ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

PBKS vs LSG: ಪ್ರಿಯಾಂಶ್-ಕನೋಲಿ ರೌದ್ರಾವತಾರಕ್ಕೆ ಆರ್​ಸಿಬಿಯ ದಾಖಲೆಗಳೆಲ್ಲ ಧ್ವಂಸ

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕನೋಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಎರಡನೇ ವಿಕೆಟ್​ಗೆ ಕೇವಲ 81 ಎಸೆತಗಳಲ್ಲಿ ದಾಖಲೆಯ 181 ರನ್​ಗಳ ಜೊತೆಯಾಟವನ್ನಾಡಿದರು. ಈ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪ್ರಿಯಾಂಶ್ 37 ಎಸೆತಗಳಲ್ಲಿ 93 ರನ್​ಗಳ ಇನ್ನಿಂಗ್ಸ್…

Read More

Video: ವಿದೇಶಿ ಜೀವನಕ್ಕೆ ಗುಡ್ ಬೈ ಹೇಳಿ ಬೆಂಗಳೂರಿಗೆ ಬಂದ ಇಂಜಿನಿಯರ್, ಕಾರಣ ಇದೇ ನೋಡಿ – Kannada News | Indian techie decides to leave well paying job and move to Bengaluru from Singapore

ಕೆಲವರಿಗೆ ವಿದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ಹೀಗಾಗಿ ಓದು ಮುಗಿಯುತ್ತಿದ್ದಂತೆ ವಿದೇಶಕ್ಕೆ ಹಾರುತ್ತಾರೆ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಹೆಚ್ಚಿನವರ ಭಾವನೆ. ಆದರೆ ವ್ಯಕ್ತಿಯೊಬ್ಬರು ಸಿಂಗಾಪುರದಿಂದ ಬೆಂಗಳೂರಿಗೆ (Bengaluru) ಮರಳಿದ್ದಾರೆ. ತಮ್ಮ ಈ ನಿರ್ಧಾರದ ಹಿಂದಿನ ಕಾರಣವನ್ನು ರಿವೀಲ್ ಮಾಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದೆ. ಅಮನ್ ವೈಷ್ಣವ್ (@amandailylogs) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಹಿರಿಯ ಎಂಎಲ್ ಎಂಜಿನಿಯರ್ ಎಂದು ತಮ್ಮನ್ನು ಪರಿಚಯಿಸಿಕೊಂಡ ಅಮನ್ ವೈಷ್ಣವ್…

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ – Kannada News | Remembering Dileep Raj: The ‘Hitler Kalyana’ Star and Versatile Producer of Sandalwood

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ. ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ…

Read More

Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​ – Kannada News | Union Budget 2026 27: Top Allocations for Transport, Defence Sectors

ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್​​ ಗಿಫ್ಟ್​​ ಸಿಕ್ಕಿದ್ದು, ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ. ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ ಸಾರಿಗೆ…

Read More

ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್ – Kannada News | US President Donald Trump Shares Video Of Strike On Venezuelan Cartel Leader

ವಾಷಿಂಗ್ಟನ್, ಜೂನ್ 13: ಅಮೆರಿಕದ ಭದ್ರತಾ ಪಡೆಗಳು ವೆನೆಜುವೆಲಾದಲ್ಲಿ ಭೀಕರ ಕಾರ್ಯಾಚರಣೆ ನಡೆಸಿದ್ದು, ಯುಎಸ್‌ನಿಂದ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲ್ಪಟ್ಟಿರುವ ‘ಟ್ರೆನ್ ಡಿ ಅರಾಗುವಾ’ ಕಾರ್ಟೆಲ್‌ನ ಕುಖ್ಯಾತ ನಾಯಕ ಹೆಕ್ಟರ್ ರುಸ್ತೇನ್‌ಫೋರ್ಡ್ ಗೆರೆರೊ ಫ್ಲೋರೆಸ್ (ನಿನೋ ಗೆರೆರೊ)ನನ್ನು ಕೊಂದಿವೆ. ಅಮೆರಿಕ ಸೇನೆಯು ನಡೆಸಿದ ಅತ್ಯಂತ ಮಾರಕ ವೈಮಾನಿಕ ದಾಳಿಯಲ್ಲಿ ಆತ ಹತನಾಗಿದ್ದಾನೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಧಿಕೃತವಾಗಿ ಪ್ರಕಟಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರುತ್ ಸೋಶಿಯಲ್’ನಲ್ಲಿ ಈ ಕುರಿತು ಪೋಸ್ಟ್…

Read More

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು. Source link

Read More

ಮೊದಲ ಹಾಲಿವುಡ್ ಸಂದರ್ಶನದಲ್ಲಿ ಯಶ್ ಹೇಳಿದ್ದೇನು? – Kannada News | Yash is at CinemaCon 2026 promoting Ramayana and Toxic

ನಟ ಯಶ್ (Yash) ಪ್ಯಾನ್ ಇಂಡಿಯಾ ದಾಟಿ ಈಗ ಪ್ಯಾನ್ ವರ್ಲ್ಡ್ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾವನ್ನು ಇಂಗ್ಲೀಷ್​​ನಲ್ಲಿಯೂ ಚಿತ್ರೀಕರಿಸಿದ್ದು, ವಿದೇಶಗಳಲ್ಲಿ ಸಿನಿಮಾ ಅನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಇದೀಗ ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನೀಡಿದ್ದಾರೆ. ‘ರಾಮಾಯಣ’ ಸಿನಿಮಾದ…

Read More

‘ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ’: ಎಸ್ಪಿ ಪವನ್ ನೆಜ್ಜೂರ್ ತಂದೆ ಸ್ಪಷ್ಟನೆ – Kannada News | Pavan Nejjur Suspension: Father Denies Suicide Rumors After Ballari Riots

ತುಮಕೂರು, ಜನವರಿ 03: ಬಳ್ಳಾರಿಯ ಬ್ಯಾನರ್ ಗಲಾಟೆಗೆ ಪ್ರಕರಣಕ್ಕೆ (Bellari violence case) ಸಂಬಂಧಿಸಿದಂತೆ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ ನೇಮಕವಾಗಿದ್ದ ಎಸ್​ಪಿ ಪವನ್ ನೆಜ್ಜೂರ್ (SP Pavan Nejjuru) ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತು. ಸದ್ಯ ಈ ಬಗ್ಗೆ ಖುದ್ಧು ಎಸ್​ಪಿ ಪವನ್ ನೆಜ್ಜೂರ್ ಅವರ ತಂದೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಪವನ್ ನೆಜ್ಜೂರ್ ತಂದೆಯಿಂದ…

Read More