ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’ – Kannada News | Dhurandhar 2 movie became highest grossed Indian movie in UK
ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಬಾಕ್ಸ್ ಆಫೀಸ್ನಲ್ಲಿ ಹಲವು ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಅದು ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಹ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ ವಾರದ ಹಿಂದೆಯೇ…