ಮದರಸಾದಲ್ಲಿ ನಿರಂತರ ಹಿಂಸೆ ಕೊಡುತ್ತಿದ್ದ ಧರ್ಮ ಬೋಧಕ: ದೌರ್ಜನ್ಯ ತಾಳಲಾರದೆ ತಪ್ಪಿಸಿಕೊಂಡ ಬಿಹಾರದ 24 ಮಕ್ಕಳು! – Kannada News | FIR Registered Against Tumakuru Madrasa Preacher for Physical Abuse and Forced Labour of 24 Children

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ತುಮಕೂರು, ಮೇ 14: ತುಮಕೂರು (Tumakuru) ಜಿಲ್ಲೆಯ ಮದರಸಾವೊಂದರಲ್ಲಿ ಮಕ್ಕಳಿಗೆ ದೈಹಿಕ ಕಿರುಕುಳ ಮತ್ತು ಬಾಲಕಾರ್ಮಿಕ ಪದ್ಧತಿಯಂತಹ ಅಮಾನವೀಯ ಕೃತ್ಯ ಎಸಗಿದ ಆರೋಪದ ಮೇಲೆ ಧರ್ಮಬೋಧಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದರಸಾದಲ್ಲಿ ನಡೆಯುತ್ತಿದ್ದ ದೌರ್ಜನ್ಯ ತಾಳಲಾರದೆ 24 ಮಕ್ಕಳು ಅಲ್ಲಿಂದ ತಪ್ಪಿಸಿಕೊಂಡು ಬಂದ ಸಿನಿಮೀಯ ಘಟನೆಯ ನಂತರ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮುಖ್ಯಾಂಶಗಳು ತುಮಕೂರು ಜಿಲ್ಲೆಯ ಆಮಲಾಪುರ ಗ್ರಾಮದ ಮದರಸಾದಲ್ಲಿ 24 ಮಕ್ಕಳಿಗೆ ದೈಹಿಕ…

Read More

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್? ಇಲ್ಲಿದೆ ನೋಡಿ – Kannada News | Another FIR Filed Against Activist Snehamayi Krishna in Bengaluru: Fresh Case Registered at Basaveshwaranagar

ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಕೇಸ್​​ನಲ್ಲಿ ತೀವ್ರ ಹೋರಾಟ ನಡೆಸಿದ್ದ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು 2 ದಿನ ಹಿಂದಷ್ಟೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಬಹಿರಂಗ ವಿಚಾರವಾಗಿ ಈ ಕ್ರಮ ಆಗಿತ್ತು. ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ…

Read More

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿದ್ದಿದ್ದು ವಾಷಿಂಗ್​ ಪೌಡರ್​! – Kannada News | Online Shopping Scam: Hubballi Man’s Camera Order Replaced by Washing Powder

ಕ್ಯಾಮರಾ ಬದಲು ಬಂದ ವಾಷಿಂಗ್​​ ಪೌಡರ್​​ ತೋರಿಸುತ್ತಿರುವ ಉದ್ಯಮಿ ಹುಬ್ಬಳ್ಳಿ, ಫೆಬ್ರವರಿ 22: ಏನೇ ವಸ್ತುಗಳನ್ನ ಖರೀದಿಸಬೇಕು ಅಂದ್ರೂ ಜನ ಅಂಗಡಿಗಳಿಗೆ ಹೋಗುವ ಬದಲು ಮೊಬೈಲ್​​ನಲ್ಲಿಯೇ ವಿವಿಧ ಶಾಪಿಂಗ್​​ ಆ್ಯಪ್​​ಗಳ ಮೂಲಕ ಅವನ್ನು ಆರ್ಡರ್​ ಮಾಡೋದು ಇತ್ತೀಚೆಗೆ ಟ್ರೆಂಡ್​​ ಆಗಿ ಮಾರ್ಪಟ್ಟಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ವಂಚಕರು ವ್ಯವಸ್ಥೆಯ ದುರುಪಯೋಗವನ್ನೂ ದೊಡ್ಡ ಪ್ರಮಾಣದಲ್ಲಿಯೇ ಮಾಡುತ್ತಿದ್ದಾರೆ. ಆರ್ಡರ್​​ ಮಾಡಿರೋದು ಒಂದು ವಸ್ತುವಾದರೆ, ಗ್ರಾಹಕರ ಕೈಗೆ ತಲುಪೋದು ಮತ್ತೊಂದು ವಸ್ತು ಆಗಿರುತ್ತೆ. ಇಂತಹ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ…

Read More

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ…

Read More

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ – Kannada News | Madras High Court upholds acquittal of Veerappan associates in Dr Rajkumar abduction case

