ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ – Kannada News | Make fresh Kasuri Methi at home from fenugreek leaves

ಗಿಡಮೂಲಿಯಾಗಿರುವ ಒಣಗಿದ ಮೆಂತ್ಯೆ ಅಥವಾ ಕಸೂರಿ ಮೇಥಿ (kasuri methi) ಅಡುಗೆಯ ರುಚಿ, ಘಮ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಹೌದು ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್‌ ಎ ಮತ್ತು ಸಿ ಯಂತಹ ಅಗತ್ಯವಾದ ಪೋಷಕಾಂಶಗಳಿದ್ದು, ಜೀರ್ಣಕ್ರಿಯೆಗೆ, ಮಧುಮೇಹ ನಿಯಂತ್ರಣಕ್ಕೆ,  ತೂಕ ನಷ್ಟಕ್ಕೆ, ಹೃದಯದ ಆರೋಗ್ಯಕ್ಕೆ ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಸಾಮಾನ್ಯವಾಗಿ ಬಹುತೇಕ ಎಲ್ಲರೂ ಈ ಕಸೂರಿ ಮೇಥಿಯನ್ನು ಅಂಗಡಿಯಿಂದ ಕೊಂಡುಕೊಳ್ಳುತ್ತಾರೆ. ಇದರ ಬದಲು ತಾಜಾ ಮೆಂತ್ಯ ಎಲೆಗಳನ್ನು ಬಳಸಿ ಶುದ್ಧ ಹಾಗೂ…

Read More

‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್ – Kannada News | Amitabh Bachchan’s Viral Poster: Unraveling the Mystery Behind His ‘Love Marriage’ Plea

ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (ಅಮಿತಾಭ್ ಬಚ್ಚನ್) ಪ್ರತಿ ಭಾನುವಾರ ತಮ್ಮ ಬಂಗಲೆಯ ಹೊರಗೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ. ಅಭಿಮಾನಿಗಳು ಅವರನ್ನು ನೋಡಲು ಅವರ ಬಂಗಲೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾರೆ. ಬಿಗ್ ಬಿ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಅಷ್ಟೇ ಉತ್ಸುಕರಾಗಿದ್ದಾರೆ. ಆದ್ದರಿಂದ, ಯಾವುದೇ ಕಾರಣದಿಂದ ಅವರು ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದು ಕ್ಷಮೆಯಾಚಿಸುತ್ತಾರೆ. ಬಿಗ್ ಬಿ ಅವರ ಬಂಗಲೆಯ ಹೊರಗೆ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ….

Read More

ಕರ್ನಾಟಕದಲ್ಲಿ ಮತ್ತೆ ಕಾಲೇಜ, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ? – Kannada News | Karnataka Government To Plan Students elections In College And universities

ಬೆಂಗಳೂರು, (ಜನವರಿ 16): ಕರ್ನಾಟಕದಲ್ಲಿ  (Karnataka) ಮತ್ತೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು (Students elections) ನಡೆಸುವ ಸಂಬಂಧ ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮೊದಲ ಹಂತದ ಸಭೆ ಸಹ ಆಗಿದೆ. ಉನ್ನತ್ತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಈ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ ?ಬೇಡ್ವಾ ಎನ್ನುವ ಬಗ್ಗೆ ಅಭಿಪ್ರಾಯ ಕೇಳಲಾಗಿದೆ. ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ…

Read More

ಕನ್ನಡ ಸೆಲೆಬ್ರಿಟಿ ಜೋಡಿಗಳ ಕ್ಯೂಟ್ ಲವ್​ ಸ್ಟೋರಿ – Kannada News | Sandalwood Stars: Reel to Real Love Stories – Kannada Actors Who Fell in Love On Set

ತೆರೆಯ ಮೇಲೆ ನಟನೆ ಮಾಡುತ್ತಾ ನಂತರ ಸಂಬಂಧ ನಿಜವಾದ ಪ್ರೀತಿಗೆ ತಿರುಗಿದ ಅದೆಷ್ಟೋ ಉದಾಹರಣೆಗಳನ್ನು ನೀವು ನೋಡಬಹುದು. ನಟಿಸುತ್ತಲೇ ಪ್ರೀತಿಗೆ ಬಿದ್ದವರು ಅನೇಕರಿದ್ದಾರೆ. ಸೆಟ್​ನಲ್ಲಿ ಉಂಟಾಗುವ ಗೆಳೆತನ ನಂತರ ಮದುವೆವರೆಗೆ ಹೋದ ಉದಾಹರಣೆ ಇದೆ. ಸ್ಯಾಂಡಲ್​ವುಡ್​ನಲ್ಲೂ (Sandalwood) ಅನೇಕರು ಹೀಗೆ ವಿವಾಹವಾಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತ ವಿವಾಹ ಆದ ಸ್ಯಾಂಡಲ್​ವುಡ್​ ಜೋಡಿಗಳ ಪಟ್ಟಿ ಇಲ್ಲಿದೆ. ಯಶ್​ ಹಾಗೂ ರಾಧಿಕಾ ಪಂಡಿತ್​ ಸ್ಯಾಂಡಲ್​ವುಡ್​ನ ಸಾಕಷ್ಟು ಜನಪ್ರಿಯ ಜೋಡಿ ಎಂದರೂ ತಪ್ಪಾಗಲಿಕ್ಕಿಲ್ಲ. ‘ನಂದಗೋಕುಲ’ ಧಾರಾವಾಹಿಯಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ‘ಮೊಗ್ಗಿನ…

Read More

IPL 2026: ಧೋನಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಸಿಹಿ ಸುದ್ದಿ – Kannada News | Dhoni Injury Status: Will Thala Play Next CSK Match or His Last IPL 2026 Game?

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್ 2026 (IPL 2026) ರಲ್ಲಿ ಇದುವರೆಗೆ 11 ಪಂದ್ಯಗಳನ್ನು ಆಡಿದೆ. ಅಂದರೆ ಲೀಗ್ ಹಂತದಲ್ಲಿ ಎಲ್ಲೋ ಆರ್ಮಿಗೆ ಇನ್ನು ಉಳಿದಿರುವುದು ಕೇವಲ ಮೂರೇ ಮೂರು ಪಂದ್ಯಗಳು. ಈ ಮೂರು ಪಂದ್ಯಗಳನ್ನು ಗೆದ್ದರೂ ಸಿಎಸ್​ಕೆ ಪ್ಲೇಆಫ್​ಗೇರಬೇಕೆಂದರೆ ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗಿದೆ. ಇದೆಲ್ಲದರ ನಡುವೆ ಕೋಟ್ಯಾಂತರ ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ ಎಂದರೆ, ಧೋನಿ (MS Dhoni) ಯಾವಾಗ ಆಡುತ್ತಾರೆ? ಎಂಬುದು. ಪ್ರಸ್ತುತ ಧೋನಿ, ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿ…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

IPL 2026: ನಮ್ಮ ಊರು, ನಮ್ಮ ನೂರು: ಬೆಂಗಳೂರಿನಲ್ಲಿ RCB ‘ಶತಕ’ – Kannada News | RCB will be playing their 100th home match at the Chinnaswamy Stadium

IPL 2026: ಐಪಿಎಲ್​ನ 26ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಾಲಿಗೆ ಕೇವಲ ಒಂದು ಪಂದ್ಯವಲ್ಲ, ಅದೊಂದು ಭಾವನಾತ್ಮಕ ಮೈಲಿಗಲ್ಲು. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿರುವ ಈ ತಂಡ, ಇಂದು (ಏಪ್ರಿಲ್ 18, 2026) ತನ್ನ ತವರು ಮೈದಾನವಾದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 100ನೇ ಐಪಿಎಲ್ ಪಂದ್ಯವನ್ನಾಡುತ್ತಿದೆ. ಡಬಲ್ ವಿಶೇಷ: ವಿಶೇಷವೆಂದರೆ, 18 ವರ್ಷಗಳ ಹಿಂದೆ ಅಂದರೆ 2008ರ ಏಪ್ರಿಲ್ 18ರಂದೇ ಆರ್​ಸಿಬಿ ತಂಡವು ಐಪಿಎಲ್‌ನ ಮೊಟ್ಟಮೊದಲ ಪಂದ್ಯವಾಡಿತ್ತು. ಅಂದರೆ ಚೊಚ್ಚಲ…

Read More

ಟ್ರಂಪ್ ಸರ್ಕಾರದಿಂದ ಫಾರ್ಮಾ ಉತ್ಪನ್ನಗಳಿಗೆ ನೂರಕ್ಕೆ ನೂರು ಟ್ಯಾರಿಫ್; ಲೋಹಗಳಿಗೂ ಭರ್ಜರಿ ಸುಂಕ

ವಾಷಿಂಗ್ಟನ್, ಏಪ್ರಿಲ್ 3: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಟ್ಯಾರಿಫ್ ಗುಮ್ಮ ಹೊರತಂದಿದ್ದಾರೆ. ಕೆಲ ಫಾರ್ಮಾ ಉತ್ಪನ್ನಗಳ (Pharma products) ಮೇಲೆ ಶೇ. 100ರಷ್ಟು ಟ್ಯಾರಿಫ್ ವಿಧಿಸುವ ಕ್ರಮವನ್ನು ಟ್ರಂಪ್ ಕೈಗೊಂಡಿದ್ದಾರೆ. ಫಾರ್ಮಾ ಕ್ಷೇತ್ರದಲ್ಲಿ ಅಮೆರಿಕದ ‘ಮೋಸ್ಟ್ ಫೇವರ್ಡ್ ನೇಶನ್’ ಪ್ರೈಸಿಂಗ್ ಸ್ಕೀಮ್​ಗೆ ಜೋಡಿತವಾಗದ ದೇಶಗಳ ಫಾರ್ಮಾ ಕಂಪನಿಗಳನ್ನು ಗುರಿ ಮಾಡಲಾಗಿದೆ. ಅಮೆರಿಕ ಸರ್ಕಾರದ ಹೊಸ ನೀತಿಗೆ ಬದ್ಧವಾಗಲು ಫಾರ್ಮಾ ಕಂಪನಿಗಳಿಗೆ ಕೆಲ ತಿಂಗಳು ಗಡುವು ಕೊಡಲಾಗಿದೆ. ದೊಡ್ಡ ಕಂಪನಿಗಳಿಗೆ 120 ದಿನದ ಗಡುವು ಇದೆ….

Read More

ಹಾರ್ದಿಕ್ ಪಾಂಡ್ಯ ಅಂದ್ರೆ ‘ಕ್ಲಚ್’ ಎಂದ ಹಾರ್ದಿಕ್ ಪಾಂಡ್ಯ

T20 World Cup 2026: “ಕ್ಲಚ್ ಅಂದ್ರೆ ಹಾರ್ದಿಕ್ ಪಾಂಡ್ಯ” (Clutch is Hardik Pandya) ಇದನ್ನು ಹೇಳಿದ್ದು ಮತ್ಯಾರೂ ಅಲ್ಲ ಹಾರ್ದಿಕ್ ಪಾಂಡ್ಯ. 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಹಾರ್ದಿಕ್ ಪಾಂಡ್ಯ ಸ್ವತಃ ತಮ್ಮನ್ನು ಕ್ಲಚ್ ಆಟಗಾರ ಎಂದು ಕರೆದಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಅವರ…

Read More

Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Punjab and Sind Bank Recruitment: AI/Tech Manager Vacancies, Apply Online Now!

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ Image Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಇಲ್ಲಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (PSB), ಕೃತಕ ಬುದ್ಧಿಮತ್ತೆ (AI) ಸಂಬಂಧಿತ ತಾಂತ್ರಿಕ ವಿಭಾಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವ್ಯವಸ್ಥಾಪಕ ಮಟ್ಟದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಲಭ್ಯವಿರುವ ಹುದ್ದೆಗಳ ವಿವರಗಳು: ಈ ನೇಮಕಾತಿ…

Read More