ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ – Kannada News | Food Safety Department Raids On Dairies For Complaint Milk Adulteration In kolar

ಕೋಲಾರ, (ಫೆಬ್ರವರಿ 26): ಕೋಲಾರ (Kolar) ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ (Milk Adulteration )ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ…

Read More

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು. Source link

Read More

ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು! – Kannada News | Mangaluru Fishing Crisis: Rising Sea Temperatures Lead to Fish Scarcity; Thousands of Boats Anchored Due to Losses

ಮಂಗಳೂರಿನ ಬಂದರಿನಲ್ಲಿ ನಿಂತಿರುವ ಮೀನುಗಾರಿಕೆ ಬೋಟುಗಳುImage Credit source: tv9 ಮಂಗಳೂರು, ಏಪ್ರಿಲ್ 16: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯ (Karnataka Coastal Weather) ಆರ್ಭಟ ಹೆಚ್ಚಾಗಿದ್ದು, ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ತಾಪಮಾನದ ಏರಿಕೆ ಈಗ ಸಮುದ್ರಕ್ಕೂ ತಟ್ಟಿದ್ದು, ಮತ್ಸ್ಯಕ್ಷಾಮ ಉಂಟಾಗಿದೆ. ಬಿಸಿಲಿನ ತಾಪ ತಾಳಲಾರದೆ ಮೀನುಗಳು ತಂಪಾದ ಪ್ರದೇಶ ಹುಡುಕಿಕೊಂಡು ಸಮುದ್ರದಾಳದ ಕಲ್ಲುಬಂಡೆಗಳ ನಡುವೆ ಆಶ್ರಯ ಪಡೆಯುತ್ತಿವೆ. ಇದರ ನೇರ ಪರಿಣಾಮ ಮೀನುಗಾರಿಕೆ ಮೇಲೆ ಉಂಟಾಗಿದ್ದು, ಮೀನುಗಾರರು ಕಂಗಾಲಾಗಿದ್ದಾರೆ. ಮೀನುಗಳು ಸಿಗದ ಕಾರಣ ನೂರಾರು…

Read More

ಸಾಗರದ ಮಧ್ಯೆ ಭಾರತದ ಶಕ್ತಿಯ ಉದಯ: ಗ್ರೇಟ್ ನಿಕೋಬಾರ್ ಮಹಾಯೋಜನೆ ಬಗೆಗಿನ ಪ್ರಶ್ನೆಗಳಿಗೆ ಸರ್ಕಾರದ ಉತ್ತರ – Kannada News | Great Nicobar Project: India’s Power Rise, Govt Answers Rahul Gandhi on Security and Growth

ಶ್ರೀವಿಜಯಪುರಂ, ಮೇ 03: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅಂಡಮಾನ್-ನಿಕೋಬಾರ್​ನಲ್ಲಿನ ಗ್ರೇಟ್ ನಿಕೋಬಾರ್ ಯೋಜನೆ ಬಗ್ಗೆ ಅಪಸ್ವರ ಎತ್ತಿದ್ದಾರೆ. ಅವರು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದೆ. ಸರ್ಕಾರ ಈ ಯೋಜನೆಯನ್ನು ರಾಷ್ಟ್ರೀಯ ರಕ್ಷಣೆಗೆ ಅತ್ಯಗತ್ಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆ ಎಂದು ಕರೆಯುತ್ತಿದೆ ಆದರೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ದಿನಗಳ ಹಿಂದಷ್ಟೇ ಅಂಡಮಾನ್-ನಿಕೋಬಾರ್ ದ್ವೀಪಕ್ಕೆ ಭೇಟಿ ನೀಡಿದ್ದರು. ಗ್ರೇಟ್ ನಿಕೋಬಾರ್ ದ್ವೀಪದಲ್ಲಿನ ಪರಿಸರ ನಾಶ ಮತ್ತು ಸ್ಥಳೀಯ ಬುಡಕಟ್ಟು…

Read More

ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

ನವದೆಹಲಿ, ಮಾರ್ಚ್​ 27: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು  ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಹೇರಿದ ದಿಗ್ಬಂಧನದಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುವ ಭೀತಿಯ ಮಧ್ಯೆ ಈ ಕಡಿತ ಮಾಡಲಾಗಿದೆ. ಪೆಟ್ರೋಲ್: ಲೀಟರ್‌ಗೆ 13 ರೂ.ನಿಂದ 3 ರೂ.ಗೆ ಇಳಿಸಲಾಗಿದೆ. ಹಾರ್ಮುಜ್…

Read More

Reliance AGM 2026: ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಭರ್ಜರಿ ಬಂಡವಾಳ ವೆಚ್ಚ; ಒಂದು ವರ್ಷದಲ್ಲಿ 1.44 ಲಕ್ಷ ಕೋಟಿ ರೂ ವೆಚ್ಚ – Kannada News | Reliance generates huge revenue and profit in 2025 26, spent over 1.44 lakh crore on capex

ಮುಕೇಶ್ ಅಂಬಾನಿImage Credit source: Youtube @RelianceUpdates ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಆರ್ಥಿಕ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಬಾರಿಯ ವರದಿಯಲ್ಲಿ ಕಂಪನಿಯು ಭಾರಿ ಬಂಡವಾಳ ಹೂಡಿಕೆ ಮತ್ತು ದಾಖಲೆಯ ಆದಾಯವನ್ನು ದಾಖಲಿಸಿದೆ. 2025-2026ರ ಹಣಕಾಸು ವರ್ಷದಲ್ಲಿ (FY26) ರಿಲಯನ್ಸ್ ಸಂಸ್ಥೆ ಬರೋಬ್ಬರಿ ₹95,754 ಕೋಟಿ ನಿವ್ವಳ ಲಾಭ ದಾಖಲಿಸಿದೆ. ಹಿಂದಿನ ವರ್ಷದಕ್ಕೆ ಹೋಲಿಸಿದರೆ ನಿವ್ವಳ ಲಾಭದಲ್ಲಿ ಬರೋಬ್ಬರಿ ಶೇ. 17.8ರಷ್ಟು ಏರಿಕೆ ಆಗಿದೆ. ಇವತ್ತು ನಡೆದ ಅರ್​ಐಎಲ್​ನ 49ನೇ ವಾರ್ಷಿಕ…

