RCB ಬರೋಬ್ಬರಿ 72 ವರ್ಷ ತೆಗೆದುಕೊಳ್ಳಲಿದೆ… ರಾಯುಡು ವ್ಯಂಗ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ನಡುವಿನ “ಸೋಷಿಯಲ್ ಮೀಡಿಯಾ ವಾರ್” ಹೊಸದೇನಲ್ಲ. ಈ ವ್ಯಂಗ್ಯದ ವಾರ್ ಈ ಬಾರಿ ಕೂಡ ಮುಂದುವರೆದಿದೆ. ಆದರೆ, ಈ ಸಲ ರಾಯುಡು “72 ವರ್ಷಗಳ” ಲೆಕ್ಕಾಚಾರದೊಂದಿಗೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಏನಿದು 72 ವರ್ಷಗಳ ಲೆಕ್ಕಚಾರ? ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕಿಳಿಯುತ್ತಿದೆ. ಈ ಚಾಂಪಿಯನ್ ಪಟ್ಟವನ್ನು…

Read More

ಅಮೆರಿಕದಲ್ಲಿ ಭಾರತೀಯ ಯುವತಿಯ ನಿಗೂಢ ಸಾವು; ಕೊಲೆ ಮಾಡಿ ಭಾರತಕ್ಕೆ ಓಡಿಬಂದನಾ ಬಾಯ್​ಫ್ರೆಂಡ್​? – Kannada News | Indian Woman Nikitha Godishala Found Dead In US apartment Ex Boyfriend Fled To India

ನ್ಯೂಯಾರ್ಕ್, ಜನವರಿ 5: ಅಮೆರಿಕದಲ್ಲಿ ವಾಸಿಸುತ್ತಿದ್ದ 27 ವರ್ಷದ ಭಾರತೀಯ ಯುವತಿಯಾದ ನಿಕಿತಾ ರಾವ್ ಗೋಡಿಶಾಲ ಎಂಬಾಕೆಯನ್ನು ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಪ್ರಿಯಕರನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಆಕೆಯ ಮಾಜಿ ಪ್ರೇಮಿಯನ್ನೇ ಪ್ರಮುಖ ಶಂಕಿತ ಎಂದು ಹೆಸರಿಸಿದ್ದಾರೆ. ಆತ ಅಮೆರಿಕ (United States) ಬಿಟ್ಟು ಭಾರತಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿಕಿತಾ ಗೋಡಿಶಾಲ ಜನವರಿ 2ರಂದು ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಸಾವಿನ ನಂತರ ಆಕೆಯ ಮಾಜಿ ಪ್ರಿಯಕರನಾದ 27 ವರ್ಷದ ಅರ್ಜುನ್ ಶರ್ಮಾ…

Read More

Delayed Marriage: ಮದುವೆ ವಿಳಂಬವಾಗುತ್ತಿದೆಯೇ? ಜಾತಕದಲ್ಲಿನ ಈ ಗ್ರಹ ದೋಷಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಜೀವನದಲ್ಲಿ ಎಲ್ಲವೂ ಸುಸೂತ್ರವಾಗಿದ್ದರೂ, ಅಂದರೆ ಉತ್ತಮ ಉದ್ಯೋಗ, ಸುಸಂಸ್ಕೃತ ನಡವಳಿಕೆ ಮತ್ತು ಗೌರವಾನ್ವಿತ ಕುಟುಂಬವಿದ್ದರೂ ಕೆಲವೊಮ್ಮೆ ಮದುವೆ ಎಂಬುದು ವಿಳಂಬವಾಗುತ್ತಿರುತ್ತದೆ . ಬಂದ ಸಂಬಂಧಗಳು ಕೈತಪ್ಪುವುದು ಅಥವಾ ಸೂಕ್ತವಾದ ಪ್ರಸ್ತಾಪಗಳೇ ಬಾರದಿರುವುದು ಅನೇಕರನ್ನು ಚಿಂತೆಗೀಡು ಮಾಡುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜಾತಕದಲ್ಲಿನ ಗ್ರಹಗಳ ಸ್ಥಾನಗತಿ ಮತ್ತು ದೋಷಗಳೇ ಇಂತಹ ಅಡೆತಡೆಗಳಿಗೆ ಪ್ರಮುಖ ಕಾರಣಗಳಾಗಿವೆ. ಜಾತಕದ ‘ಏಳನೇ ಮನೆ’ಯ ಪ್ರಾಮುಖ್ಯತೆ: ಜ್ಯೋತಿಷ್ಯ ಶಾಸ್ತ್ರದಲ್ಲಿ ಜಾತಕದ 12 ಮನೆಗಳ ಪೈಕಿ ಏಳನೇ ಮನೆಯನ್ನು ವಿವಾಹ ಮತ್ತು ಜೀವನ ಸಂಗಾತಿಯ ಸ್ಥಾನ…

