ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ – Kannada News | AI Helmet Revolutionizes Bangalore Traffic Enforcement: Viral Tech
ಬೆಂಗಳೂರು, ಜ.5: ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಇಲಾಖೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ಜನ ಪೊಲೀಸರ ಕಣ್ತಪ್ಪಿಸಿ ಸಂಚಾರ ಉಲ್ಲಂಘನೆ ಮಾಡುತ್ತಾರೆ. ಆದರೆ ಇನ್ಮುಂದೆ ಇದು ಸಾಧ್ಯವಿಲ್ಲ, ಹೊಸ ತಂತ್ರಜ್ಞಾನವೊಂದು ಪರಿಚಯಿಸಿಲಾಗಿದೆ. ನಗರದಲ್ಲಿನ ಸಂಚಾರ ಶಿಸ್ತಿನ ಕಳಪೆ ಸ್ಥಿತಿಯಿಂದ ಬೇಸತ್ತ ಬೆಂಗಳೂರು ಮೂಲದ ತಂತ್ರಜ್ಞನೊಬ್ಬರು ಕೃತಕ ಬುದ್ಧಿಮತ್ತೆ ಮೂಲಕ ಹೆಲ್ಮೆಟ್ನ್ನು (AI helmet) ಟ್ರಾಫಿಕ್ ಪೊಲೀಸ್…