Read More

‘ಧುರಂಧರ್’ ಸಿನಿಮಾದ ಟಿಕೆಟ್ ಬೆಲೆ ತಗ್ಗಿಸಿದ ಚಿತ್ರತಂಡ; ಕಾರಣ ಏನು? – Kannada News | Ranveer Singh starrer Dhurandhar movie ticket price slashed due to this reason

ರಿಯಲ್ ಘಟನೆಯನ್ನು ಆಧರಿಸಿ ತಯಾರಾದ ‘ಧುರಂಧರ್’ (Dhurandhar) ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದೆ. ಈಗಲೂ ದೇಶಾದ್ಯಂತ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ (Akshaye Khanna) ಮುಂತಾದವರು ನಟಿಸಿದ ಈ ಸಿನಿಮಾಗೆ ಬಹುತೇಕ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಇಷ್ಟು ದಿನಗಳ ತನಕವೂ ಈ ಸಿನಿಮಾದ ಟಿಕೆಟ್ ಬೆಲೆ ದುಬಾರಿ ಆಗಿತ್ತು. ಆದರೆ ಈಗ ಟಿಕೆಟ್ ಬೆಲೆ ಕಡಿಮೆ ಮಾಡಲಾಗಿದೆ. ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಈಗ ಕೇವಲ 199…

Read More

‘ಧುರಂಧರ್’ ನೋಡಿ ‘ಡ್ರ್ಯಾಗನ್’ ಕತೆ ಬದಲಾಯಿಸಿದರೇ ಪ್ರಶಾಂತ್ ನೀಲ್? – Kannada News | Did Prashanth Neel following Dhurandhar success secrete for Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ ಮೇ 20ಕ್ಕೆ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗುತ್ತಿದೆ. ಮಾದಕ ದ್ರವ್ಯದ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡುವ ಕತೆಯನ್ನು ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕೂ ‘ಧುರಂಧರ್’ಗೂ ಸಾಮ್ಯತೆ ಇದೆ ಎಂಬುದು ಆ ನಂತರ ಹೊರಬಂದ ಪ್ರಶಾಂತ್ ನೀಲ್ ಸಂದರ್ಶನದಿಂದ ತಿಳಿದು ಬಂರುತ್ತಿದ್ದು, ‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಡ್ರ್ಯಾಗನ್’ ಕತೆಯನ್ನು ನೀಲ್…

Read More

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಬೆಂಗಳೂರು, ಏ.8: ನಗರದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳ್ಳರು ಮಾಂಗಲ್ಯ ಸರ ಮತ್ತು ಮೊಬೈಲ್‌ಗಳನ್ನು ದೋಚಿದ್ದಾರೆ. ಅಶೋಕನಗರದ ನಿವಾಸಿ ಶೈಲಜಾ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಮನೆಯೊಳಗೆ ಗಾಳಿ ಬರಲಿ ಎಂಬ ಕಾರಣಕ್ಕೆ ಮುಖ್ಯ ಬಾಗಿಲನ್ನು ತೆರೆದಿಟ್ಟು ಗಾಢ ನಿದ್ರೆಗೆ ಜಾರಿದ್ದರು. ಇದೇ ಸಮಯಕ್ಕೆ ಹೊಂಚು ಹಾಕುತ್ತಿದ್ದ ಕಳ್ಳರು…

Read More

ಅಲ್ಲು ಅರ್ಜುನ್ ಜೊತೆ ಹೊಸ ಸಿನಿಮಾ ಘೋಷಿಸಿದ ಮೈತ್ರಿ: ನಿರ್ದೇಶಕ ಯಾರು? – Kannada News | Mytri announce new movie with Allu Arjun, Lokesh Kanagaraj is directing

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಮೂಲಕ ಅಲ್ಲು ಅರ್ಜುನ್ (Allu Arjun) ಅಂತರಾಷ್ಟ್ರೀಯ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರ ಸಿನಿಮಾಗಳಿಗೆ ಈಗ ಅಮೆರಿಕ, ಅರಬ್ ದೇಶಗಳಲ್ಲಿ ಮಾತ್ರವಲ್ಲದೆ, ರಷ್ಯಾ, ಜಪಾನ್, ಚೀನಾ ಇನ್ನೂ ಕೆಲವು ದೇಶಗಳಲ್ಲಿ ಬೇಡಿಕೆ ಇದೆ. ಅಲ್ಲು ಅರ್ಜುನ್ ಅವರ ಸ್ಟಾರ್ ಗಿರಿಯನ್ನು ಇಂಟರ್ನ್ಯಾಷನಲ್ ಲೆವೆಲ್​​ಗೆ ಕೊಂಡೊಯ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ನಿರ್ಮಾಪಕರಾದ ಮೈತ್ರಿ ಮೂವಿ ಮೇಕರ್ಸ್ ಇದೀಗ ಮತ್ತೊಮ್ಮೆ ಅಲ್ಲು ಅರ್ಜುನ್ ಜೊತೆಗೆ ಕೈಜೋಡಿಸಿದೆ. ಅಲ್ಲು ಅರ್ಜುನ್ ಜೊತೆಗೆ…

Read More