ಕನ್ನಡದ ವರನಟ ಡಾ. ರಾಜ್‌ಕುಮಾರ್ (Dr Rajkumar) ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ (Veerappan) ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ (ಫೆಬ್ರವರಿ 26) ವಜಾಗೊಳಿಸಿದೆ. ಇದರೊಂದಿಗೆ, 2018ರಲ್ಲಿ ಗೋಪಿಶೆಟ್ಟಿಪಾಳ್ಯದ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ (Madras High Court) ಎತ್ತಿಹಿಡಿದಂತಾಗಿದೆ. ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಮತ್ತು ಎಂ. ಜ್ಯೋತಿರಾಮನ್ ಅವರನ್ನೊಳಗೊಂಡ ವಿಭಾಗೀಯ ಪೀಠವು…

Read More

Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ – Kannada News | Father records video of daughter dancing on stage with keypad mobile phone

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಗಣರಾಜ್ಯೋತ್ಸವ ದಿನ ತನ್ನ ಮಗಳು ಸ್ಟೇಜ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದರೆ, ಇತ್ತ ತಂದೆ ಕೀಪ್ಯಾಡ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ನಿಂತುಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಜಿತೇಂದರ್ ಸರಸ್ವತ್ (Jitendar Sarswat) ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ…

Read More

ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ – Kannada News | Rakhi Sawant’s Love Life Drama: From Mysore Marriage to Pakistani Actor Wish

ರಾಖಿ ಸಾವಂತ್ (Rakhi Sawanth) ಅವರು ಬಾಲಿವುಡ್ ಮಂದಿಗೆ ಮಾತ್ರವಲ್ಲ ಉಳಿದ ಚಿತ್ರರಂಗದವರಿಗೂ ಪರಿಚಿತರು. ಅವರು ಸುದ್ದಿಯಲ್ಲಿರಲು ಸದಾ ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ವಿವಾಹ, ವಿವಾಹೇತರ ಸಂಬಂಧ ಇತ್ಯಾದಿ ವಿಷಯಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಮೈಸೂರು ಹುಡುಗನ ವಿವಾಹ ಆಗಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಈಗ ಅವರಿಗೆ ಪಾಕ್ ಹುಡುಗನ ಮದುವೆ ಆಗೋ ಆಸೆ. ರಾಖಿ ಸಾವಂತ್ ಅವರು 2019ರಲ್ಲಿ ಭಾರತ ಮೂಲದ ವಿದೇಶಿ ಪ್ರಜೆ ರಿತೇಶ್ ರಾಜ್ ಸಿಂಗ್​​ನ ಮದುವೆ…

Read More

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು….

Read More

Vasthu Tips: ನೀವು ಹಳೆಯ ಮನೆ ಖರೀದಿಸುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ – Kannada News | Vastu Tips for Old Houses: Simple Remedies to Remove Defects and Boost Prosperity

ಹೊಸ ಮನೆ ಕಟ್ಟಲು ಸಾಧ್ಯವಾಗದೇ ಇರುವ ಸಾಕಷ್ಟು ಜನರು ಹಳೆಯ ಮನೆಗಳನ್ನು ಖರೀದಿಸುತ್ತಾರೆ. ಆದರೆ, ಹಳೆಯ ಮನೆಗಳನ್ನು ಖರೀದಿಸುವಾಗ ವಾಸ್ತು ಪ್ರಕಾರ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅಗತ್ಯ. ಹಳೆಯ ಮನೆಗಳಲ್ಲಿ ವಾಸ್ತು ದೋಷಗಳು ಇರುವುದು ಸಾಮಾನ್ಯ. ಈ ದೋಷಗಳನ್ನು ತೆಗೆದುಹಾಕದಿದ್ದರೆ, ಅವು ಸಂಪತ್ತು, ಶಾಂತಿ ಮತ್ತು ಕುಟುಂಬದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ತಜ್ಞರ ಸಲಹೆಯ ಪ್ರಕಾರ, ಕೆಲವು ಸರಳ ವಾಸ್ತು ಪರಿಹಾರಗಳನ್ನು ಅನುಸರಿಸುವ ಮೂಲಕ ಎಲ್ಲಾ ರೀತಿಯ ದೋಷಗಳನ್ನು ಸುಲಭವಾಗಿ ತೆಗೆದುಹಾಕಬಹುದು. ವಾಸ್ತು ದೋಷಗಳನ್ನು…

Read More

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಇದು ಲೈವ್ ಕಾನ್ಸರ್ಟ್​ಗಳ ಜಮಾನ. ಎಲ್ಲ ದೊಡ್ಡ ಗಾಯಕರು, ಸಂಗೀತ ನಿರ್ದೇಶಕರುಗಳು ಲೈವ್ ಕಾನ್ಸರ್ಟ್​ಗಳನ್ನು ನೀಡುತ್ತಿದ್ದಾರೆ. ಕನ್ನಡದಲ್ಲಿ ಸಹ ರಘು ದೀಕ್ಷಿತ್, ಸಂಚಿತ್ ಹೆಗ್ಡೆ ಇನ್ನೂ ಕೆಲವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ……

Read More