ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ… ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!
ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ತಂಡ 4 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬದಲಾಗಿ ಈ ಹಿಂದೆಯಿದ್ದ 7ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಅತ್ತ ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಅದರಂತೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ…