New Year 2026: ಮೋಜು-ಮಸ್ತಿ ಮಾತ್ರವಲ್ಲ, ಈ ರೀತಿಯೂ ಅರ್ಥಪೂರ್ಣವಾಗಿ ಹೊಸ ವರ್ಷವನ್ನು ಆಚರಿಸಬಹುದು – Kannada News | New Year 2026: If you don’t like parties, celebrate New Year this way
2025 ನೇ ವರ್ಷ ಮುಗಿಯುತ್ತಾ ಬಂತು ಇನ್ನೇನೂ ಹೊಸ ಭರವಸೆ, ಉತ್ಸಾಹದೊಂದಿಗೆ 2026 ಕ್ಕೆ ಕಾಲಿಡುತ್ತಿದ್ದೇವೆ. ಹೆಚ್ಚಿನವರು ಹೊಸ ವರ್ಷವನ್ನು (New Year) ಪಾರ್ಟಿ, ತಮ್ಮ ನೆಚ್ಚಿನ ಸ್ಥಳಕ್ಕೆ ಟ್ರಿಪ್ ಹೋಗುವ ಮೂಲಕ ಅಲ್ಲಿ ಮೋಜಿ-ಮಸ್ತಿ ಮಾಡುತ್ತಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುತ್ತಾರೆ. ಆದ್ರೆ ಕೆಲವರಿಗೆ ಈ ಗದ್ದಲಗಳು ಇಷ್ಟವಾಗುವುದಿಲ್ಲ, ಮನಸ್ಸಿಗೆ ನೆಮ್ಮದಿ, ತೃಪ್ತಿ ಸಿಗುವಂತಹ ಕಾರ್ಯಗಳನ್ನು ಮಾಡಲು ಮಾಡಲು ಬಯಸುತ್ತಾರೆ. ನೀವು ಕೂಡ ಈ ಬಾರಿ ತಡರಾತ್ರಿಯ ಮೋಜು-ಮಸ್ತಿನಿಂದ ಕೊಂಚ ದೂರವಿದ್ದು, ಅರ್ಥಪೂರ್ಣವಾಗಿ ಹೊಸ ವರ್ಷವನ್ನು…