Headlines

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್ – Kannada News | Karnataka Valmiki Corporation scam Case: Bellary Congress MLA Nagendra Gets Bail

ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್​, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ….

Read More

ಅಯ್ಯೋ ವಿಧಿಯೇ! ಬುದ್ಧಿ ಮಾತು ಹೇಳಿದ್ದಕ್ಕೆ ಅನಾಯಾಸವಾಗಿ ಕೊಲೆಯಾದ ವ್ಯಕ್ತಿ – Kannada News | Hubballi Murder: Man Killed for Advising Relative in Family Feud

ಹುಬ್ಬಳ್ಳಿ, ಜನವರಿ 22: ಆತ ಇಡೀ ಕುಟುಂಬಕ್ಕೆ ಆಧಾರವಾಗಿದ್ದ. ಹೋಟೆಲ್​​​ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಾ ಸಂಸಾರ ನಡೆಸುತ್ತಿದ್ದ. ಬುದ್ಧ ಮಾತು ಹೇಳಿದ್ದಕ್ಕೆ ಇದೀಗ ಆತನೆ ಬಲಿ (death) ಆಗಿದ್ದಾನೆ. ಮನೆ ಮುಂದೆ ನಿಂತು ಗಲಾಟೆ ಮಾಡುತ್ತಿದ್ದ ಸಂಬಂಧಿಗೆ ಜಗಳ ಮಾಡಬೇಡ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಕೊಳ್ಳೋಣ ಅಂತ ಹೇಳಿದ್ದಕ್ಕೆ ಸಂಬಂಧಿಯೇ ಕಲ್ಲಿನಿಂದ ಹೊಡೆದು ಕೊಲೆ (murder) ಮಾಡಿದ್ದಾನೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ನಡೆದದ್ದೇನು? ಹುಬ್ಬಳ್ಳಿ ನಗರದ ಗೌಶಿಯಾ ಟೌನ್​​ನಲ್ಲಿ ಕಳೆದ ರಾತ್ರಿ ಘಟನೆ…

Read More

Bakrid 2026: ಬಕ್ರೀದ್‌ ಹಬ್ಬದ ಸ್ಪೆಷಲ್‌ ಮಟನ್‌ ಬಿರಿಯಾನಿ; ಮಾಡೋದು ಬಲು ಸುಲಭ

ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ (Bakri Eid) ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದು. ಈದ್ ಅಲ್-ಅಧಾ ಎಂದೂ ಕರೆಯಲ್ಪಡುವ ಈ ಬಕ್ರೀದ್ ಹಬ್ಬವನ್ನು ಪ್ರವಾದಿ ಇಬ್ರಾಹಿಂ ಅವರ ಸಮರ್ಪಣಾ ಮನೋಭಾವ ಮತ್ತು ತ್ಯಾಗವನ್ನು ಸ್ಮರಿಸಲು ಆಚರಿಸಲಾಗುತ್ತದೆ. ತ್ಯಾಗ, ಮಾನವೀಯತೆ, ಸಹೋದರತ್ವ ಮತ್ತು ಸಹಾಯ ಮನೋಭಾವದ ಪ್ರತೀಕವಾಗಿರುವ ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ. ಜೊತೆ ಮುಸ್ಲಿಂ ಬಾಂಧವರು ತಮ್ಮ ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಿಗೆ ಭೇಟಿ ನೀಡಿ ಹಬ್ಬವನ್ನು ಸಂಭ್ರಮದಿಂದ…

Read More

Indian Railways: ಭಾರತೀಯ ರೈಲುಗಳ ಬೋಗಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುವುದೇಕೆ? – Kannada News | More Than Just Paint: The Meaning Behind India’s Colourful Trains

