PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar
ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…