ಬಿಟ್‌ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್‌ಗೆ ಇಡಿ ಇಕ್ಕಳ, ವಿಚಾರಣೆಗೆ ಹಾಜರಾಗಲು ಕಟ್ಟುನಿಟ್ಟಿನ ಆದೇಶ
ಬಿಟ್‌ಕಾಯಿನ್ ಹಗರಣದಲ್ಲಿ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟImage Credit source: tv9 ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಒಂದೆಡೆ ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದು, ಅವರ ಆಪ್ತ ವಲಯದಲ್ಲಿ ಸಂಭ್ರಮ ಮನೆಮಾಡಿದೆ. ಆದರೆ, ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್‌ಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಬಹುಕೋಟಿ ಬಿಟ್‌ಕಾಯಿನ್ ಹಗರಣ (Bitcoin…