IND-W vs SL-W: ಭಾರತ- ಲಂಕಾ ನಡುವಿನ 4ನೇ ಟಿ20 ಪಂದ್ಯ ಎಲ್ಲಿ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women 4th T20: Date, Time, Venue and How to Watch
ಭಾರತ ಹಾಗೂ ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರ್ಮನ್ ಪಡೆ ನಿರೀಕ್ಷಿತ ಪ್ರದರ್ಶನ ನೀಡಿ ಸರಣಿಯನ್ನು ವಶಪಡಿಸಿಕೊಂಡಿದೆ. ಈಗಾಗಲೇ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಮೂರನ್ನೂ ತಂಡ ಗೆದ್ದಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ 7…