ನವದೆಹಲಿ, ಜನವರಿ 1: ಸಾಮಾನ್ಯವಾಗಿ ಭಾರತದವರು ರೈಲಿನಲ್ಲಿ ಪ್ರಯಾಣಿಸಿಯೇ ಇರುತ್ತಾರೆ. ಆದರೆ ರೈಲಿನ ಬೋಗಿಗಳು ಏಕರೂಪವಾಗಿಲ್ಲ ಎಂಬುದನ್ನು ಯಾರಾದರೂ ಗಮನಿಸಿದ್ದೀರಾ. ಕೆಲವು ರೈಲು(Train)ಗಳಲ್ಲಿ ಕೆಂಪು ಬೋಗಿಗಳು, ಕೆಲವು ಹಸಿರು ಇನ್ನೂ ಕೆಲವು ನೀಲಿ ಬಣ್ಣದ ಬೋಗಿಗಳನ್ನು ಹೊಂದಿರುತ್ತವೆ. ಇದರ ಹಿಂದಿನ ಕಾರಣದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲಿರುತ್ತದೆ. ಭಾರತೀಯ ರೈಲು ಬೋಗಿಗಳ ಬಣ್ಣಗಳು ಕೇವಲ ಸೌಂದರ್ಯ ಮತ್ತು ನೋಟಕ್ಕಾಗಿ ಮಾತ್ರವಲ್ಲ, ಅವು ರೈಲಿನ ಬಗ್ಗೆಯೂ ಬಹಳಷ್ಟು ಬಹಿರಂಗಪಡಿಸುತ್ತವೆ. ಈ ಬಣ್ಣಗಳು ರೈಲಿನ ಪ್ರಕಾರ, ವೇಗ ಮತ್ತು ಬಳಸಿದ…

Read More

ಐಪಿಎಲ್ ತಂಡ ಖರೀದಿಸಲು ಮುಂದಾಗಿದ್ದ ದಾವೂದ್; ಪ್ಯಾಂಟ್‌ನಲ್ಲೇ ಮೂತ್ರ ಮಾಡಿಕೊಂಡಿದ್ದ ಲಲಿತ್ ಮೋದಿ – Kannada News

ಭ್ರಷ್ಟಾಚಾರದ ಆರೋಪಗಳನ್ನು ಹೊತ್ತು ದೇಶ ತೊರೆದು ವಿದೇಶದಲ್ಲಿ ನೆಲೆಸಿರುವ ಐಪಿಎಲ್ (IPL) ಜನಕ ಲಲಿತ್ ಮೋದಿ (Lalit Modi) ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಐಪಿಎಲ್ ಬಗ್ಗೆ ಕೆಲವು ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡಿರುವ ಲಲಿತ್ ಮೋದಿ, ಐಪಿಎಲ್‌ನ ಆರಂಭಿಕ ವರ್ಷಗಳಲ್ಲಿ ಮ್ಯಾಚ್ ಫಿಕ್ಸಿಂಗ್ ವಿರುದ್ಧದ ತಮ್ಮ ಅಚಲ ನಿಲುವುಗಳಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಮತ್ತು ಅವರ ಗ್ಯಾಂಗ್‌ನಿಂದ ತಮಗೆ ಬಂದಿರುವ ಕೊಲೆ ಬೆದರಿಕೆಗಳ ಬಗ್ಗೆ ಮತ್ತು ಮ್ಯಾಚ್ ಫಿಕ್ಸಿಂಗ್ ಬಗ್ಗೆ…

Read More

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆ ಸಿನಿಮಾ: ಇಲ್ಲಿದೆ ಪಟ್ಟಿ – Kannada News | Here is the list of Movies released this week on OTT

