ಪ್ರವಾಸಿ ಪ್ರಿಯರಿಗೆ ಶಾಕ್: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ – Kannada News | Karnataka new year restrictions nandi hills mullayanagiri and seetalayyanagiri closed on december 31
ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಂದಿಗಿರಿಧಾಮಕ್ಕಿಲ್ಲ ಪ್ರವೇಶ ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…