Chanakya Niti: ಮಹಿಳೆಯರು ಈ ವಿಚಾರಗಳಲ್ಲಿ ಪುರುಷರಿಗಿಂತಲೂ ಸಖತ್ ಸ್ಟ್ರಾಂಗ್ – Kannada News | Chanakya Niti: Chanakya says that women are much stronger than men in these matters
ಈ ಸಮಾಜದಲ್ಲಿ ಪುರುಷರನ್ನು ಬಲಿಷ್ಠರಾಗಿ ಹಾಗೂ ಮಹಿಳೆಯರನ್ನು (women) ಹೆಚ್ಚಾಗಿ ಭಾವನಾತ್ಮಕವಾಗಿ ಕಾಣಲಾಗುತ್ತದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರು ಭಾವನಾತ್ಮಕವಾಗಿ ಬಲಶಾಲಿಗಳಲ್ಲಾ ಎನ್ನುವ ಮಾತಿದೆ. ಆದರೆ ಆಚಾರ್ಯ ಚಾಣಕ್ಯರ ಪ್ರಕಾರ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಈ ಕೆಲವೊಂದು ವಿಚಾರಗಳಲ್ಲಿ ಸಿಕ್ಕಾಪಟ್ಟೆ ಸ್ಟ್ರಾಂಗ್. ಅದರಲ್ಲೂ ಮಹಿಳೆಯರು ಭಾವನಾತ್ಮಕವಾಗಿ ಹೆಚ್ಚು ಬಲಶಾಲಿಗಳು, ಅವರು ಅತ್ಯಂತ ಕಷ್ಟದ ಸಮಯಗಳಲ್ಲಿಯೂ ಸಹ ಶಾಂತತೆಯನ್ನು ಕಾಯ್ದುಕೊಳ್ಳುತ್ತಾರೆ. ತಮ್ಮ ಕುಟುಂಬದ ಸಂತೋಷಕ್ಕಾಗಿ ದೊಡ್ಡ ತ್ಯಾಗಗಳನ್ನು ಮಾಡುವ ಧೈರ್ಯ ಮಹಿಳೆಗೆ ಮಾತ್ರ ಇದೆ ಎಂದು ಹೇಳಿದ್ದಾರೆ. ಹಾಗಿದ್ರೆ ಇವರ…