Video: ಕಾಡುಕೋಣಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಮಹಿಳೆ, ವೈರಲ್ ಆಯ್ತು ದೃಶ್ಯ
ನಮ್ಮ ಸುತ್ತಮುತ್ತಲಿನಲ್ಲಿರುವ ಕೆಲವರಿಗೆ ಪ್ರಾಣಿ ಪಕ್ಷಿಗಳೆಂದರೆ (animal and birds) ಬಲು ಇಷ್ಟ. ಹೀಗಾಗಿ ಅವುಗಳಿಗೆ ಆಹಾರ ನೀಡುವುದು. ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ಬಾಯಾರಿಕೆಯನ್ನು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮಹಿಳೆಯದ್ದು (woman) ಅಷ್ಟೇ ದೊಡ್ಡ ಮನಸ್ಸು. ಮನೆ ಹತ್ತಿರ ಬಂದ ಕಾಡು ಕೋಣವೊಂದು ಬಾಯಾರಿಕೆಯಿಂದ ಬಳಲಿದೆ. ಹೀಗಾಗಿ ಈ ಮೂಕ ಪ್ರಾಣಿಯ ನೀರಿನ ದಾಹವನ್ನು ಅರಿತುಕೊಂಡ ಮಹಿಳೆ, ನೀರು ಕೊಟ್ಟು ಅದರ ಬಾಯಾರಿಕೆಯನ್ನು ನೀಗಿಸಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್…