ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ? – Kannada News | Karnataka Power Tussle: Rahul Gandhi to final DK Shivakumar And Siddaramaiah power Sharing after Sankranthi
ನವದೆಹಲಿ, ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಘಟಾನುಘಟಿ ಹೈಕಮಾಂಡ್ ನಾಯಕರು ಭಾಗವಹಿಸಿದ್ದರು. ಇದೇ ಸಭೆಯಲ್ಲಿ…