Headlines

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

ಹಾಸನ: ವರ್ಕೌಟ್ ಮಾಡುತ್ತಿದ್ದಾಗ ಭುಜ ಟಚ್​​ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ! – Kannada News | Viral Video: Hassan M.J. Fitness Attack – Kirtan Suffers Skull Fracture, Varun Arrested

ಹಾಸನ, ಮೇ,14: ಹಾಸನ ನಗರದ ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಭೀಕರ ಹಲ್ಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ವ್ಯಾಯಾಮ ಮಾಡುವಾಗ ಅಚಾತುರ್ಯದಿಂದ ಭುಜ ಟಚ್​​ ಆಗಿರುವುದು ದೊಡ್ಡ ಅಪರಾಧ ಎಂಬಂತೆ ವರ್ತಿಸಿದ ವರುಣ್ ಎಂಬಾತ, ಕೀರ್ತನ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಇಬ್ಬರ ನಡುವೆ ಸ್ವಲ್ಪ ಭುಜ ತಗಿದೆ. ಇದನ್ನೇ ನೆಪವಾಗಿಸಿಕೊಂಡ…

Read More

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ…

Read More

ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ

ಶರಣ್ ಅವರು ಕೇವಲ ಒಳ್ಳೆಯ ನಟ ಮಾತ್ರ ಅಲ್ಲ ಅವರು ಅದ್ಭುತ ಹಾಡುಗಾರ ಕೂಡ ಹೌದು. ಈಗಾಗಲೇ ಕನ್ನಡದಲ್ಲಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಇಂದು (ಏಪ್ರಿಲ್ 2) ಹನುಮಜಯಂತಿ. ಹೀಗಾಗಿ, ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಹನುಮಂತಗೆ ಗೌರವ ಸೂಚಿಸುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ.ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರ ಧ್ವನಿ ಹಲವು ಜನರಿಗೆ ಇಷ್ಟ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮದುವೆಯಲ್ಲಿ ಜೀರಿಗೆ ಬೆಲ್ಲ ಏಕಿರಬೇಕು? ದಂಪತಿಗಳ ಬದುಕಿನಲ್ಲಿ ಬದಲಾವಣೆ ತರುವ ಈ ಶಾಸ್ತ್ರದ ಹಿಂದಿನ ಅಸಲಿ ಸತ್ಯ ಏನು?

ಬೆಂಗಳೂರು, ಮಾ.26: ನಮ್ಮ ಹಿಂದೂ ಸನಾತನ ಸಂಪ್ರದಾಯಗಳು, ಸಂಸ್ಕೃತಿ ಮತ್ತು ಪರಂಪರೆಗಳು ಅನೇಕ ವಿಧಿ ವಿಧಾನಗಳನ್ನು ಒಳಗೊಂಡಿವೆ. ಇವುಗಳ ಹಿಂದಿರುವ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಗಳನ್ನು ಆಳವಾಗಿ ಅರ್ಥೈಸಿಕೊಂಡಾಗ, ಆ ಆಚರಣೆಗಳಿಗೆ ಇನ್ನಷ್ಟು ಮಹತ್ವ ಮತ್ತು ಗೌರವ ದೊರೆಯುತ್ತದೆ. ಅಂತಹ ವಿಶಿಷ್ಟ ವಿಧಿವಿಧಾನಗಳಲ್ಲಿ ವಿವಾಹದ ಸಮಯದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲವನ್ನು ಇಡುವ ಆಚರಣೆ ಅತ್ಯಂತ ಪ್ರಮುಖವಾಗಿದೆ. ಇದರ ಹಿಂದೆ ಒಂದು ಸುಂದರವಾದ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಹಿನ್ನೆಲೆಯಿದೆ ಎಂದು ಬಸವರಜ ಗುರೂಜಿ…

Read More

ಮಗಳ ಮದುವೆಯಲ್ಲಿ ಕನ್ಯಾದಾನ ಮಾಡುವಾಗಲೇ ಹೃದಯಾಘಾತದಿಂದ ಅಪ್ಪ ಸಾವು! – Kannada News | Father dies of heart attack during daughters Kanyadan Wedding Ritual in Buldhana