Read More

Twisha Sharma death case: ಮಾಡೆಲ್ ತ್ವಿಶಾ ಶರ್ಮಾ ಸಾವು: ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ನಿರೀಕ್ಷಣಾ ಜಾಮೀನು ರದ್ದು

ಭೋಪಾಲ್, ಮೇ 28: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಮಾಡೆಲ್ ತ್ವಿಶಾ ಶರ್ಮಾ(Twisha Sharma) ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಹಾಗೂ ತ್ವಿಶಾ ಶರ್ಮಾ ಅತ್ತೆಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಮಧ್ಯಪ್ರದೇಶ ಹೈಕೋರ್ಟ್​ ರದ್ದುಗೊಳಿಸಿದೆ. ಇದರಿಂದಾಗಿ ಗಿರಿಬಾಲಾ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳಕ್ಕೆ (CBI) ಇದ್ದ ಎಲ್ಲಾ ಕಾನೂನು ಅಡೆತಡೆಗಳು ನಿವಾರಣೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ಬಂಧನಕ್ಕೊಳಗಾಗಬಹುದು ಅಥವಾ…

Read More

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission

ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್​​ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್​ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್​ನ ಗ್ರಾಹಕರಾಗಿದ್ದ…

Read More

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ: ಪೊಲೀಸ್ ಕಮಿಷನರ್ ಹೇಳಿದ್ದೇನು ನೋಡಿ – Kannada News | Hubballi Tragedy: 14 Year Old Boy ends life After Mother Takes Away Mobile Phone; Police Chief Issues Advisory

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಮೊಬೈಲ್ ಗೇಮ್‌ಗೆ (Mobile Game) ದಾಸನಾಗಿದ್ದ ಬಾಲಕನೊಬ್ಬ ತಾಯಿ ಫೋನ್ ಕಿತ್ತುಕೊಂಡಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ. 14 ವರ್ಷದ ಸಮರ್ಥ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉದಯನಗರದ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ (Free Fire) ನಂತಹ ಆನ್‌ಲೈನ್ ಗೇಮ್‌ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ಗುರುವಾರ ರಾತ್ರಿ ಸತತವಾಗಿ ಗೇಮ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ….

Read More

ಭಾರತದಲ್ಲಿ ಮತ್ತೆ ಲಾಕ್​ಡೌನ್ ಆಗುತ್ತಾ? ಸಚಿವ ಹರ್ದೀಪ್​ಸಿಂಗ್ ಪುರಿ ಹೇಳಿದ್ದೇನು?

ನವದೆಹಲಿ, ಮಾರ್ಚ್​ 27: ಬಹುತೇಕ ಎಲ್ಲಾ ದೇಶಗಳು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಚಿಂತತವಾಗಿವೆ , ಏಕೆಂದರೆ ಇದು ಬಹುತೇಕ ಎಲ್ಲಾ ದೇಶಗಳಲ್ಲಿ ಎಲ್​ಪಿಜಿ ಅನಿಲ ಮತ್ತು ಪೆಟ್ರೋಲ್(Petrol) ಮತ್ತು ಡೀಸೆಲ್‌ ಸಮಸ್ಯೆಗಳು ಉಂಟಾಗುತ್ತಿವೆ.ಭಾರತದಲ್ಲಿಯೂ ಜನರು ಎಲ್​ಪಿಜಿ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಕೆಲವೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬಗ್ಗೆ ವದಂತಿಗಳು ಹರಡಿ, ಜನರು ಪೆಟ್ರೋಲ್ ಪಂಪ್‌ಗಳಿಗೆ ಗುಂಪುಗೂಡುವಂತೆ ಮಾಡಲಾಗುತ್ತಿದೆ. ಸರ್ಕಾರವು ಎಲ್‌ಪಿಜಿ ಅನಿಲ ಅಥವಾ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಿಲ್ಲ ಮತ್ತು ಸಾಕಷ್ಟು…

Read More

Horoscope Today: ಇಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 17, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿ ಮತ್ತು ಕೃತಿಕಾ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ. ಇಂದಿನ ದಿನವು ಪ್ರಸನ್ನ ಗೌರಿ ಕರವೀರ ವ್ರತ, ದಶಹರ ವ್ರತಾರಂಭ, ಕೃತಿಕಾ ಮಳೆ ಪ್ರಾರಂಭ ಹಾಗೂ ವಿಶ್ವ ದೂರ ಸಂಪರ್ಕ ದಿನ…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More