Headlines

Horoscope Today 21 February​: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ – Kannada News | Daily Horoscope for February​ 21​st 21​25: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ರೇವತಿ ನಕ್ಷತ್ರ, ಶುಭ ಯೋಗ ಮತ್ತು ಭದ್ರ ಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ…

Read More

ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ಸೆಲೆಬ್ರೇಷನ್​ಗೆ ಆಗಮಿಸಿ ನಿರಾಸೆಯಿಂದ ವಾಪಸ್ – Kannada News | Valentine’s Day Entry Ban at Nandi Hills: Lovers Return Disappointed After Chikkaballapur Administration Restricts Access

ಚಿಕ್ಕಬಳ್ಳಾಪುರ, ಫೆಬ್ರವರಿ 14: ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವೇಶ ಬಂದ್ ಮಾಡಲಾಗಿದೆ. ಆದಾಗ್ಯೂ ಬೆಳ್ಳಂಬೆಳಗ್ಗೆ ಅನೇಕ ಪ್ರೇಮಿಗಳು ಪ್ರವೇಶ ದ್ವಾರದ ವರೆಗೂ ಬಂದು ನಿರಾಸೆಯಿಂದ ವಾಪಸ್ ಆದರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭುಜಿ ಅವರು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಪ್ರೇಮಿಗಳ ದಿನದಂದು ಹೆಚ್ಚಿನ…

Read More

IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ – Kannada News | IPL 2026: Predicted RCB Playing XI vs LSG

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಲಿದ್ದಾರೆ. ಅವರೆಂದರೆ… ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯ ಕಾರಣ ಇನ್ನೂ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಯಶ್ ದಯಾಳ್: ಆರ್​ಸಿಬಿ ವೇಗಿ ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಜೋಶ್ ಹೇಝಲ್​ವುಡ್: ರಾಯಲ್ ಚಾಲೆಂಜರ್ಸ್…

Read More

ಮುಸ್ಲಿಂ ಮುನಿಸು ಎಫೆಕ್ಟ್ ಆಗಿದೆ: ದಾವಣಗೆರೆ ಬೈ ಎಲೆಕ್ಷನ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ, (ಏಪ್ರಿಲ್ 10): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯವಾಗಿದ್ದು, ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಬಗ್ಗೆ ಚರ್ಚೆ ಜೋರಾಗಿವೆ ನಡೆದಿವೆ. ಇನ್ನೊಂದೆಡೆ ರಾಜಕೀಯ ನಾಯಕರು ಸಹ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ಕೈಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಕೋಗಿಲು ಶೆಡ್ಡಲ್ಲಿದ್ದವರಿಗೆ ತ್ವರಿತ ಪರಿಹಾರ, ಅರ್ಹರ ಕಣ್ಣೀರು ಒರೆಸದ ಸರ್ಕಾರ: ದಶಕಗಳಿಂದ ಕಾಯ್ತಿರುವವರಿಗಿಲ್ಲ ಸೂರು – Kannada News | Swift Relief for Kogilu Shed Evictees Sparks Outrage as Long Pending Land Victims Await Justice in Karnataka

ಕೋಗಿಲು ಶೆಡ್ಡಲ್ಲಿದ್ದವರಿಗೆ ತ್ವರಿತ ಪರಿಹಾರ, ಅರ್ಹರ ಕಣ್ಣೀರು ಒರೆಸದ ಸರ್ಕಾರ ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ (Bangalore) ಕೋಗಿಲು ಲೇಔಟ್​​ನಲ್ಲಿ ಅಕ್ರಮ ಶೆಡ್, ಮನೆಗಳ ತೆರವು ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನೇ ಸೃಷ್ಟಿಸಿದೆ. ಇಲ್ಲಿನ ಸಂತ್ರಸ್ತರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ಕೊಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಬೇರೆಬೇರೆ ಜಿಲ್ಲೆಗಳಲ್ಲಿ ವಸತಿರಹಿತ ಸಂತ್ರಸ್ತರಿದ್ದರೂ ಅವರಿಗೆ ದಶಕಗಳಿಂದ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್ (Congress) ಸರ್ಕಾರದ ಈ ಇಬ್ಭಗೆ ನೀತಿ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. 65 ವರ್ಷ ಕಳೆದ್ರೂ ಶರಾವತಿ ಸಂತ್ರಸ್ತರಿಗೆ…