ವಿಶ್ವದ ಬಲು ಜನಪ್ರಿಯ ಮತ್ತು ಟಾಪ್ ಶೆಫ್​​​ಗಳಲ್ಲಿ ಒಬ್ಬರೆನಿಸಿಕೊಂಡಿರುವ ಗೋರ್ಡನ್ ರೇಮ್ಜಿ ಬಗೆಗೆ ಹೊಸದೊಂದು ಡಾಕ್ಯುಮೆಂಟರಿ ಬಿಡುಗಡೆ ಆಗಿದೆ. ಇದೇ ವಾರ ಬಿಡುಗಡೆ ಆಗಿರುವ ಈ ಅಪರೂಪದ ಡಾಕ್ಯುಮೆಂಟರಿಯನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ. ಅನುರಾಗ್ ಕಶ್ಯಪ್ ನಿರ್ದೇಶಿಸಿ ಸನ್ನಿ ಲಿಯೋನಿ, ರಾಹುಲ್ ಭಟ್ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿರುವ ಆಕ್ಷನ್ ಥ್ರಿಲ್ಲರ್ ಮತ್ತು ಸಸ್ಪೆನ್ಸ್ ಸಿನಿಮಾ ‘ಕೆನೆಡಿ’ ಇದೇ ವಾರ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ಇದೊಂದು ಹಾಸ್ಯಮಯ ಸಸ್ಪೆನ್ಸ್ ಡ್ರಾಮಾ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ, ನಿಮ್ಮಿಂದ ಸಾಧ್ಯವಾಗುವುದಾದಲ್ಲಿ ಒಮ್ಮೆ ಹೇಳಿಕೊಳ್ಳಿ. ಮುಖ್ಯ ಕೆಲಸದ ಮೇಲೆ ಮನೆಯಿಂದ ಆಚೆ ಹೋಗುವಾಗ ಹಸಿರು ಬಣ್ಣದ ಕರ್ಚೀಫ್ ತೆಗೆದುಕೊಂಡು ಹೋಗಿ. ಕಠಿಣ ಎನಿಸಿದಂಥ ಕೆಲಸಗಳನ್ನು ಸುಲಭವಾಗಿ ಮಾಡುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ…

Read More

ಆಟೋ ಗ್ಯಾಸ್ ಎಮರ್ಜೆನ್ಸಿ: ಎಲ್‌ಪಿಜಿ ಬಂಕ್‌ಗಳ ಎದುರು ಮುಂದುವರಿದ ಸರದಿ ಸಾಲು, ಕರ್ನಾಟಕ ಬಂದ್ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 7: ಕರ್ನಾಟಕದಲ್ಲಿ (Karnataka) ಆಟೋ ಗ್ಯಾಸ್ (LPG) ಅಭಾವ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗ್ಯಾಸ್‌ಗಾಗಿ ಎಲ್‌ಪಿಜಿ ಬಂಕ್‌ಗಳ ಮುಂದೆ ಆಟೋ ಸಾರಥಿಗಳು ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುವಂತಾಗಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ‘ಕರ್ನಾಟಕ ಬಂದ್’ ಮಾಡುವುದಾಗಿ ಆಟೋ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಬೆಂಗಳೂರಿನ ಗಿರಿನಗರ, ಹೆಬ್ಬಾಳ, ಸಾರಕ್ಕಿ, ಸಜ್ಜನ್ ರಾವ್ ಸರ್ಕಲ್ ಸೇರಿದಂತೆ ರಾಜ್ಯದ ಹಲವೆಡೆ ಆಟೋ ಚಾಲಕರು ಇಡೀ ದಿನ ದುಡಿಮೆ ಬಿಟ್ಟು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ….

Read More

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು – Kannada News | Davangere By poll Fallout: Zameer Accused of Inciting Congress Muslim Leaders’ Revolt

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಘೋಷಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಂಡಾಯದ ಕಿಚ್ಚು ಈಗ ಸಚಿವ ಜಮೀರ್ ಅಹ್ಮದ್ ಅವರ ಬುಡಕ್ಕೆ ಬಂದಿದೆ. ಮುಸ್ಲಿಂ ನಾಯಕರ ತಲೆದಂಡ ಆಗುತ್ತಿದೆ. ದಾವಣಗೆರೆ ಉಪಚುನಾವಣೆ ಕಾಂಗ್ರೆಸ್​​​​ಗೆ ಪ್ರತಿಷ್ಠೆಯ ಚುನಾವಣೆ ಆಗಿತ್ತು. ಇದೀಗ ಅಲ್ಪಸಂಖ್ಯಾತ ನಾಯಕರ ಅಸಮಾಧನದಿಂದ ಕಾಂಗ್ರೆಸ್​​ ಇಲ್ಲಿ ಗೆಲ್ಲುವುದು ಅನುಮಾನವಾಗಿದೆ, ಈ ಕಾರಣಕ್ಕೆ ನಜೀರ್ ಅಹಮದ್, ಅಬ್ದುಲ್ ಜಬ್ಬರ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಇದರಲ್ಲಿ ಪ್ರಮುಖ ಪಾತ್​ರವಹಿಸಿ…

Read More