ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination
2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…