Read More

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಬದುಕಲು 19 ವರ್ಷದ ಯುವತಿಗೆ ಕೋರ್ಟ್ ಒಪ್ಪಿಗೆ

ನವದೆಹಲಿ, ಏಪ್ರಿಲ್ 6: 19 ವರ್ಷದ ಯುವತಿಗೆ ತನ್ನ ಗಂಡನ ಜೊತೆ ಬದುಕುವುದು ಇಷ್ಟವಿರಲಿಲ್ಲ. ಮನೆಯಿಂದ ಬರುವಾಗ ಆಕೆಯ ಗಂಡ ಆಕೆಯ ಮನವೊಲಿಸಿ ತನ್ನ ಜೊತೆಗೆ ಇರಲು ಒಪ್ಪಿಸಿ ಕರೆತಂದಿದ್ದ. ಆದರೆ, ಆಕೆಯ ಪತಿ, ಪೋಷಕರು ಮತ್ತು ಆಕೆಯ ಪ್ರೇಮಿ ನ್ಯಾಯಾಲಯದ ಹೊರಗೆ ಕಾಯುತ್ತಿದ್ದಾಗ ಆಕೆ ಕೋರ್ಟ್​ನೊಳಗೆ ನ್ಯಾಯಾಧೀಶರ ಮುಂದೆ ತಾನು ಪ್ರಿಯಕರನ ಜೊತೆಯೇ ಹೋಗುತ್ತೇನೆ ಎಂದು ನಿರ್ಧಾರ ತಿಳಿಸಿದಳು. “ನಾನು ವಯಸ್ಕಳು. ನಾನು ನನ್ನ ಸ್ವಂತ ಇಚ್ಛೆಯ ಮೇಲೆ ಬದುಕುತ್ತಿದ್ದೇನೆ. ನನ್ನ ಪತಿ ಅಥವಾ ನನ್ನ…

Read More

Pourakarmika Recruitment 2026: ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ

ತುಮಕೂರು: ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವವರಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ನಗರದ ಸ್ವಚ್ಛತೆ ಮತ್ತು ನಾಗರಿಕ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಖಾಲಿ ಇರುವ 238 ಪೌರಕಾರ್ಮಿಕ (ನಾಗರಿಕ ಸೇವಕ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಹುದ್ದೆಗಳ ವಿವರ ಮತ್ತು ಸ್ಥಳ: ತುಮಕೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 238 ಪೌರಕಾರ್ಮಿಕ ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ…

Read More

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು. ಜೊತೆಗೆ ತಮ್ಮ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ…

Read More

Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಗೂಬೆಗಳನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ (optical Illusion) ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಕೆಲವು ಒಗಟಿನ ಚಿತ್ರಗಳನ್ನು ಬಿಡಿಸುವಾಗ ಟ್ರಿಕ್ಕಿ ಅನಿಸುತ್ತದೆ. ಆದರೆ ಕೆಲವರು ತಮ್ಮ ಬುದ್ಧಿವಂತಿಕೆ ಬಳಸಿ ಸುಲಭವಾಗಿ ಒಗಟು ಬಿಡಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಇದರಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಮೂರು ಗೂಬೆಗಳನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯ ಹತ್ತು ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ…

Read More

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! – Kannada News | Karnataka Govt Jobs: Statewide Protests Erupt Demanding Vacancy Fill and FRBM Act Repeal

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! ಧಾರವಾಡ, ಮಾರ್ಚ್​ 03: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ (Dharwad) ಬೃಹತ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಧಾರವಾಡದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜನಸಾಮಾನ್ಯರ ವೇದಿಕೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ರೈತ ಸೇನಾ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರು ತಿಂಗಳಿನಿಂದ ನೀವು ಏನು ಮಾಡುತ್ತಿದ್ದಿರಿ ಎಂದ ವೇದಿಕೆ ಸಂಚಾಲಕ ಜನಸಾಮಾನ್ಯರ…

Read More