ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ! – Kannada News | Shringeri Recount Results: BY Vijayendra Hails Victory of Truth; Congratulates DN Jeevaraj on Legal Triumph
ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount) ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ…