ಸೂರ್ಯನ ಕುಂಭರಾಶಿ ಪ್ರವೇಶದಿಂದ ಯಾರಿಗೆ ಶುಭಾಶುಭ ಫಲ – Kannada News | February 2024 Astrology: Sun Transit in Aquarius and Drekkan Effects
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ. ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು…