ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು, ಆದರೆ ಸೋಮನಾಥ ಅಲ್ಲೇ ನಿಂತಿದ್ದಾನೆ: ಮೋದಿ – Kannada News | Empires Faded, Somnath Endured: Modi Invokes History in Strong Message

ಅಹಮದಾಬಾದ್, ಜನವರಿ 11: ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯ(Somnath Temple)ದ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು. ಆದರೆ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಅಲ್ಲೇ ನಿಂತಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಘಜ್ನಿ 1026ರಲ್ಲಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ, ಚಿನ್ನಾಭರಣಗಳನ್ನೆಲ್ಲಾ ದೋಚಿದ್ದ ಈ ಘಟನೆ ನಡೆದು ಸಾವಿರ ವರ್ಷಗಳೇ ಸಂದಿವೆ. ಇದೀಗ ಪ್ರಧಾನಿ ಮೋದಿ ಆ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಬಂದವರು ದಾಳಿ ಮಾಡಿ ಹೋಗಿ ಮಸಣ ಸೇರಿದರು ಆದರೆ ಸೋಮನಾಥ…

Read More

ಚಾಮರಾಜನಗರ: ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ? – Kannada News | Neem Tree in Chamarajanagar Oozes Sugary White Liquid

ಚಾಮರಾಜನಗರ, ಫೆಬ್ರುವರಿ 03: ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಒಂದು ಬೇವಿನ ಮರದಿಂದ ಬಿಳಿ ಬಣ್ಣದ ಸಿಹಿ ದ್ರವ ಸ್ರವಿಸುತ್ತಿದ್ದು, ಇದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಕುತೂಹಲವನ್ನು ಮೂಡಿಸಿದೆ. ಕಹಿ ಗುಣದ ಬೇವಿನ ಮರದಿಂದ ಜೇನುತುಪ್ಪದಂತಹ ಸಿಹಿ ದ್ರವ ಬರುತ್ತಿರುವುದು ವಿಸ್ಮಯಕ್ಕೆ ಕಾರಣವಾಗಿದೆ. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಮುನಿಸಿದ್ದ, ಮರದಿಂದ ಹೊರಬಂದ ಈ ದ್ರವ ಹಾಲಿನಂತೆ ಕಾಣುತ್ತದೆ ಮತ್ತು ರುಚಿಯಲ್ಲಿ ಸಕ್ಕರೆಯಂತೆ ಸಿಹಿಯಾಗಿರುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮಸ್ಥರು ಈ ಅಸಾಮಾನ್ಯ ವಿದ್ಯಮಾನವನ್ನು ದೈವಿಕ…

Read More

ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ…

Read More

ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಬೆಂಗಳೂರು, ಮಾರ್ಚ್​​ 13: ಕಾಂಗ್ರೆಸ್ ಪಕ್ಷದ 27-28 ಹಿರಿಯ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿ ಬೌರಿಂಗ್ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ. ಈ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮುಂದಿನ ಚುನಾವಣೆಗಳಿಗೂ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆ ತಂದು ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಇದು ಯಾವುದೇ ಭಿನ್ನಮತವಲ್ಲ, ಬದಲಾಗಿ ಪಕ್ಷದ ಅಭಿವೃದ್ಧಿಗಾಗಿ ಮತ್ತು ಹಿರಿಯರಿಗೆ ಅವಕಾಶ ನೀಡಲು ಕೇಳುತ್ತಿರುವ ಹಕ್ಕು ಎಂದು ಬೇಳೂರು ಗೋಪಾಲಕೃಷ್ಣ…

Read More

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ – Kannada News | T20 World Cup: India Dominates Netherlands, Secures Super 8 Spot Unbeaten

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 17 ರನ್​ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದವರೆಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ…

Read More

ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ

ಬೆಂಗಳೂರು, ಮಾರ್ಚ್​ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ. ಟಿಕೆಟ್​ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ…

Read More

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ! ಯಾಕೆ ಗೊತ್ತಾ? – Kannada News | Kogilu Layout Housing Row: BJP Workers Stage Unique Protest in Mandya, Letter to Kerala CM Goes Viral

ಕೇರಳ ಸಿಎಂಗೆ ಮಂಡ್ಯ ಬಿಜೆಪಿ ಕಾರ್ಯಕರ್ತರ ಪತ್ರ ಮಂಡ್ಯ, ಜನವರಿ 1: ‘ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರೇ, ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಬಡವರು ಇದ್ದಾರೆ. ದಯವಿಟ್ಟು ಒಂದು ಟ್ವೀಟ್ ಮಾಡಿಬಿಡಿ. ನೀವು ಟ್ವೀಟ್ ಮಾಡಿದರೆ ನಮ್ಮ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮನೆ ಕೊಡುತ್ತಾರೆ’. ಇದು ಮಂಡ್ಯ ಬಿಜೆಪಿ (BJP) ಕಾರ್ಯಕರ್ತರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದು ಮಾಡಿದ ಮನವಿ! ಕೇರಳ ಸಿಎಂ ಎಕ್ಸ್ ಸಂದೇಶದ…

Read More

ನೇಪಾಳ: ಇಳಿಜಾರಿನ ಪ್ರದೇಶಕ್ಕೆ ಉರುಳಿದ ಬಸ್, ಏಳು ಮಂದಿ ಭಾರತೀಯರು ಸಾವು

ಗೂರ್ಖಾ, ಮಾರ್ಚ್​ 15: ನೇಪಾಳ(Nepal)ದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ 006 ಖಾ 8430) ರಸ್ತೆಯಿಂದ ಸುಮಾರು 200 ಮೀಟರ್ ದೂರಕ್ಕೆ ಉರುಳಿಬಿದ್ದಿದೆ. ಬಸ್ಸಿನಲ್ಲಿ 16 ಜನರಿದ್ದರು. ಮನಕಾಮನಾ ದೇವಸ್ಥಾನಕ್ಕೆ ಭೇಟಿ ನೀಡಿ…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More