಸಾಕಷ್ಟು ತಯಾರಿ ನಡೆಸುತ್ತಿವೆ. ಆದರೆ ಟೀಂ ಇಂಡಿಯಾಗೆ ಆಟಗಾರರ ಅಲಭ್ಯತೆ ದೊಡ್ಡ ಚಿಂತೆಯಾಗಿತ್ತು….

Read More

ಆಲ್ಕೋಹಾಲ್‌ ಜೊತೆ ಈ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದಂತೆ; ಯಾಕೆ ಗೊತ್ತಾ?

ಇಂದಿನ ಈ ವೇಗದ ಜಗತ್ತಿನಲ್ಲಿ ಮದ್ಯಪಾನವು (Alcohol) ಅನೇಕ ಜನರ ಜೀವನಶೈಲಿಯ ಭಾಗವಾಗಿದ್ದು, ಮನಸ್ಸಿನ ಭಾರ, ಒತ್ತಡ ಕಡಿಮೆ ಮಾಡಲು, ಖುಷಿ, ಸಂತೋಷವನ್ನು ಹಂಚಿಕೊಳ್ಳಲು ಡ್ರಿಂಕ್ಸ್‌ ಮಾಡುತ್ತಾರೆ.  ಹೀಗೆ ಮದ್ಯ ಸೇವಿಸುವಾಗ ಹೆಚ್ಚಿನವರು ಸೈಡ್ಸ್‌ಗೆ ಉಪ್ಪಿನಕಾಯಿ, ಕಬಾಬ್‌, ಕುರುಕುಲು ತಿಂಡ, ಖಾರ ತಿಂಡಿ ಸೇರಿದಂತೆ  ಏನಾದ್ರೂ ತಿನಿಸು ತಿನ್ನುತ್ತಾರೆ. ಆದ್ರೆ ಮದ್ಯ ಸೇವನೆ ಮಾಡುವ ಸಂದರ್ಭದಲ್ಲಿ ಈ ಕೆಲವು ಆಹಾರಗಳನ್ನು ತಪ್ಪಿಯೂ ಸೇವನೆ ಮಾಡಬಾರದಂತೆ. ಏಕೆಂದರೆ ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಿದ್ರೆ ಆಲ್ಕೋಹಾಲ್‌…

Read More

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ – Kannada News | Love Failure Triggers Tragedy in Bengaluru: Mahalakshmi Layout Bodybuilder Commits Suicide

ಬೆಂಗಳೂರು, ಫೆಬ್ರವರಿ 08: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಬಾಡಿ ಬಿಲ್ಡರ್​ ಆತ್ಮಹತ್ಯೆ ನಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಕಿರಣ್(26) ಪ್ರಾಣಬಿಟ್ಟಿದ್ದು, 3 ವರ್ಷಗಳಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಯುವತಿಗೆ ಬೇರೆ ಯುವಕನ ಜತೆ ಮದುವೆ ನಿಶ್ಚಯವಾದ ಕಾರಣ, ಯುವತಿ ಹಾಗೂ ಆಕೆಯ ತಾಯಿ ಹೆಸರನ್ನು ಡೆತ್​​ನೋಟ್​​ನಲ್ಲಿ ಉಲ್ಲೇಖಿಸಿ ಕಿರಣ್​​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದೆ ಎಂದು ಯುವತಿ ಕಿರಣ್​​ಗೆ ಹೇಳಿದ್ದಲ್ಲದೆ ಮದುವೆಯ…

Read More

ಮಳೆ ಅಂತ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಕುಸಿದ ಗೋಡೆ: ಮುಂದಾಗಿದ್ದು ಘೋರ ದುರಂತ

ಬೆಳಗಾವಿ, ಮಾರ್ಚ್​ 17: ರಣ ರಣ ಬಿಸಿಲಿನ ನಡುವೆ ರಾಜ್ಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ (Rain). ಆ ಮೂಲಕ ಬಿಸಿಲಿಂದ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರದಿದ್ದಾನೆ. ಸುಡುಬೇಸಿಗೆ ನಡುವೆ ಅಕಾಲಿಕ ಮಳೆ ಶುರುವಾಗಿದೆ. ಈ ಅಕಾಲಿಕ ಮಳೆಗೆ ದುರಂತಗಳು ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆಯ ಕೆಳಗೆ ನಿಂತಿದ್ದ ದಂಪತಿ ಮೇಲೆ ಗೋಡೆ ಕುಸಿದುಬಿದ್ದು ಪತ್ನಿ ಸಾವನ್ನಪ್ಪಿದ್ದು (death), ಪತಿ ಬಚಾವ್ ಆಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ದಂಪತಿ ಕೋಳಿಗಳನ್ನು…

