Headlines

ಜೀವನದಲ್ಲಿ ಬ್ಯಾಡ್​​ಲಕ್ ತುಂಬಿದ ನಟಿಗೆ ಚಾನ್ಸ್ ಕೊಟ್ಟ ಅನಿಲ್ ರವಿಪುಡಿ

ಟಾಲಿವುಡ್ ಯಶಸ್ವಿ ನಿರ್ದೇಶಕ ಅನಿಲ್ ರವಿಪುಡಿ ಅವರ ಚಿತ್ರಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿರುತ್ತಾರೆ. ಅವರು ಪ್ರತಿ ಸಂಕ್ರಾಂತಿಗೆ ಒಂದು ಚಿತ್ರದೊಂದಿಗೆ ಬರುತ್ತಾರೆ ಮತ್ತು ಬ್ಲಾಕ್ಬಸ್ಟರ್ ಹಿಟ್ಗಳನ್ನು ಪಡೆಯುತ್ತಾರೆ. ಅನಿಲ್ ಇಲ್ಲಿಯವರೆಗೆ ಮಾಡಿದ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿವೆ. ಮಧ್ಯಮ ಶ್ರೇಣಿಯ ನಾಯಕರಿಂದ ಪ್ರಾರಂಭಿಸಿ, ಅನಿಲ್ ರವಿಪುಡಿ ಸ್ಟಾರ್ ನಾಯಕರೊಂದಿಗೆ ಚಲನಚಿತ್ರಗಳನ್ನು ಮಾಡಿದ್ದಾರೆ. ಬ್ಲಾಕ್​ಬಸ್ಟರ್ಗಳನ್ನು ಪಡೆದಿದ್ದಾರೆ. ಕಳೆದ ಸಂಕ್ರಾಂತಿಗೆ ಅನಿಲ್ ರವಿಪುಡಿ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರದೊಂದಿಗೆ ಬ್ಲಾಕ್ಬಸ್ಟರ್ ಹಿಟ್ ಪಡೆದರು. ಈ ಸಂಕ್ರಾಂತಿಗೆ ‘ಮನ ಶಂಕರ ವರಪ್ರಸಾದ…

Read More

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More

ಜಿಮ್ನಾಸ್ಟಿಕ್ ಬೆಲ್ಟ್​​ನಿಂದ ನೇಣು ಬಿಗಿದುಕೊಂಡು ತ್ವಿಶಾ ಸಾವು, ಮರಣೋತ್ತರ ವರದಿಯಲ್ಲಿ ಹಲವು ವಿಚಾರಗಳು ಬಹಿರಂಗ – Kannada News | New Forensic Details Surface in Twisha Sharma Death Investigation

ಭೋಪಾಲ್, ಮೇ 20: ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ತ್ವಿಶಾ ಶರ್ಮಾ(Twisha Sharma) ಅವರ ಅನುಮಾನಾಸ್ಪದ ಸಾವು ಪ್ರಕರಣ ಈಗ ಇಡೀ ದೇಶದ ಗಮನ ಸೆಳೆದಿದೆ. ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರ ಸೊಸೆಯಾಗಿರುವ ತ್ವಿಶಾ ಅವರ ಸಾವು ಕೇವಲ ಆತ್ಮಹತ್ಯೆಯಲ್ಲ, ಅದೊಂದು ವ್ಯವಸ್ಥಿತ ಕೊಲೆ ಎಂದು ಹೆತ್ತ ಕುಟುಂಬ ಆಕ್ರೋಶ ಹೊರಹಾಕಿದೆ. ನ್ಯಾಯಕ್ಕಾಗಿ ಆಗ್ರಹಿಸಿ ತ್ವಿಶಾ ಅವರ ಕುಟುಂಬಸ್ಥರು ಮಂಗಳವಾರ ಸತತ ಏಳನೇ ದಿನವೂ ಮಗಳ…

Read More

ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ; ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಧೀರೇಂದ್ರ ಕೃಷ್ಣ ಶಾಸ್ತ್ರಿ – Kannada News | They feed alcohol to crying babies Dhirendra Krishna Shastri makes controversial comments on women

ನವದೆಹಲಿ, ಏಪ್ರಿಲ್ 30: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಮಹಿಳೆಯರು ಅದರಲ್ಲೂ ಶ್ರೀಮಂತ ಕುಟುಂಬದ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದಾರೆ. ಉನ್ನತ ವರ್ಗದ ಮಹಿಳೆಯರು ಆಲ್ಕೋಹಾಲ್ ಕುಡಿಯುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶ್ರೀಮಂತ ಕುಟುಂಬಗಳ ಮಹಿಳೆಯರು ಮದ್ಯ ಸೇವಿಸುತ್ತಿದ್ದಾರೆ. ಇದು ಸಮಾಜದ ಮೌಲ್ಯಗಳು ಮತ್ತು ರೂಢಿಗಳ ಮೇಲೆ ಪರಿಣಾಮ ಬೀರುತ್ತಿದೆ. ಮದ್ಯಪಾನ ಮಾಡುವ ಮಹಿಳೆಯರು ಮದುವೆಯಾಗಿ ಮಕ್ಕಳನ್ನು ಹೆತ್ತ ಮೇಲೆ…