ನವದೆಹಲಿ, ಮೇ 15: ಮದುವೆ ಮನೆಯ ತುಂಬ ಸಂತೋಷದ ವಾತಾವರಣವಿತ್ತು. ಮನೆ ಮಗಳ ಮದುವೆಯಾದ್ದರಿಂದ ಕುಟುಂಬದವರೆಲ್ಲ ಸಂಭ್ರಮದಲ್ಲಿದ್ದರು. ಆದರೆ, ಕಣ್ಮುಚ್ಚಿ ಬಿಡುವಷ್ಟರಲ್ಲಿ ಆ ಮದುವೆ (Wedding) ಮನೆ ಸೂತಕದ ಮನೆಯಾಗಿಹೋಯಿತು. ಮಹಾರಾಷ್ಟ್ರದ ಸಿಂಧ್‌ಖೇಡ್ ರಾಜಾ ತಾಲ್ಲೂಕಿನ ವರ್ದಾದಿಯಲ್ಲಿ ವಧುವಿನ ಕನ್ಯಾದಾನ ಮಾಡಿದ ತಂದೆ ತಂದೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರ್ದಾದಿಯ ಕುರುಮದಾಸ್ ಭೂತೇಕರ್ ಅವರ ಪುತ್ರಿ ನಂದಿನಿ, ಜಲ್ನಾ ಜಿಲ್ಲೆಯ ಮಾಂಥಾದ ಪ್ರದೀಪ್ ನಾನೋಟೆ ಅವರನ್ನು ವಿವಾಹವಾದರು. ಗುರುವಾರ ಸಂಜೆ ಮುಖ್ಯ ವಿವಾಹ ಸಮಾರಂಭ ಪ್ರಾರಂಭವಾಯಿತು. ಅದ್ದೂರಿಯಾಗಿ…

Read More

ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ – Kannada News | Muslim Leader Alleged On Abdul Jabbar And Zameer For Support BJP And SDPI In Davanagere South By Poll

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ದಕ್ಷಿಣ ಉಪಚುನಾವಣೆಯ (Davanagere South By Poll) ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ…

Read More

ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ? – Kannada News | Why Ditch the Bra at Night

ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ ಬ್ರಾ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಗಾತ್ರದ ಬ್ರಾ ಧರಿಸುವುದು ದೇಹದ ಆಕಾರವನ್ನು ಕಾಪಾಡಲು ಹಾಗೂ ಆರಾಮ ನೀಡಲು ಸಹಾಯ ಮಾಡುತ್ತದೆ. ಆದರೆ ರಾತ್ರಿ ಮಲಗುವಾಗ ಬ್ರಾ (Bra) ಧರಿಸಬೇಕೇ ಅಥವಾ ಬೇಡವೇ ಎಂಬ ಅನುಮಾನ ಹಲವಾರು ಮಹಿಳೆಯರನ್ನು ಕಾಡುತ್ತದೆ. ತಜ್ಞರ ಪ್ರಕಾರ ರಾತ್ರಿ ವೇಳೆ ಬ್ರಾ ಧರಿಸಿ ಮಲಗುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಆಯ್ಕೆ ಅಲ್ಲ. ಬಿಗಿಯಾದ ಬ್ರಾ ಧರಿಸಿ ಮಲಗುವುದರಿಂದ ಬೆವರು ಬರುತ್ತದೆ ಇದು ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕಿನ…

Read More

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | PM Narendra Modi Bengaluru Visit on May 10: HAL Speech and Art of Living Inauguration; Here Are the Details

ಪ್ರಧಾನಿ ನರೇಂದ್ರ ಮೋದಿImage Credit source: tv9 kannada ಬೆಂಗಳೂರು, ಮೇ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ. ಆರ್ಟ್ ಆಫ್ ಲೀವಿಂಗ್ ಆಶ್ರಮದಲ್ಲಿ ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ ಇಲ್ಲಾಖೆ ಕೂಡ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದೆ. ಮುಖ್ಯಾಂಶಗಳು ನಾಳೆ…

Read More

NEET UG Re-Exam: ನಾಳೆ ನೀಟ್ ಮರುಪರೀಕ್ಷೆ; ಪರೀಕ್ಷಾ ಕೇಂದ್ರಕ್ಕೆ ಏನು ತರಲೇಬೇಕು, ಯಾವುದು ನಿಷೇಧ? ಡ್ರೆಸ್ ಕೋಡ್ ಏನು? – Kannada News | NEET UG 2026 Re Exam Tomorrow; What To Carry, What Not To Bring To Centre, Dress Code, Gate closing Time details here

ನವದೆಹಲಿ, ಜೂನ್ 20: ನಾಳೆ (ಜೂನ್ 21) ನಡೆಯಲಿರುವ ನೀಟ್-ಯುಜಿ (NEET UG 2026) ಮರುಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶ ನೀಡದಂತೆ ಡ್ರೆಸ್ ಕೋಡ್ ಹಾಗೂ ಕೊಂಡೊಯ್ಯಬೇಕಾದ ವಸ್ತುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಯಮ ಉಲ್ಲಂಘಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿಷೇಧಿಸಲಾಗುವುದು. ಹೀಗಾಗಿ, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳನ್ನು ಮರೆಯಬೇಡಿ. ಪರೀಕ್ಷಾ ಕೇಂದ್ರಕ್ಕೆ ಏನು…

Read More