Read More

ವಾರದ ಪ್ರೇಮ ಭವಿಷ್ಯ: ಜೂನ್ 14ರಿಂದ 20ರವರೆಗೆ ಪ್ರೀತಿಯ ಲೋಕದಲ್ಲಿ ಅಚ್ಚರಿಯ ಚಮತ್ಕಾರ!; ಈ ರಾಶಿಯವರಿಗೆ ಸಿಗಲಿದೆ ಸಂಗಾತಿಯ ಗಿಫ್ಟ್ – Kannada News | Love Horoscope June 14 20: Romantic Forecast and Surprising Turns for All Zodiacs

ಜೂನ್ 14ರಿಂದ ಜೂನ್ 20ರವರೆಗೆ ಪ್ರೇಮದಲ್ಲಿ ಅನೇಕ ಅಚ್ಚರಿಯ ಸಂಗತಿಗಳು ನಡೆಯಲಿವೆ. ಶುಕ್ರನು ಚಂದ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಅನಿರೀಕ್ಷಿತವಾದ ರೋಮಾಂಚನದ ಕ್ಷಣಗಳು ನಿಮ್ಮದಾಗಲಿದೆ. ​ ಮೇಷ ರಾಶಿ : ಹೃದಯದ ಬಡಿತಕ್ಕೆ ಹೊಸ ಲಯ ಸಿಗಲಿದ್ದು, ಮಂಗಳನ ಪ್ರಭಾವದಿಂದ ಪ್ರೀತಿಯಲ್ಲಿ ರೋಮಾಂಚನ ಕಾದಿದೆ. ಕಣ್ಣಲ್ಲೇ ಸನ್ನೆ ಮಾಡಿ ಮನಸ್ಸು ಕದಿಯುವಿರಿ. ಸಂಗಾತಿಯೊಂದಿಗೆ ಸುಂದರ ಪಯಣಕ್ಕೆ ಸಕಾಲವಿದು. ​ವೃಷಭ ರಾಶಿ : ​ಮೌನ ಕರಗಿ, ಒಲವಿನ ಮಾತು ಚಿಗುರುವುದು. ನಿಮ್ಮ ಪ್ರೀತಿಯ ಆಳ ಸಂಗಾತಿಗೆ ಮನವರಿಕೆಯಾಗಲಿದೆ. ಮುನಿಸುಗಳೆಲ್ಲಾ ಮರೆಯಾಗಿ,…

Read More

ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್: 27 ಸಾವಿರ ಕೋಟಿ ರೂ. ವಂಚನೆ ಪ್ರಕರಣ, ಬೆಂಗಳೂರು ಸೇರಿ ಹಲವೆಡೆ ದಾಳಿ! – Kannada News | CBI Raids Anil Ambani’s Reliance Group: Rs 27,337 Crore Fraud Probe in Bengaluru, Mumbai

ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್ ಬೆಂಗಳೂರು, ಮೇ 15: ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನಿ (Anil Ambani) ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಮುಖ್ಯಾಂಶಗಳು ರಿಲಯನ್ಸ್…

Read More

ಆಗಸದಲ್ಲೇ ಸಿಲುಕಿದ ಮುಂಗಾರು ಎಕ್ಸ್​ಪ್ರೆಸ್, ದೇಶಾದ್ಯಂತ ಸಾಮಾನ್ಯಕ್ಕಿಂತ ಶೇ.28ರಷ್ಟು ಕಡಿಯಾದ ಮಳೆ, ಜೂ. 20ರ ನಂತರ ಭಾರಿ ಮಳೆ – Kannada News | Monsoon Rain 2026: India’s Rain Down 28 Percent, Heavy Showers Forecast After June 20

ನವದೆಹಲಿ, ಜೂನ್ 15: ಧರಗೆ ಧಾರಾಕಾರವಾಗಿ ಮಳೆ ತರಬೇಕಿದ್ದ ಮುಂಗಾರು(Monsoon) ಎಕ್ಸ್​​ಪ್ರೆಸ್ ಆಗಸದಲ್ಲೇ ನಿಂತುಬಿಟ್ಟಿದೆ. ತೀವ್ರ ಬೇಸಿಗೆಯಿಂದ ಕಂಗಾಲಾಗಿದ್ದ ಭಾರತಕ್ಕೆ ಕಳೆದ ಒಂದು ವಾರದಿಂದ ಮಳೆ ಸ್ವಲ್ಪ ಮುದ ನೀಡಿದೆ. ಆದರೂ ಕೂಡ ಜೂನ್ ಮೊದಲ ಎರಡು ವಾರಗಳಲ್ಲಿ (ಜೂನ್ 4 ರಿಂದ ಜೂನ್ 14) ದೇಶಾದ್ಯಂತ ಮಳೆ ಸಾಮಾನ್ಯಕ್ಕಿಂತ ಶೇ. 28 ರಷ್ಟು ಕಡಿಮೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಈ ಅವಧಿಯಲ್ಲಿ ದೇಶದಲ್ಲಿ ಸರಾಸರಿ 47.7 ಮಿಮೀ ಮಳೆಯಾಗಬೇಕಿತ್ತು, ಆದರೆ ವಾಸ್ತವದಲ್ಲಿ 34.3 ಮಿಮೀ ದಾಖಲಾಗಿದೆ….

Read More