Read More

Video: ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿದ ಪುಟ್ಟ ಬಾಲಕ, ವೈರಲ್‌ ಆಯ್ತು ದೃಶ್ಯ – Kannada News

ಪುಟಾಣಿಗಳ (little kids) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಕೀಟಲೆ ಮಾಡುವ ಮಕ್ಕಳನ್ನು ಕಂಡರೆ ಪಿತ್ತ ನೆತ್ತಿಗೇರುತ್ತದೆ. ಇಂತಹ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ಮನಸ್ಸಲ್ಲೇ ಅಂದುಕೊಳ್ಳುವುದಿದೆ. ಈ ದೃಶ್ಯ ನೋಡಿದ್ರೆ ನಿಮಗೆ ಹಾಗೆ ಅನಿಸಬಹುದು. ಪುಟ್ಟ ಹುಡುಗನೊಬ್ಬ ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿಯಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಯಲ್ಯಾಂಗ್ ಅಕ್ವೇರಿಯಂ (Ylang Aquarium) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪುಟಾಣಿಯ ಖತರ್ನಾಕ್…

Read More

Weekly Horoscope: ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ – Kannada News | Dr. Basavaraj Gurujis Weekly Horoscope: Insights into Zodiac Effects from 22 28 June 2026

ವಾರ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ತಿಥಿಗಳ ಮಹತ್ವ ಮತ್ತು ವಿಶೇಷ ಘಟನೆಗಳ ಕುರಿತು ಮಾಹಿತಿ ನೀಡಲಾಗಿದೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು ಮತ್ತು ಶುಕ್ಲ ಪಕ್ಷ ಈ ವಾರದಲ್ಲಿ ಇರಲಿದೆ. ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ ಮತ್ತು…

Read More

Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಮೇಷ ರಾಶಿ: ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ: ಕಳೆದುಕೊಂಡಿದ್ದನ್ನು ನೀವು ಪುನಃ…

Read More

ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್​ಮೇಲ್, ಲಕ್ಷಾಂತರ ರೂ. ವಸೂಲಿ: ಚಿಕ್ಕಮಗಳೂರಿನ ಮಹಿಳೆಯ ಬಂಧನ – Kannada News | Senior Seer of Prominent Karnataka Mutt Allegedly Blackmailed, CCB Arrests Chikkamagaluru Woman for Extortion

ಒಳ ಚಿತ್ರದಲ್ಲಿ ಬಂಧಿತ ಮಹಿಳೆ ಸ್ಫೂರ್ತಿ ಬೆಂಗಳೂರು, ಜನವರಿ 22: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು (Bangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ…

Read More

ರಾಧಿಕಾ ಪಂಡಿತ್ ಬರ್ತಡೇ ಪಾರ್ಟಿ: ಇಲ್ಲಿದೆ ನೋಡಿ ವಿಡಿಯೋ

ಯಶ್ ಪತ್ನಿ ನಟಿ ರಾಧಿಕಾ ಪಂಡಿತ್ (Radhika Pandit) ಅವರ ಹುಟ್ಟುಹಬ್ಬ ಇತ್ತೀಚೆಗಷ್ಟೆ ಇತ್ತು. ತಮ್ಮ ಹುಟ್ಟುಹಬ್ಬದಂದು ರಾಧಿಕಾ ಪಂಡಿತ್ ಅವರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಟ್ಟಿಗೆ ಸೆಲ್ಫಿಗಳನ್ನು ತೆಗೆಸಿಕೊಂಡರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಖುಷಿ ಪಟ್ಟರು. ಅದೇ ದಿನ ರಾಧಿಕಾ ಪಂಡಿತ್ ಅವರಿಗಾಗಿ ನಟ ಯಶ್ ಅದ್ಧೂರಿ ಬರ್ತ್​​ಡೇ ಪಾರ್ಟಿ ಸಹ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆವಿಎನ್ ನಿರ್ಮಾಣ ಸಂಸ್ಥೆಯ ವೆಂಕಟ್ ನಾರಾಯಣ್, ನಲಪಾಡ್ ಸೇರಿದಂತೆ ಚಿತ್ರರಂಗದ ಗಣ್ಯರು ಹಾಗೂ ಯಶ್ ಹಾಗೂ ರಾಧಿಕಾ ಅವರ…

Read More

IPL 2026: ಫೈನಲ್​ಗೂ ಮುನ್ನ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ನೋಡಿ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More